ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ನಂದಿನಿ ಅಗಸರ ಅವರನ್ನು ಬಳ್ಳಾರಿ ಜಿಲ್ಲಾಡಳಿತ ಸನ್ಮಾನಿಸಿದೆ.
ನಂದಿನಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ...
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಥಿತಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ...
ಬಳ್ಳಾರಿ ನಗರದಲ್ಲಿರುವ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳ ಆಗರವಾಗಿದೆ. ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿಯೇ ನಗರ ಕೇಂದ್ರ ಗ್ರಂಥಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಗನಕಲ್ಲು ಮ್ಯೂಸಿಯಂ, ಕನ್ನಡ ಭವನ,...
ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ (ಎಸ್‌ಐಆರ್‌ಸಿ) ವತಿಯಿಂದ ಬಳ್ಳಾರಿ ಶಾಖೆಯ ಆಶ್ರಯದಲ್ಲಿ 2023ರ ಅಕ್ಟೋಬರ್ 12 ಮತ್ತು 13ರಂದು ಎರಡು ದಿನಗಳ 55ನೇ ದಕ್ಷಿಣ ಭಾರತ...
ಹೊಸದಾಗಿ 1000 ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಪ್ರಸ್ತಾವನೆಯನ್ನು ಹಿಂಪಡೆಯಬೇಕು. ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿ ಬಳ್ಳಾರಿಯ ಗಾಂಧಿ ಪ್ರತಿಮೆ ಬಳಿ ಮದ್ಯ ನಿಷೇಧ ಆಂದೋಲನದ ಪದಾಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದ್ದಾರೆ....
ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ
ಕಂಪ್ಲಿ ತಾಲೂಕಿನ ಹೊಸ ದರೋಜಿ ಗ್ರಾಮ ಪಂಚಾಯತ್ ಮುಂದೆ ಗ್ರಾಕೂಸ ಪ್ರತಿಭಟನೆ
ಬಡ ಕೂಲಿ ಕಾರ್ಮಿಕರು ಮೂರು ತಿಂಗಳಿಂದ ಕೆಲಸವಿಲ್ಲದೆ ಬೇರೆ ನಗರಗಳಿಗೆ ಗುಳೆ...
ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕಾಟೀನ್‌ಕಂಬ ಬಳಿ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 55 ಜನರಿಗೆ ಗಾಯವಾದ ಘಟನೆ ಬುಧವಾರ ನಡೆದಿದೆ.
ಗಾಯಗೊಂಡ ಪ್ರಯಾಣಿಕರಿಗೆ ಸಂಡೂರು...
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ನಡುವೆ ಕೆಎಸ್‌ಆರ್‌ಟಿಸಿ ಬಸ್ ನೆಲಕ್ಕುರುಳಿದ್ದು, ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ 40ಕ್ಕೂ ಅಧಿಕ ಮಂದಿ...
ಬಳ್ಳಾರಿ ನಗರದ ಮೈಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ದಲಿತ ವಿದ್ಯಾರ್ಥಿ ಮೇಲೆ ಹಾಸ್ಟೆಲ್‌ನ ವಾರ್ಡನ್ ಮತ್ತು ವಾಚ್‌ಮನ್ ನಿರಂತರವಾಗಿ ಹಲ್ಲೆ ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇಬ್ಬರು ಆರೋಪಿಗಳ ವಿರುದ್ಧ...
ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದೆ ಎಂದು ಉಲ್ಲೇಖಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೇ ಇರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿಯ ನೂತನ ಜಿಲ್ಲಾಡಳಿತ ಭವನದ...
ಬಳ್ಳಾರಿ ನಗರದಲ್ಲಿ ಸುರಿದ ಮಳೆಗೆ ಎಪಿಎಂಸಿ ಮೈದಾನ ಕೆಸರು ಗದ್ದೆಯಂತಾಗಿದೆ. ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವುದಿರಲಿ, ಓಡಾಡುವುದಕ್ಕೂ ಪರದಾಡುವಂಯಹ ಪರಿಸ್ಥಿತಿ ಎದುರಾಗಿದೆ.
ಎಪಿಎಂಸಿಯಲ್ಲಿ ದಿನನಿತ್ಯ ಕೋಟ್ಯಂತರ ರೂಪಾಯಿ ವ್ಯವಹಾರ...
ತೆಲುಗು ಸಮುದಾಯ ಇರುವವರೆಗೂ ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ನಂದಮುರಿ ತಾರಕರಾಮ ರಾವ್ (ಎನ್‌ಟಿಆರ್) ಎಂದು ಆಂಧ್ರದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಹೇಳಿದರು.
ಬಳ್ಳಾರಿಯಲ್ಲಿ ಎನ್‌ಟಿಆರ್...