ಕಟ್ಟಡಕ್ಕೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ಲಿಫ್ಟ್ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರದ ಚಂದ್ರ ಕಾಲೋನಿಯಲ್ಲಿ ನಡೆದಿದೆ.
ಜಿ ವೀರಾಂಜನೇಯಲು ಮೃತಪಟ್ಟ ವ್ಯಕ್ತಿ ನಗರದ ಗೋನಾಳು ರಸ್ತೆಯ ಆಶ್ರಯ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ....
ತೊಲಮಾಮಿಡಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ನಮ್ಮೂರಲ್ಲಿ ಸಿಸಿ ರಸ್ತೆ ನಿರ್ಮಾಣವಾಗಿಲ್ಲ. ಗ್ರಾಮದಲ್ಲಿನ ಒಳ ಚರಂಡಿಗಳಲ್ಲಿ ಮಣ್ಣು ತುಂಬಿದ ಪರಿಣಾಮ ಮಳೆ ಬಂದಾಗ ಮಳೆನೀರು, ಚರಂಡಿನೀರು ರಸ್ತೆ ಮೇಲೆ ಹರಿಯುತ್ತದೆ. ಇದರ ಪರಿಣಾಮವಾಗಿ...
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕ ನಡೆಸಲು ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ (KIOCL) ಅನುಮತಿ ನೀಡಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ...
ರಾಜ್ಯದಲ್ಲಿ ವಿವಾದಾತ್ಮಕವಾಗಿರುವ ಕೆಐಒಸಿಎಲ್ ಮತ್ತು ವಿಐಆರ್‌ಎಲ್ ಗಣಿಗಾರಿಕೆಗೆ ಅನುಮತಿ ನೀಡಿರುವುದನ್ನು ತಡೆಯುವಂತೆ ಓವರ್‌ಸೈಟ್ ಆಥಾರಿಟಿಯ ನ್ಯಾಯಮೂರ್ತಿ ಬಿ.ಸುದರ್ಶನರೆಡ್ಡಿ ಹಾಗೂ ರಾಜ್ಯದ ಕಾನೂನು ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ...
ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ವಿಜಯನಗರದ...
ಇಂದು ಬಳ್ಳಾರಿ ನಗರ ಪಾಲಿಕೆಯ ನೂತನ ಮೇಯರ್ ಉಪಮೇಯರ್ ಸೇರಿದಂತೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರುಗಳ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ...
ಬಳ್ಳಾರಿ ತಾಲೂಕಿನ ಅಮರಾಪುರ ಗ್ರಾಮದ ಬಳಿ ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿರುವ ದಾರುಣ ಘಟನೆ...
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಸಮ್ಮತಿ ನೀಡಿದ್ದಾರೆ. ‘ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್’ಗೆ...
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರೂ ಆಗಿದ್ದಾರೆ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಸಚಿವರಾಗಿ ಮೋದಿ ಸಂಪುಟ ಸೇರಿದ್ದಾರೆ. ಮಂತ್ರಿಯಾಗಿ...
1999ರಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಜೆಪಿಯ ಸುಷ್ಮಾ ಸ್ವರಾಜ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದನ್ನು ಮರೆಯುವಂತಿಲ್ಲ. ಈ ಇಬ್ಬರ ಸ್ಪರ್ಧೆಯಿಂದಾಗಿ 1999ರ ಲೋಕಸಭಾ ಚುನಾವಣೆಯ ವೇಳೆ ಬಳ್ಳಾರಿ ಲೋಕಸಭಾ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಮೂಲಕ ಅವಮಾನವಾಗಿದೆ. ಅವಮಾನವಾದ ಸ್ಥಳದಲ್ಲೇ ಭಗವಂತ ಸನ್ಮಾನ ಮಾಡಿಸುವ ಕೆಲಸ ಮಾಡುತ್ತಾನೆಂಬ ವಿಶ್ವಾಸವಿದೆ. ಈ ಬಾರಿಯ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಗೆಲ್ಲಬೇಕೆಂದು...
ಅಕ್ರಮ ಲೈಂಗಿಕ ಚಟುವಟಿಕೆ, ಮಹಿಳೆಯರ ಸಾಗಾಟ ಮಾಡುತ್ತಿದ್ದ ಅರೋಪದ ಮೇಲೆ ಮಹಿಳೆಯೊಬ್ಬರನ್ನು ಬಳ್ಳಾರಿ ನಗರದ ಕೌಲ್‌ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಡಿಹಟ್ಟಿ ಗ್ರಾಮದ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ಬಂಧಿತ ಮಹಿಳೆ, ಅಲ್ಲಿಗೆ ಬೇರೆ ಬೇರೆ...