ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ವಿರುದ್ಧ ದಾಖಲಿಸಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ರೈತರು ಬೆಂಗಳೂರು ನಗರದ ಡಿಸಿಪಿ ಕಚೇರಿಯಲ್ಲಿ ಹಾಜರಾದರು.
ಆಗಸ್ಟ್ 27ರ ಬೆಳಿಗ್ಗೆ ಕಾಮ್ರೇಡ್ ಶರತ್ ಅವರ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.13ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ...
ಮಹಿಳಾ ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ-ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ...
ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ...
ನಗರ ಪ್ರದೇಶದಲ್ಲಿ ವಾಹನಗಳಿಂದ ಹೊರಹೊಮ್ಮುವ ಇಂಗಾಲದಿಂದ ಆಗುವ ದುಷ್ಪರಿಣಾಮ ತಗ್ಗಿಸುವಲ್ಲಿ ಬಿದಿರು ಮಹತ್ವದ ಪಾತ್ರ ವಹಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ದಿ...
ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಗಿಡ ಮರಗಳನ್ನು ಬೆಳೆಸುವುದರಿಂದ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಡೆಗಟ್ಟಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...
ಆನೇಕಲ್ ಪುರಸಭಾ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಬುಧವಾರ (ಜುಲೈ 24) ರಾತ್ರಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.
ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್...
ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕಳೆದ 842 ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರು ಮುಖ್ಯಮಂತ್ರಿ ಮನೆಗೆ ಕರೆ ನೀಡಿದ್ದ ಜಾಥಾವನ್ನು ಪೊಲೀಸರು ತಡೆದಿದ್ದಾರೆ.
ದೇವನಹಳ್ಳಿ ಹಳೇ ಬಸ್ ನಿಲ್ದಾಣದ ಬಳಿ ಜಮಾವಣೆಗೊಂಡ ಸಾವಿರಾರು ರೈತರನ್ನು...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಹೋರಾಟ ಬರೋಬ್ಬರಿ 845 ದಿನಗಳನ್ನು (ಸುಮಾರು 2 ವರ್ಷ) ಪೂರೈಸಿದೆ. ಈ ನಡುವೆ, ಎರಡು ಸರ್ಕಾರಗಳು ಬದಲಾಗಿವೆ....
ಒಳಗೊಳ್ಳುವಿಕೆಯ ಮತ್ತು ಸಮಾನ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಎಬಿಬಿ ಇಂಡಿಯಾ ತನ್ನ ಸಿಎಸ್ಆರ್ ಯೋಜನೆಗಳ ಭಾಗವಾಗಿ ಆಯೋಜಿಸಿರುವ ಎರಡು ಶೈಕ್ಷಣಿಕ ಕಾರ್ಯಕ್ರಮಗಳನ್ನು ಇನ್ನಷ್ಟು ಶಾಲೆಗಳಿಗೆ ವಿಸ್ತರಿಸುತ್ತಿರುವುದಾಗಿ ಘೋಷಿಸಿತು.
ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿರುವ ಆಯ್ದ...