ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನ ಮದ್ಯ ವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಕಾಲೇಜಿನ ಮೈದಾನಕ್ಕೆ ಸೂಕ್ತ ಕಾವಲು ಹಾಗೂ...
ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಕವನಾ (20)...
ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಶನಿವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಬ್ಬರಿಂದ ಅಂದಾಜು ₹1.54 ಕೋಟಿ ಮೌಲ್ಯದ 2.8 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಈ ಸುದ್ದಿ...
ಪ್ಯಾರಿಸ್‌ನಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಫ್ರಾನ್ಸ್-194 ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಆಂಧ್ರಪ್ರದೇಶ ಮೂಲದ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸಂತೆ ಮೈದಾನದಲ್ಲಿ ಕೊಳಚೆ ನೀರು ನಿಂತಿರುವುದರಿಂದ ಜನ ಸಾಮಾನ್ಯರು ಈ ಮಾರ್ಗದಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಸಂತೆ ಮೈದಾನದಲ್ಲಿ ಪ್ರತಿ...
200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಅಡ್ಡಿಯಾಗಿದ್ದು, ಗ್ರಾಹಕರು ಕಾದು ವಾಪಸ್ ತೆರಳುತ್ತಿದ್ದಾರೆ.
ನಾಗರಿಕರು ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಲು ಅಗತ್ಯವಿರುವ ದಾಖಲೆಗಳೊಂದಿಗೆ...
ಕಂಬಕ್ಕೆ ಎಲೆಕ್ಟ್ರಿಕ್ ಶಟಲ್ ಬಸ್ ಡಿಕ್ಕಿ ಹೊಡೆದಿದ್ದು, ಹತ್ತು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪಟ್ಟಣದ ಅಮಾನಿಕೆರೆಯಲ್ಲಿ ಮುಳುಗಿ ಮೂವರು ಬಾಲಕರು ನೀರುಪಾಲಾಗಿದ್ದಾರೆ. ಕಾರ್ತಿಕ್ (16), ಧನುಷ್ (15), ಗುರುಪ್ರಸಾದ್ (6) ಮೃತ ದುರ್ದೈವಿಗಳು.
ಶನಿವಾರ ಮಧ್ಯಾಹ್ನ ಶಾಲೆ ಮುಗಿದ ಬಳಿಕ ಮೂವರು ಬಾಲಕರು...
ಬೆಂಗಳೂರಿನಿಂದ ನಂದಿ ಬೆಟ್ಟಕ್ಕೆ ಪ್ರವಾಸ ಹೋಗಿದ್ದ ನಾಲ್ವರು ಸ್ನೇಹಿತರು ಬಿಸಿಲಿನ ಕಾರಣ ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ರಾಮನಾಥಪುದರಲ್ಲಿ ನಡೆದಿದೆ.
ಫಿರೋಜ್ ಖಾನ್, ಶಹೀದ್ ಇಸ್ಮಾಯಿಲ್,...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ (ದೇವನಹಳ್ಳಿ) ಪಟ್ಟಣದಲ್ಲಿ ಪ್ರತಿ ಶುಕ್ರವಾರ ಸಂತೆ ನಡೆಯುತ್ತಿದೆ. ಆದರೆ, ಸಂತೆ ನಡೆಯುವ ಮೈದಾನದಲ್ಲಿ ಅಗತ್ಯ ಮೂಲ ಸೌಕರ್ಯ ಇಲ್ಲದೆ ವ್ಯಾಪಾರಿಗಳು ಹಾಗೂ ಗ್ರಾಹಕರು ನಲುಗುತ್ತಿದ್ದು, ಸಂತೆ ನಡೆಯಲು...
ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ ಪರೀಕ್ಷೆಗೆ ನಿಂತ ಮಾಜಿ ಕೇಂದ್ರ ಸಚಿವರ ಭವಿಷ್ಯ ನಿರ್ಧರಿಸುವ, ಜೆಡಿಎಸ್ ಪ್ರಾಬಲ್ಯದ ಕೋಟೆಯೊಳಗೆ ಲಗ್ಗೆ ಇಡಲು ಕಾದಿರುವ ಕಾಂಗ್ರೆಸ್ ಪಡೆಯ...
ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ 500 ರೂ. ಕೊಡುತ್ತೇವೆಂದು ಕರೆದುಕೊಂಡು ಬಂದು ಕೇವಲ 200 ರೂ. ಕೊಟ್ಟಿದ್ದಾರೆಂದು ಬಿಜೆಪಿ ವಿರುದ್ಧ...