ಬಳ್ಳಾರಿ 

ಬಳ್ಳಾರಿ | 40 ವರ್ಷಗಳಷ್ಟು ಹಳೆಯ ಚಿತ್ರಮಂದಿರದ ಕಟ್ಟಡದಲ್ಲಿ ಬಾಲಕಿಯರ ವಸತಿ ಶಾಲೆ

ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗಾಂಧಿ ತತ್ವಾಧಾರಿತ ಬಾಲಕಿಯರ ವಸತಿ ಶಾಲೆಯನ್ನು ಕಳೆದ ಮೂರು ವರ್ಷಗಳಿಂದ ಚಿತ್ರಮಂದಿರದ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಇದು 40 ವರ್ಷಗಳಷ್ಟು ಹಳೆಯ ಚಿತ್ರಮಂದಿರ. ಈ ಮೊದಲು...

ಬಳ್ಳಾರಿ | ಪೈಗಂಬರ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಉಪನ್ಯಾಸಕ; ವಿದ್ಯಾರ್ಥಿಗಳು ಆಕ್ರೋಶ

ತರಗತಿಯಲ್ಲಿ ಪಾಠ ಮಾಡುವಾಗ ಉಪನ್ಯಾಸಕನೊಬ್ಬ ಪ್ರವಾದಿ ಮಹಮ್ಮದ್ ಪೈಗಂಬರ್ ಹಾಗೂ‌ ಇಸ್ಲಾಂ ಧರ್ಮದ ಆಚರಣೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬಳ್ಳಾರಿಯ ಶ್ರೀ ಮೇಧ...

ಬಳ್ಳಾರಿ | ಸಮಸ್ಯೆ ಹೇಳಿದ ವ್ಯಕ್ತಿ ಮೇಲೆ ಪ.ಪಂ ಅಧಿಕಾರಿಯಿಂದ ಹಲ್ಲೆ

‘ಸರ್ ನಮ್ಮನೆಗೆ ನೀರು ಬರುತ್ತಿಲ್ಲ,ʼ ಎಂದು ಕೇಳಿದಕ್ಕೆ ಸಮಸ್ಯೆ ಹೇಳಿಕೊಂಡವರ ಮೇಲೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗೂಂಡಾವರ್ತನೆ ತೋರಿದ್ದಾರೆ. ಮಾತ್ರವಲ್ಲದೆ, ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಬಳ್ಳಾರಿ ತಾಲೂಕಿನ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ...

ಬಳ್ಳಾರಿ | ಚರಂಡಿ ವಿಚಾರಕ್ಕೆ ಜಗಳ; ಪುರಸಭೆ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

ಪುರಸಭೆ ಸದಸ್ಯನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಾಡಹಗಲೇ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ಪಟ್ಟಣದ ಘೋರ್ಪಡೆ ನಗರದಲ್ಲಿ ನಡೆದಿದೆ. ಪುರಸಭೆ ಸದಸ್ಯ ನಾಗರಾಜ ನಾಯ್ಕ ಮೇಲೆ ಸೋಮವಾರ (ನ.13) ವ್ಯಕ್ತಿಯೊಬ್ಬ...

ಬಳ್ಳಾರಿ ಬಂದ್ | ತುಂಗಭದ್ರಾ ಜಲಾಶಯಯಿಂದ ಕಾಲುವೆಗೆ ನೀರು ಹರಿಸುವಂತೆ‌ ಆಗ್ರಹ

ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಎಚ್.ಎಲ್.ಸಿ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಶುಕ್ರವಾರ ಬಳ್ಳಾರಿ ಬಂದ್‌ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ...

ಬಳ್ಳಾರಿ | ಬಿಸಿಯೂಟ ಕೊಠಡಿಯಲ್ಲಿ ಕುಕ್ಕರ್ ಸ್ಫೋಟ; ಮಹಿಳೆಗೆ ಗಾಯ

ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಕುಕ್ಕರ್ ಸ್ಫೋಟವಾಗಿದ್ದು, ಅಡುಗೆ ಮಾಡುತ್ತಿದ್ದ ಲೋಕಮ್ಮ ಎಂಬುವವರಿಗೆ ಬಿಸಿ ನೀರು ಸಿಡಿದು ಗಾಯಗೊಂಡಿದ್ದಾರೆ. ಅವರನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ‌ಈ ಘಟನೆ ಬಳ್ಳಾರಿ...

ಬಳ್ಳಾರಿ | ಖಾಸಗಿ ಆಸ್ಪತ್ರೆಗಳಿಗೆ ಸಡ್ಡು ಹೊಡೆಯುತ್ತಿದೆ ಸರ್ಕಾರದ ಈ ತುರ್ತು ಚಿಕಿತ್ಸಾ ಘಟಕ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇರುವ ಸರ್ಕಾರದ ಏಕೈಕ ಅತಿ ದೊಡ್ಡ ತುರ್ತು ಚಿಕಿತ್ಸಾ ಕೇಂದ್ರ ಅಂದರೆ ಬಳ್ಳಾರಿಯಲ್ಲಿನ ಟ್ರಾಮಾ ಕೇರ್ ಸೆಂಟರ್. ಗಂಭೀರವಾದ ಅಪಘಾತದಲ್ಲಿನ ಗಾಯಾಳುಗಳಿಗೆ ಮತ್ತು ಗಂಭೀರವಾದ ಕಾಯಿಲೆ ಇರುವವರಿಗೆ ಇಲ್ಲಿ...

ಬಳ್ಳಾರಿ | ಅನಧಿಕೃತವಾಗಿ ನೀರು ಬಳಕೆ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಅನಧಿಕೃತವಾಗಿ ನೀರಾವರಿ ಸೌಲಭ್ಯ ಪಡೆಯುತ್ತಿರುವ ವ್ಯಕ್ತಿಗಳನ್ನು ಬಂಧಿಸಬೇಕು. ರಾಜಾರೋಷವಾಗಿ ಕಾಲುವೆಗಳಿಗೆ ಹಾಕಿರುವ ಪೈಪುಗಳು ಮತ್ತು ಮೋಟಾರ್‌ಗಳನ್ನೂ ಜಪ್ತಿ ಮಾಡಿ ಅಧಿಕೃತ ನೀರಾವರಿ ರೈತರಿಗೆ ನೀರು ತಲುಪಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ...

ಬಳ್ಳಾರಿ | ಡಿಸೆಂಬರ್ ಮೊದಲ ವಾರದವರೆಗೆ ನೀರು ಬಿಡಿ; ರೈತರ ಆಗ್ರಹ

ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...

ವಿಜಯನಗರ | ಪ್ರವಾಸಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಅನಧಿಕೃತ ಗೈಡ್‌ ಬಂಧನ

ಹಂಪಿಯಲ್ಲಿ ಮಹಾರಾಷ್ಟ್ರದ ಪ್ರವಾಸಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಅನಧಿಕೃತ ಪ್ರವಾಸಿ ಮಾರ್ಗದರ್ಶಿಯೊಬ್ಬನನ್ನು ಹಂಪಿ ಪ್ರವಾಸೋದ್ಯಮ ಪೊಲೀಸರು ಬಂಧಿಸಿದ್ದಾರೆ. ಮಾರುತಿ ಅಂಜನಿ ಬಂಧಿತ ಆರೋಪಿ. ಮಹಾರಾಷ್ಟ್ರದ ಮೀರಾನಗರದಿಂದ ಮಹಿಳಾ ಪ್ರವಾಸಿ ಮಾರುತಿ ಎಂಬುವವರ ವಿರುದ್ಧ...

ಬಳ್ಳಾರಿ | ಫ್ಲೆಕ್ಸ್, ಬ್ಯಾನರ್, ಪ್ರಿಂಟರ್ಸ್ ಮೇಲೆ ದಾಳಿ; ಪಾಲಿಕೆ ಆರೋಗ್ಯ ಅಧಿಕಾರಿಗಳಿಂದ ಎಚ್ಚರಿಕೆ

ಬಳ್ಳಾರಿ ನಗರದಲ್ಲಿ ಇನ್ಮುಂದೆ ಫ್ಲೆಕ್ಸ್, ಬ್ಯಾನರ್‌ಗಳನ್ನು ಪ್ರಿಂಟ್ ಮಾಡಿದರೂ, ಫ್ಲೆಕ್ಸ್ ಬ್ಯಾನರ್‌ಗಳನ್ನು ಕಟ್ಟಿದವರ ಮೇಲೆ ದಂಡ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆಯ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಯ...

ಬಳ್ಳಾರಿ | ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ವರ್ ಡೌನ್‌; ಇನ್ನಷ್ಟು ಕಾಲಾವಕಾಶಕ್ಕೆ ಬೇಡಿಕೆ

ಬಳ್ಳಾರಿ ಜಿಲ್ಲೆಯ ಬಳ್ಳಾರಿ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಸೆ.18, ಬುಧವಾರದಂದು ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ದಿನ ಪೂರ್ತಿ ಸರ್ವರ್ ಡೌನ್ ಸಮಸ್ಯೆ ಎದುರಾಗಿದ್ದರಿಂದ ಜನ ಸರತಿ ಸಾಲಿನಲ್ಲಿ ಕಾದು...

ಈ ಹೊತ್ತಿನ ಪ್ರಮುಖ ಸುದ್ದಿ