ಬೆಂಗಳೂರು ಗ್ರಾಮಾಂತರ

ಹಳ್ಳಿಗಳನ್ನು ನಾಶ ಮಾಡಿ ಅಭಿವೃದ್ಧಿ ಸಾಧಿಸುತ್ತೇವೆ ಎನ್ನುವುದು ಮನುಷ್ಯತ್ವ ವಿರೋಧಿ: ಸಾಹಿತಿ ಎಸ್‌ ಜಿ ಸಿದ್ದರಾಮಯ್ಯ

ರೈತರ ಬದುಕು, ಪ್ರಕೃತಿಯನ್ನು ನಶಿಸಿ ಅಭಿವೃದ್ಧಿ ಸಾಧಿಸುತ್ತೇವೆ ಎಂಬುದು ಪ್ರಗತಿಯ ವಿರೋಧಿ. ಹಳ್ಳಿಗಳನ್ನು ನಾಶ ಮಾಡಿ ಅಭಿವೃದ್ಧಿ ಸಾಧಿಸುತ್ತೇವೆ ಎನ್ನುವ ಸರ್ಕಾರಗಳ ನಡೆ ಮನುಷ್ಯತ್ವ ವಿರೋಧಿ. ಇದು ಬಂಡವಾಳಶಾಹಿಗಳಿಗೆ ಲಾಭವೇ ಹೊರತು, ರೈತರಿಗೆ...

ದೇವನಹಳ್ಳಿ | ಎಲ್ಲ ಸರ್ಕಾರಗಳು ಜನ ವಿರೋಧಿ, ರೈತ ವಿರೋಧಿ: ಬಹುಭಾಷಾ ನಟ ಪ್ರಕಾಶ್ ರಾಜ್

ಎಲ್ಲ ಸರಕಾರಗಳು ಜನ ವಿರೋಧಿ ಹಾಗೂ ರೈತ ವಿರೋಧಿಯೇ ಆಗಿವೆ. ನಮಗೇನು ಬೇಕು, ಅವರೇ ಬರ್ತಾರೆ, ನೀವು ಸುಮ್ಮನಿರಿ ಎಂಬುದು ಅವರ ಅಹಂಕಾರ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದರು. ಬೆಂಗಳೂರು...

ದೇವನಹಳ್ಳಿ | ಸರ್ಕಾರ ಉಳಿಯಬೇಕಾದರೆ ರೈತರ ಮಾತು ಕೇಳಿ: ನಿವೃತ್ತ ನ್ಯಾ.ಗೋಪಾಲ ಗೌಡ ಎಚ್ಚರಿಕೆ

"ನಿಮಗೆ ರೈತಾಪಿ ವರ್ಗ ಮುಖ್ಯವೋ ಅಥವಾ ಕೆಐಎಡಿಬಿ ಅಧಿಕಾರಿಗಳು ಮುಖ್ಯವೋ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಸರ್ಕಾರ ಉಳಿಯಬೇಕಾದರೆ ರೈತಾಪಿ ವರ್ಗದ ಜನರ ಮಾತು ಕೇಳಿ. ಜನಪರ ನಿಂತರೆ ಮಾತ್ರ ನಿಮ್ಮ ಸರ್ಕಾರ. ಸರಕಾರ ಉಳಿಯಬೇಕಾದರೆ...

ಬೆಂ.ಗ್ರಾ | ಉಪವಿಭಾಗಧಿಕಾರಿ ಕಚೇರಿಗೆ ಸಚಿವ ಕೃಷ್ಣಬೈರೇಗೌಡ ದಿಢೀರ್‌ ಭೇಟಿ; ಅಧಿಕಾರಿಗಳಿಗೆ ತರಾಟೆ

ಕಂದಾಯ ಸಚಿವ ಕೃಷ್ಣಬೈರೇಗೌಡ ಖಾಸಗಿ ವಾಹನದಲ್ಲಿ ಬಂದು, ದೊಡ್ಡಬಳ್ಳಾಪುರ ತಾಲೂಕು ಕಚೇರಿಯ, ಉಪವಿಭಾಗಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಿಗ್ಗೆ 10.30 ಅಗಿದ್ದರೂ ಯಾರೊಬ್ಬ ಅಧಿಕಾರಿಗಳೂ ಕಚೇರಿಗೆ ಬಾರದೆ ಇರುವ...

ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಾವಿರ ದಿನ | ಸಿದ್ದರಾಮಯ್ಯ ಅವರ ಆಶಯ ಎಲ್ಲಿ ಹೋಯಿತು?

ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆಯಿಂದ 387 ಕುಟುಂಬಗಳು, 2,989 ಜನ ಸಂಪೂರ್ಣ ಭೂರಹಿತರಾಗಲಿದ್ದಾರೆ. ಇಲ್ಲಿನ ರೈತರು ಕೃಷಿಯನ್ನೇ ಅವಲಂಬಿಸಿದ್ದು, ಭೂಮಿಯ ಉಳಿವಿಗಾಗಿ ಬೀದಿಯಲ್ಲಿ ಕುಳಿತು ಸಾವಿರ ದಿನಗಳೇ ಕಳೆಯುತ್ತಿವೆ... ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ...

ಚನ್ನರಾಯಪಟ್ಟಣ ರೈತ ಹೋರಾಟ: ಭೂಸ್ವಾಧೀನ ಹಿಂಪಡೆಯಲು ಸರ್ಕಾರಕ್ಕೆ ಅಂತಿಮ‌ ಗಡುವು ನೀಡಿದ ರೈತರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರಿಗೆ ಚನ್ನರಾಯಪಟ್ಟಣ ಹೋಬಳಿಯ 'ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ'ಯ ರೈತರು ಘೇರಾವ್ ಹಾಕಿದ್ದಾರೆ....

ಬೆಂ.ಗ್ರಾ | ಲಂಚಕ್ಕೆ ಬೇಡಿಕೆ, ಸ್ವೀಕಾರ; ಶಿವಕೋಟಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಖಾಲಿ ನಿವೇಶನಕ್ಕೆ ಈ-ಖಾತಾ ಮತ್ತು ಮ್ಯುಟೇಷನ್ ವರ್ಗಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಶಿವಕೋಟಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಪ್ರದೀಪ್‌ ಸಾಕ್ಷಿ ಸಹಿತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರ...

ಜಿ.ಪಂ., ತಾ.ಪಂ. ಚುನಾವಣೆ; ಕಾಂಗ್ರೆಸ್‌ಗೆ ಜಿಗಿದ ನಗರಸಭೆಯ ಜೆಡಿಎಸ್‌-ಬಿಜೆಪಿ ಅಧ್ಯಕ್ಷ, ಸದಸ್ಯರು!

ರಾಜ್ಯದಲ್ಲಿ 2025ರ ಫೆಬ್ರವರಿಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರ ಹೇಳಿಕೆಯ ಬೆನ್ನಲ್ಲೇ, ಸ್ಥಳೀಯ ಸಂಸ್ಥೆಗಳಲ್ಲಿ ರಾಜಕಾರಣ ಗರಿಗೆದರಿದೆ....

ಬೆಂ.ಗ್ರಾಮಾಂತರ | ಹೊಲಿಗೆ, ವಿಡಿಯೋಗ್ರಫಿ, ಜಿಮ್ ತರಬೇತಿ; ಅರ್ಜಿ ಆಹ್ವಾನ

ಬೆಂ.ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ, ವಿಡಿಯೋಗ್ರಫಿ ತರಬೇತಿ ಮತ್ತು ಜಿಮ್/ಫಿಟ್ನೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ...

ಹೊಸಕೋಟೆ | ಕನಕರು ಸಮಾಜದ ವೈರುಧ್ಯಗಳಿಗೆ ಸಮಾನತೆ ಒದಗಿಸಿದವರು : ಡಿಎಸ್‌ಎಸ್ ಮಾಸ್ಟರ್

ಕನಕರು ನಂಬಿಕೆಯಲ್ಲಿ ವಿಶ್ವಾಸ ಇಟ್ಟವರು. ಸಮಾಜದ ಹಲವು ವೈರುಧ್ಯಗಳಿಗೆ ಸಮಾನತೆಯ ಹಕ್ಕುಗಳನ್ನು ಒದಗಿಸಿದವರು. ದ್ವೇಷ ಇರುವಲ್ಲಿ ಪ್ರೀತಿಯ ಜೇನ ಹನಿಸಿದವರು ಎಂದು ನಿವೃತ್ತ ಶಿಕ್ಷಕ ಡಿಎಸ್‌ಎಸ್‌ ಮಾಸ್ಟರ್‌ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ...

ನೆಲಮಂಗಲ | ಕೃಷಿ ಭೂಮಿ ಸ್ವಾಧೀನ ಕೈಬಿಟ್ಟು, ಕೃಷಿಯನ್ನೇ ಅಭಿವೃದ್ಧಿಪಡಿಸಿ ; ರೈತರ ಆಗ್ರಹ

ಕೃಷಿ, ಸಮಗ್ರ ಕೃಷಿ, ತೋಟಗಾರಿಕೆ ಹಾಗೂ ಕೃಷಿ ಆಧಾರಿತ ಉದ್ಯೋಗಗಳನ್ನೇ ಅವಲಂಭಿಸಿರುವ ಕೊಡಿಗೇಹಳ್ಳಿ, ಕೆಂಚನಪುರ ಹಾಗೂ ಬಳ್ಳಗೆರೆ ಗ್ರಾಮಗಳಲ್ಲಿನ ರೈತರ ಜಮೀನುಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವುದನ್ನು ತಡೆ ಹಿಡಿದು ಕೃಷಿಯ ಸುಸ್ಥಿರ ಅಭಿವೃದ್ಧಿಗೆ...

ದೇವನಹಳ್ಳಿ | ರೈತರಿಗೆ ನೀಡಿದ ನೋಟಿಸ್‌ ಹಿಂಪಡೆಯಲು ಅಧಿಕಾರಿಗಳಿಗೆ ಸಚಿವ ಕೆ ಎಚ್ ಮುನಿಯಪ್ಪ ಸೂಚನೆ

ಚನ್ನರಾಯಪಟ್ಟಣ ಹೋಬಳಿಯ ಹ್ಯಾಡಾಳ ಗ್ರಾಮದ ರೈತರಿಗೆ ಭೂಮಿ ತೆರವು ಕುರಿತು ಅಧಿಕಾರಿಗಳು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ನೋಟಿಸ್ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ಧೇನೆ ಎಂದು ಸಚಿವ ಕೆ ಹೆಚ್ ಮುನಿಯಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ