ಒಂಬತ್ತು ವರ್ಷಗಳ ಹಿಂದೆ ನಡೆದ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಜಗದೀಶ್ ಹತ್ಯೆ ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ...
ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆ ನಡೆಯುತ್ತಿದೆ. ಈ ಜಾತ್ರೆಗೆ ಹತ್ತಾರು ಊರುಗಳಿಂದ ತೇರು ಬರುತ್ತವೆ. ಹೀಲಲಿಗೆ ಗ್ರಾಮದಿಂದ ಜಾತ್ರೆಗೆ ಬರುತ್ತಿದ್ದ...
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮಾದರಿ ನೀತಿ ಸಂಹಿತೆಯು ಮಾರ್ಚ್ 16ರಿಂದ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ದಾಖಲಿಸಲು ಭಾರತ ಚುನಾವಣಾ ಆಯೋಗದ "ಸಿ-ವಿಜಿಲ್ ಸಿಟಿಜನ್ ಆ್ಯಪ್ (cVIGIL...
ಲೋಕಸಭಾ ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು 2024-25ನೇ ಸಾಲಿನ ಜೀವಿತಾವಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕನ್ನಡ...
ರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರೂ ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ...
ಮುಂದಿನ ಚುನಾವಣೆಯಲ್ಲಿ ಪೈಪೋಟಿ ನಿರೀಕ್ಷೆಯ ಇರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿಯನ್ನು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್ ಅವರಿಗೆ ವಹಿಸಿರುವ ಕಾಂಗ್ರೆಸ್ ವರಿಷ್ಠರು, ಪಕ್ಷದ ಅಭ್ಯರ್ಥಿಗಳನ್ನು...
ಜಮೀನಿನ ಸರ್ವೇ ನಕ್ಷೆ ಮಾಡಿಕೊಡಲು ಹಣಕ್ಕೆ ಬೇಡಿಕೆಯಿಟ್ಟ ಆರೋಪದಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
ಈ ವೇಳೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಎಲ್ಲ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ ಎಲ್ಲ ದಿನಗಳು ಬೆಳಗ್ಗೆ 7ರಿಂದ ಮದ್ಯಾಹ್ನ 12ರವರೆಗೆ ಹಾಗೂ...
ರಾಜ್ಯಾದ್ಯಂತ ಸರ್ಕಾರ ಪಡಿತರ ಖಾತರಿ ಯೋಜನೆಯಡಿ ಪಡಿತರ ವಿತರಣೆ ಕಾರ್ಯ ನಿರ್ವಹಿಸುತ್ತಿರುವ ನ್ಯಾಯ ಬೆಲೆ ಅಂಗಡಿಗಳು ಪೂರ್ಣ ಪ್ರಮಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.
ನಿಯಮ ಮೀರಿ ಪಡಿತರ ವಿತರಣೆಗೆ ಮುಂದಾಗಿರುವ ನ್ಯಾಯ...
ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮಾದರಿ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶ್ರೀಮಂತ ಗ್ರಾಮ ಪಂಚಾಯತಿಗಳಲ್ಲಿ ಒಂದೆನಿಸಿಕೊಂಡಿರುವ ಚೊಕ್ಕಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿ ಹಾಗೂ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲೊಂದಾದ ಪಿಲ್ಲಗುಂಪೆಯಲ್ಲಿ ಸ್ವಚ್ಛತೆ ಮರಿಚೀಕೆಯಾಗಿದ್ದು, ಮೂಲ ಸೌಕರ್ಯಗಳಿಲ್ಲದೆ ಸ್ಥಳೀಯರು ಹೈರಾಣಾಗಿದ್ದಾರೆ.
ಚೊಕ್ಕಹಳ್ಳಿ...