ಬಳ್ಳಾರಿ 

ಬಳ್ಳಾರಿ | ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡುವೆ: ಸಚಿವ ನಾಗೇಂದ್ರ

ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿಗೆ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಹೇಳಿದರು. ಬಳ್ಳಾರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು...

ಬಳ್ಳಾರಿ | ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಹತ್ತಿರ ನಿಯೋಗ ತೆಗೆದುಕೊಂಡು ಹೋಗುವೆ: ಸಚಿವ ನಾಗೇಂದ್ರ

ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಹತ್ತಿರ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಅವರು ಹೇಳಿದರು. ಬಳ್ಳಾರಿ ನಗರದಲ್ಲಿನ ಬಿಡಿಎಎ ಸಭಾಂಗಣದಲ್ಲಿ ಶುಕ್ರವಾರ...

ಬಳ್ಳಾರಿ | ದಲಿತರಿಗೆ ಹೋಟೆಲ್‌ನಲ್ಲಿ ಊಟ ಕೊಡದೆ ಅಸ್ಪೃಶ್ಯತೆ ಆಚರಣೆ

ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರೂ, ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಇತ್ತೀಚೆಗೆ, ಅಸ್ಪೃಶ್ಯತೆ ಆಚರಣೆಯ ಕ್ರೌರ್ಯಗಳು ವರದಿಯಾಗಿ, ಬೆಳಕಿಗೆ ಬರುತ್ತಿವೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯಲ್ಲಿ ಹೋಟೆಲ್ ಮಾಲೀಕರೊಬ್ಬರು ಅಸ್ಪೃಶ್ಯತೆಯ ಕ್ರೌರ್ಯ ಮೆರೆದಿರುವ ಪ್ರಕರಣ ಬೆಳಕಿಗೆ...

ಬರದ ನಡುವೆ ಮೆಣಸಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ

ರಾಜ್ಯದಲ್ಲಿ ಬರ ಎದುರಾಗಿದೆ. ಇನ್ನೂ ಪರಿಹಾರ ನೀಡಿಲ್ಲವೆಂದು ಹಲವೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ, ಬರದ ನಡುವೆಯೂ ಒಣಮೆಣಸಿನಕಾಯಿ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, ರೈತರು ಮತ್ತಷ್ಟು ಕಂಗಾಲಾಗಿದ್ದಾರೆ. ಈ ಹಿಂದೆ 50,000 ರೂ.ವರೆಗೆ...

ಬಳ್ಳಾರಿ | ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ

ಕರ್ನಾಟಕ ಶೋಷಿತ ಸಮುದಾಯಗಳ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜ.28ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಕೆ. ಎಂ. ರಾಮಚಂದ್ರಪ್ಪ ಅವರು ಹೇಳಿದರು. ನಗರದ ಖಾಸಗಿ...

ಬಳ್ಳಾರಿ | ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಓರ್ವ ಕಾರ್ಮಿಕ ಸಾವು, ಆರು ಜನರಿಗೆ ಗಾಯ

ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದ ಭಾರತ್ ಬಿಸ್ಕೆಟ್ ಪ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಗೊಂಡು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಆರು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಸಲೀಂ ಮೃತ ಕಾರ್ಮಿಕ, ಮತ್ತೋರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ....

ಬಳ್ಳಾರಿ | ಮೇವು, ನೀರು ಅರಸಿ ಕೊಪ್ಪಳದಿಂದ ದನಕರುಗಳ ವಲಸೆ

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಹಳ್ಳಿಗಳಿಗೆ ಕೊಪ್ಪಳ ಜಿಲ್ಲೆಯ ಗೋಪಾಲಕರು ಮೇವು, ನೀರು ಅರಸಿ ತಮ್ಮ ಹಸುಗಳ ಸಮೇತ ವಲಸೆ ಬಂದಿದ್ದಾರೆ. ಸಿರುಗುಪ್ಪ ತಾಲೂಕಿನ ಎಲ್‌ಎಲ್‌ಸಿ ಕಾಲುವೆ ಮತ್ತು ಇತರೆ ನೀರಿನ ಮೂಲಗಳನ್ನು ಬಳಸಿ...

ಬಳ್ಳಾರಿ | ಅಂಗನವಾಡಿ ಜಾಗ ಒತ್ತುವರಿ ಆರೋಪ; ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ,...

ಬಳ್ಳಾರಿ | ಪಡಿತರ ಅಕ್ಕಿ ನುಚ್ಚು ಮಾಡಿ ಮಾರಾಟ; ಆಹಾರ ಇಲಾಖೆ ದಾಳಿ

ಬಳ್ಳಾರಿ ಜಿಲ್ಲೆಯ ಕೆಲವುಕಡೆ ಪಡಿತರ ಅಕ್ಕಿಯನ್ನು ಪಾಲಿಶ್ ಮಾಡಿ ಬೇರೆ ಬೇರೆ ಬ್ರಾಂಡ್‌ಗಳ ಹೆಸರಿನಲ್ಲಿ ಮಾರುವುದು ಮತ್ತು ಮತ್ತೊಂದೆಡೆ ಹಿಟ್ಟಿನ ಗಿರಣಿಗಳು ಪಡಿತರ ಅಕ್ಕಿಯನ್ನು ನುಚ್ಚಾಗಿ ಪರಿವರ್ತಿಸಿ ಮಾರಾಟ ಮಾಡುವ ದಂಧೆ ಬೆಳಕಿಗೆ...

ಬಳ್ಳಾರಿ | ಉಪರಾಷ್ಟ್ರಪತಿಗೆ ಅವಮಾನ; ರಾಹುಲ್ ಗಾಂಧಿ ಕ್ಷಮೆ ಕೇಳುವಂತೆ ಬಿಜೆಪಿ ಆಗ್ರಹ

ಸಂಸತ್ ಭವನದಲ್ಲಿ ಅಧಿವೇಶನ ನಡೆಯುವ ಸಮಯದಲ್ಲಿ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಉಪರಾಷ್ಟ್ರಪತಿ ವಿಡಿ ಜಗದೀಶ್ ಧನಕರ್ ಅವರನ್ನು ಅವಮಾನಿಸಿರುವುದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ವೈ ಎಂ ಸತೀಶ್ ಆಕ್ರೋಶ...

ಬಳ್ಳಾರಿ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಆಗ್ರಹ

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಿದರು. ಬಳ್ಳಾರಿಯ ಗಾಂಧಿಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಕರ್ನಾಟಕ...

ಬಳ್ಳಾರಿ | ಎನ್‌ಐಎ ದಾಳಿ; ನಕಲಿ ನೋಟು ತಯಾರಿಸುತ್ತಿದ್ದ ವ್ಯಕ್ತಿ ಬಂಧನ

ನಕಲಿ ನೋಟು ತಯಾರಿಸುವ ಜಾಲದ ಮೇಲೆ ಎನ್‌ಐಎ ಅಧಿಕಾರಿಗಳು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿಯೂ ದಾಳಿ ನಡೆಸಿದ್ದು, ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲೂ...

ಈ ಹೊತ್ತಿನ ಪ್ರಮುಖ ಸುದ್ದಿ