ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಶುಕ್ರವಾರ ಬೆಳಿಗ್ಗೆ ಹಲವಾರು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು ಕನಿಷ್ಠ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಎಂ ಸತ್ಯವಾರ ಗ್ರಾಮದ ಬಳಿ ಹೊಸಕೋಟೆ ದಾಬಸ್ಪೇಟೆ ರಾಷ್ಟ್ರೀಯ...
ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರು ಅಸ್ಸಾಂ ಮೂಲದವರಾಗಿದ್ದಾರೆ. ಅವರು ಲೇಬರ್...
ಹೊಸಕೋಟೆ :ಹೊಸಕೋಟೆ ರೋಟರಿ ಸೆಂಟ್ರಲ್ ರೋಟರಿ ಬೆಂಗಳೂರು ಐಟಿ ಕಾರಿಡಾರ್, ಆಸ್ಟರ್ ನ್ಯೂರೊ ಸೈನ್ಸ್ ಮತ್ತು ಸ್ಪೇನ್ ಕೇರ್ ಹಾಗೂ ಆಸ್ಟರ್ ವೈಟ್ ಫೀಲ್ಡ್ ಆಸ್ಪತ್ರೆಯ ಸಹಯೋಗದಲ್ಲಿ ಫೆ.7 ರಂದು ನಗರದ ಜಿಕೆಬಿಎಂಎಸ್...
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹಣಬೆ ಗ್ರಾಮದ ಮಹಿಳೆಯೊಬ್ಬಳ ವಿರುದ್ಧ ಗಂಭೀರ ವಂಚನೆ ಆರೋಪಗಳು ಕೇಳಿಬಂದಿವೆ. ಪ್ರೀತಿಸಿ ಮದುವೆಯಾಗಿ ಪುರುಷರಿಂದ ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಿದ್ದಾಳೆ ಎಂಬ ಆರೋಪದೊಂದಿಗೆ ಮಹಿಳೆಯ...
ಹೊಸಕೋಟೆ :ಹೊಸಕೋಟ ತಾಲ್ಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಇರುವ ಕೆಲ ರೈತರ ಅನಧಿಕೃತ ನೀರಾವರಿ ಪಂಪ್ ಸೆಟ್ಟುಗಳ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಆರಕ್ಷಕ ನಿರೀಕ್ಷಕರಾದ ಯೋಗೇಶ್ ಕುಮಾರ್ ಅವರ ನೇತೃತ್ವದಲ್ಲಿ ವಿದ್ಯುತ್...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಒಂದೇ ಕಾಮಗಾರಿಗೆ ಎರಡನೇ ಬಾರಿ ಗುದ್ದಲಿ ಪೂಜೆ ನೆರವೇರಿಸಿದ ಹಿನ್ನೆಲೆ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಶಾಸಕ ಧೀರಜ್ ಸಚಿವ...
ನೇಯ್ಗೆ ಉದ್ಯಮವನ್ನು ಉಳಿಸಿ ಮುಂದುವರೆಸುವ ನಿಟ್ಟಿನಲ್ಲಿ ಸೂರತ್ ಸೀರೆಗಳ ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೇಕಾರರ ಸಂಘದಿಂದ ಇಂದು ದೊಡ್ಡಬಳ್ಳಾಪುರ ನಗರದಲ್ಲಿ ಬಂದ್‌ಗೆ ಕರೆ ನೀಡಲಾಗಿತ್ತು.
ಬೆಳಿಗ್ಗೆ 6 ಗಂಟೆಯಿಂದ ಸಂಜೆ...
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ (DIG) ಯಾಗಿ ನೇಮಕ ಮಾಡಲಾಗಿದೆ. ಸಿ ಕೆ ಬಾಬಾ ವರ್ಗಾವಣೆಗೊಂಡ ಹಿನ್ನೆಲೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಿದ್ದವರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಿಹಳ್ಳಿ ಸಮೀಪದ ಈಚೀಸ್ ರೆಸಾರ್ಟ್‌ನಲ್ಲಿ ಅನುಮತಿ ಇಲ್ಲದೆ ಮದ್ಯಪಾನ ಪಾರ್ಟಿ ಆಯೋಜಿಸಿದ್ದ ಆರೋಪದ...
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಬಿ)ದಿಂದ ದೇಶದ ಹಲವು ಭಾಗಗಳಿಗೆ ಕೊತ್ತಂಬರಿ ಸಾಗಾಟದ ಪ್ರಮಾಣ ಹೆಚ್ಚಾಗಿದ್ದು, ಇದೇ ಜೂನ್‌ನಿಂದ ನವೆಂಬರ್‌ವರೆಗೆ ಒಟ್ಟು 5,904 ಮೆಟ್ರಿಕ್ ಟನ್ ಕೊತ್ತಂಬರಿ ಸೊಪ್ಪನ್ನು ದೇಶದ ಬೇರೆ ಬೇರೆ ನಗರಗಳಿಗೆ...
ದೊಡ್ಡಬಳ್ಳಾಪುರ: ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.
ಜಿಲ್ಲಾಡಳಿತ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ನೋಂದಣಿಗೆ ಡಿಸೆಂಬರ್ 15 ಕೊನೆಯ ದಿನ. ಇನ್ನೂ ನೋಂದಣಿಯಾಗದಿರುವ ರೈತರು ಆದಷ್ಟು ಬೇಗ ಹತ್ತಿರದ ಖರೀದಿ...