ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ | ವಿಜೃಂಭಣೆಯಿಂದ ನಡೆದ ಸಾಮಾಜಿಕ ನಾಟಕೋತ್ಸವ ಕಾರ್ಯಕ್ರಮ

ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ದೊಡ್ಡಬಳ್ಳಾಪುರದ ಶ್ರೀ ವಿದ್ಯಾ ಜ್ಯೋತಿ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹೆಸರಾಂತ ಕನ್ನಡ ಚಲನಚಿತ್ರ ನಟ ನಟಿಯರಿಂದ ಸಾಮಾಜಿಕ ನಾಟಕೋತ್ಸವ ಕಾರ್ಯಕ್ರಮ...

ಅಂಬೇಡ್ಕರ್, ಸಂವಿಧಾನದ ಬಗ್ಗೆ ಅವಹೇಳನ ಆರೋಪ: ನಟ ಪ್ರಥಮ್ ಮುಖಕ್ಕೆ ಮಸಿ ಬಳಿದು ಆಕ್ರೋಶ

ನಟ ದರ್ಶನ್ ಅಭಿಮಾನಿಗಳು ಹಾಗೂ ಆತನ ಸಹಚರರು ಜೈ ಡಿ ಬಾಸ್ ಎಂದು ಕೂಗುತ್ತಾ ತನಗೆ ಚಾಕು ಚುಚ್ಚಲು ಬಂದಿದ್ದರು ಎಂದು ಆರೋಪಿಸಿ ದೂರು ಕೊಟ್ಟ ಬಗ್ಗೆ ಹೇಳಿಕೆ ದಾಖಲಿಸಲು ಹೋಗಿದ್ದ ನಟ...

ದೊಡ್ಡಬಳ್ಳಾಪುರ | ಹೊರಗುತ್ತಿಗೆ ನಿಯಮಕ್ಕೆ ವಿರೋಧ; ಅರಣ್ಯ ಇಲಾಖೆ ಮುಂದೆ ನೌಕರರ ಮೌನ ಪ್ರತಿಭಟನೆ

ತಮ್ಮ ಜೀವದ ಹಂಗು ತೊರೆದು, ದಿನಗೂಲಿ ನೌಕರರಾಗಿ ಅರಣ್ಯ ರಕ್ಷಣೆ ಮಾಡುತ್ತಿದ್ದ ನೌಕರರನ್ನು ಏಕಾಏಕಿ ಅರಣ್ಯ ಇಲಾಖೆ ಹೊರಗುತ್ತಿಗೆ ವಿಭಾಗಕ್ಕೆ ಸೇರಿಸಿರುವುದನ್ನು ವಿರೋಧಿಸಿ ದಿನಗೂಲಿ ನೌಕರರು ಅರಣ್ಯ ಇಲಾಖೆ ಮುಂದೆ ಮೌನ ಪ್ರತಿಭಟನೆ...

ದೊಡ್ಡಬಳ್ಳಾಪುರ | ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು; ತುರ್ತು ಚಿಕಿತ್ಸೆಗೆ ಉಪಯೋಗವಿಲ್ಲದ ಪಿಎಚ್‌ಸಿ

ಕೃಷಿ ಹೊಂಡಕ್ಕೆ ಬಿದ್ದ ಬಾಲಕನ ಪ್ರಾಣ ರಕ್ಷಣೆ ಮಾಡಿದರೂ, ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬುಧವಾರ ನಡೆದಿದೆ. 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಜೀವದ...

ಬೆಂ.ಗ್ರಾಮಾಂತರ | ಮೇ 4ರಂದು ನೀಟ್ ಪರೀಕ್ಷೆ, ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ: ಜಿಲ್ಲಾಧಿಕಾರಿ

2025ನೇ ಸಾಲಿನಲ್ಲಿ ವೈದ್ಯಕೀಯ ಪ್ರವೇಶಾತಿ ಕಲ್ಪಿಸಲು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು(ನೀಟ್‌) ರಾಜ್ಯಾದ್ಯಂತ ಮೇ 4 ರಂದು ನಡೆಯುತ್ತಿದ್ದು, ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ...

ದೊಡ್ಡಬಳ್ಳಾಪುರ | ಮಕ್ಕಳ ಶಾಲಾ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ನಿಯಮ ವಯೋಮಿತಿ ಸಡಿಲಿಕೆಗೆ ಕನ್ನಡ ಪಕ್ಷ ಆಗ್ರಹ

ಮಕ್ಕಳ ಶಾಲಾ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ನಿಯಮ ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹಿಸಿ ಕನ್ನಡ ಪಕ್ಷದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು. "ಒಂದನೇ ತರಗತಿಗೆ ಮಕ್ಕಳು ಪ್ರವೇಶ...

ದೊಡ್ಡಬಳ್ಳಾಪುರ | ಸಾಲದ ಸುಳಿಗೆ ಸಿಲುಕಿ ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ ಮಗ ಆತ್ಮಹತ್ಯೆ

ಸಾಲದ ಸುಳಿಗೆ ಸಿಲುಕಿ ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಂದಿ ಮೋರಿ ಬಳಿ...

ದೊಡ್ಡಬಳ್ಳಾಪುರ | ಮಹಿಳೆಯ ಹೊಟ್ಟೆಯಲ್ಲಿ 5 ಕೆಜಿ ಗಾತ್ರದ ಗೆಡ್ಡೆ; ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿ

ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರು ಹೊಟ್ಟೆನೋವೆಂದು ನರಳುತ್ತಿದ್ದರು. ತಪಾಸಣೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಲ್ಲಿದ್ದ 5 ಕೆಜಿ ಗಾತ್ರದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ...

ದೊಡ್ಡಬಳ್ಳಾಪುರ | ತಹಶೀಲ್ದಾರ್ ಸಹಿ‌ ನಕಲು ಮಾಡಿ 63 ಲಕ್ಷ ರೂ. ಲೂಟಿ ಮಾಡಿದ ರೆವೆನ್ಯೂ ಇನ್ಸ್‌ಪೆಕ್ಟರ್

ತಹಶೀಲ್ದಾರರ ಸಹಿಯನ್ನು ನಕಲು ಮಾಡಿರುವ ರೆವೆನ್ಯೂ ಇನ್ಸ್‌ಪೆಕ್ಟರ್ (ಆರ್‌ಐ) ಮುಜುರಾಯಿ ಇಲಾಖೆಯ 63 ಲಕ್ಷ ರೂ.ಗಳನ್ನು ಲೂಟಿ ಮಾಡಿರುವ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ ತಾಲೂಕಿನ...

ದೊಡ್ಡಬಳ್ಳಾಪುರ | ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ; ಗಾಯಿತ್ರಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು....

ಬೆಂ.ಗ್ರಾ | ಚಿನ್ನದ ಸರ ದೋಚಿದ್ದ ಆಟೊ ಚಾಲಕ, ಆತನ ಪ್ರೇಯಸಿ ಬಂಧನ

ಮನೆಗೆ ತೆರಳಲು ಆಟೊ ಹತ್ತಿದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಿನ್ನದ ಸರ ದೋಚಿದ್ದ ಆಟೊ ಚಾಲಕ ಮತ್ತು ಆತನ ಪ್ರೇಯಸಿಯನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಹನಿಯೂರ ನಿವಾಸಿ ಆಟೊ ಚಾಲಕ ರಘು...

ಬೆಂ.ಗ್ರಾ | ಉಪವಿಭಾಗಧಿಕಾರಿ ಕಚೇರಿಗೆ ಸಚಿವ ಕೃಷ್ಣಬೈರೇಗೌಡ ದಿಢೀರ್‌ ಭೇಟಿ; ಅಧಿಕಾರಿಗಳಿಗೆ ತರಾಟೆ

ಕಂದಾಯ ಸಚಿವ ಕೃಷ್ಣಬೈರೇಗೌಡ ಖಾಸಗಿ ವಾಹನದಲ್ಲಿ ಬಂದು, ದೊಡ್ಡಬಳ್ಳಾಪುರ ತಾಲೂಕು ಕಚೇರಿಯ, ಉಪವಿಭಾಗಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಿಗ್ಗೆ 10.30 ಅಗಿದ್ದರೂ ಯಾರೊಬ್ಬ ಅಧಿಕಾರಿಗಳೂ ಕಚೇರಿಗೆ ಬಾರದೆ ಇರುವ...

ಈ ಹೊತ್ತಿನ ಪ್ರಮುಖ ಸುದ್ದಿ