ಸಂಡೂರು

ರಾಯಚೂರು | ದೇವದಾರಿ ಗಣಿಗಾರಿಕೆ ಅನುಮತಿ ರದ್ದುಪಡಿಸಲು ಎಸ್‌.ಆರ್‌ ಹಿರೇಮಠ್ ಆಗ್ರಹ

ರಾಜ್ಯದಲ್ಲಿ ವಿವಾದಾತ್ಮಕವಾಗಿರುವ ಕೆಐಒಸಿಎಲ್ ಮತ್ತು ವಿಐಆರ್‌ಎಲ್ ಗಣಿಗಾರಿಕೆಗೆ ಅನುಮತಿ ನೀಡಿರುವುದನ್ನು ತಡೆಯುವಂತೆ ಓವರ್‌ಸೈಟ್ ಆಥಾರಿಟಿಯ ನ್ಯಾಯಮೂರ್ತಿ ಬಿ.ಸುದರ್ಶನರೆಡ್ಡಿ ಹಾಗೂ ರಾಜ್ಯದ ಕಾನೂನು ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ...

ಬಳ್ಳಾರಿ | ಬೈಕ್‌ಗೆ ಟಿಪ್ಪರ್‌ ಲಾರಿ ಢಿಕ್ಕಿ: ದಂಪತಿ ಸಾವು; 8 ವರ್ಷದ ಮಗು ಪಾರು

ಬಳ್ಳಾರಿ ತಾಲೂಕಿನ‌ ಅಮರಾಪುರ ಗ್ರಾಮದ ಬಳಿ ಟಿಪ್ಪರ್‌ ಲಾರಿ ಹಾಗೂ ಬೈಕ್​ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿರುವ ದಾರುಣ ಘಟನೆ...

ದೇವದಾರಿ ಉಕ್ಕು ಗಣಿಗಾರಿಕೆ | ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ – ಪ್ರಕೃತಿ ಮೇಲಿನ ಅತ್ಯಾಚಾರ: ಎಸ್‌.ಆರ್‌ ಹಿರೇಮಠ್

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ ಕುಮಾರಸ್ವಾಮಿ ಸಮ್ಮತಿ ನೀಡಿದ್ದಾರೆ. ‘ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌’ಗೆ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರೂ ಆಗಿದ್ದಾರೆ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಸಚಿವರಾಗಿ ಮೋದಿ ಸಂಪುಟ ಸೇರಿದ್ದಾರೆ. ಮಂತ್ರಿಯಾಗಿ...

ಬಳ್ಳಾರಿ | ಅಂಗನವಾಡಿ ಜಾಗ ಒತ್ತುವರಿ ಆರೋಪ; ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ,...

ಬಳ್ಳಾರಿ | ಸರ್ಕಾರಿ ಬಸ್ ಪಲ್ಟಿ; 55 ಪ್ರಯಾಣಿಕರಿಗೆ ಗಾಯ

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕಾಟೀನ್‌ಕಂಬ ಬಳಿ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 55 ಜನರಿಗೆ ಗಾಯವಾದ ಘಟನೆ ಬುಧವಾರ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸಂಡೂರು...

ಬಳ್ಳಾರಿ | ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಾಸಕ ತುಕಾರಾಂಗೆ ಬೆವರಿಳಿಸಿದ ಗ್ರಾಮಸ್ಥರು

ಗ್ರಾಮಸ್ಥರ ತರಾಟೆಗೆ ತಲೆ ಚಚ್ಚಿಕೊಂಡ ಶಾಸಕ ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್‌ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಸಂಡೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕನ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆ ವೇಳೆ ನಮ್ಮ ನೆನಪಾಯಿತೆ?...

ಈ ಹೊತ್ತಿನ ಪ್ರಮುಖ ಸುದ್ದಿ