ಬೆಂಗಳೂರು ಗ್ರಾಮಾಂತರ

ಬೆಂ.ಗ್ರಾ. | ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ  ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಚನ್ನವೀರನ ಹಳ್ಳಿಯಲ್ಲಿ ಅರಣ್ಯ...

ಬೆಂ. ಗ್ರಾಮಾಂತರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಗುರುವಾರ ನಡೆಸಿದೆ. ತಾಲೂಕಿನನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ...

ನೆಲಮಂಗಲ | ಬೆಂಗಳೂರು ಚಲೋ; ಅತಿಥಿ ಉಪನ್ಯಾಸಕರ ಪಾದಯಾತ್ರೆ

ತುಮಕೂರಿನ ಸಿದ್ಧಗಂಗಾ ಮಠದಿಂದ ಆರಂಭವಾದ ಅತಿಥಿ ಉಪನ್ಯಾಸಕರ ಬೆಂಗಳೂರು ಚಲೋ ಪಾದಯಾತ್ರೆ ಎರಡನೇ ದಿನ ದಾಬಸ್ ಪೇಟೆದಾಟಿ ಮುಂದೆ ಸಾಗಿದೆ. "ನಮ್ಮದು ಹಸಿವಿನ ಹೋರಾಟ, ಅತಿಥಿ ಉಪನ್ಯಾಸಕರ ಪರಿಸ್ಥಿತಿ ಗಮನಿಸಿ ಆದಷ್ಟು ಬೇಗ ಈ...

ಬೆಂ. ಗ್ರಾ | ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೊಸ ಅತಿಥಿ ಆಗಮನ

ಬೆಂಗಳೂರು ಗ್ರಾಮಂತರ ಜಿಲ್ಲೆ ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹೊಸ ವರ್ಷಕ್ಕೆ ಹೊಸ ಅತಿಥಿ ಆಗಮನ ಆಗಿದ್ದು, ʼರೂಪಾ’ ಎಂಬ ಆನೆ, ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ. ಹೊಸ ಅತಿಥಿ ಆಗಮನದಿಂದ ಬನ್ನೇರುಘಟ್ಟ...

ಹನುಮ ಜಯಂತಿ | ಪ್ರಸಾದ ತಿಂದು 200 ಹೆಚ್ಚು ಮಂದಿ ಅಸ್ವಸ್ಥ; ಓರ್ವ ಮಹಿಳೆ ಸಾವು

ಹನುಮ ಜಯಂತಿ ಪೂಜೆಗಾಗಿ ದೇವಾಲಯಗಳಲ್ಲಿ ತಯಾರಿಸಿದ್ದ ಪ್ರಸಾದ ತಿಂದು ಸುಮಾರು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರು ಬಳಿಯ ಹೊಸಕೋಟೆಯ ವಿವಿಧ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿ ಪೂಜೆ ಹಮ್ಮಿಕೊಳ್ಳಲಾಗಿತ್ತು....

ಮಗುವಿಗೆ ಕೊರೋನಾ ದೃಢ; ರಾಜ್ಯದಲ್ಲಿ 105 ಮಂದಿಗೆ ಕೋವಿಡ್-19

ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಕೊರೋನಾದಿಂದ ಎದುರಾಗಬಹುದಾದ ಸಂಕಷ್ಟವನ್ನು ನಿರ್ವಹಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿಕೊಳ್ಳುತ್ತಿದೆ. ನಾನಾ ಜಿಲ್ಲೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿತರಿಗಾಗಿ ಬೆಡ್‌ಗಳನ್ನು ಮೀಸಲಿಡಲು ಆರೋಗ್ಯಾಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ...

ರಾಜ್ಯದಲ್ಲೂ ಕೊರೋನಾ ಸೋಂಕು ದಿನೇ ದಿನೆ ಏರಿಕೆ : ಬೆಂಗಳೂರಿನಲ್ಲಿ 19 ಕೇಸ್ ಪತ್ತೆ

2019ರಲ್ಲಿ ಕೊರೋನಾ ಎಂಬ ಮಹಾಮಾರಿ ದೇಶಕ್ಕೆ ಲಗ್ಗೆಯಿಟ್ಟು ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿತ್ತು. ಕಳೆದ ಎರಡು ವರ್ಷಗಳಿಂದ ದೂರವಾಗಿದ್ದ, ಈ ಸಾಂಕ್ರಾಮಿಕ ರೋಗ ಇದೀಗ ಮತ್ತೆ ಲಗ್ಗೆಯಿಟ್ಟಿದೆ. ದೇಶದಲ್ಲಿ ಹೊಸ ಕೋವಿಡ್‌ ಪ್ರಕರಣಗಳ...

ಭ್ರೂಣ ಹತ್ಯೆ | ಆರೋಗ್ಯಾಧಿಕಾರಿಗಳ ತನಿಖೆ ವೇಳೆ ಹೊಸಕೋಟೆಯ ಆಸ್ಪತ್ರೆಯಲ್ಲಿ 16 ವಾರಗಳ ಭ್ರೂಣ ಪತ್ತೆ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್‌ವೊಂದು ಸಕ್ರಿಯವಾಗಿರುವುದು...

ಬೆಂಗಳೂರು ಗ್ರಾಮಾಂತರ | ಎಟಿಎಂ ಹಣ ದೋಚಲು ಯತ್ನ; ಸಾವಿರಾರು ರೂಪಾಯಿ ಬೆಂಕಿಗಾಹುತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಎಟಿಎಂ ಕಳ್ಳತನಕ್ಕೆ ವಿಫಲಯ ಯತ್ನ ನಡೆದಿದ್ದು, ಮುಂಬೈ ಆಕ್ಸಿಸ್​​ ಬ್ಯಾಂಕ್​​ ಅಧಿಕಾರಿಗಳಿಂದ ಮಾಹಿತಿ ತಿಳಿದ ಕಟ್ಟಡದ ಮಾಲೀಕರು ಸ್ಥಳಕ್ಕೆ ದೌಡಾಯಿಸಿದಾಗ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಇಬ್ಬರು ಕಳ್ಳರು ಬುಧವಾರ...

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು, ರಾಮನಗರ, ತುಮಕೂರು ಹಾಗೂ ವೈಟ್‌ಫೈಲ್ಡ್ ನಿಲ್ದಾಣಗಳನ್ನು (15 ನಿಲ್ದಾಣ) ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಆಧುನೀಕರಿಸಲು ಉದ್ದೇಶಿಸಲಾಗಿದೆ” ಎಂದು ವಿಭಾಗೀಯ...

ಬೆಂ. ಗ್ರಾಮಾಂತರ | ಹೆಣ್ಣು ಮಗುವಿನ ಮೃತದೇಹ ಪತ್ತೆ ಪ್ರಕರಣ; ಸಂಸ್ಕಾರ ಮಾಡಲಾಗದೆ ಶವವಿಟ್ಟು ಹೋಗಿದ್ದ ಪೋಷಕರು

ದೊಡ್ಡಬಳ್ಳಾಪುರ ಹೊರವಲಯದಲ್ಲಿ ಮತ್ತೆಯಾಗಿದ್ದ ಹೆಣ್ಣು ಮಗುವಿನ ಮೃತದೇಹ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಗುವಿನ ಶವ ಸಂಸ್ಕಾರ ಮಾಡುವುದು ಹೇಗೆಂದು ತಿಳಿಯದೆ ಮೃತದೇಹವನ್ನು ಮೋರಿ ಬಳಿ ಇಟ್ಟು ಹೋಗಿದ್ದರೆಂದು ತಿಳಿದುಬಂದಿದೆ. ಮಂಗಳವಾರ...

ಬೆಂ. ಗ್ರಾಮಾಂತರ | ಮೋರಿ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ

ಮೋರಿ ಬಳಿ ಒಂದೂವರೆ ವರ್ಷದ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಗ್ರಾಮದ ಮೋರಿ ಬದಿ ಮಗುವಿನ ಮೃತದೇಹ ಪತ್ತೆಯಾಗಿದೆ. ಮೋದಿ ಬದಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ