ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾ. | ಮಹಿಳೆಗೆ ಲೈಂಗಿಕ ಕಿರುಕುಳ; ಬ್ರಹ್ಮಾನಂದ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

ಮಹಿಳೆಯೊಬ್ಬರಿಗೆ ಸೈಟ್‌ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡು, ವಾಪಸ್‌ ಕೇಳಿದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಪ್ರಕರಣ...

ಯಲಹಂಕ | ಕನ್ನಡ ಭಾಷೆ ಉದ್ಯೋಗ, ಅನ್ನದ ಭಾಷೆಯಾಗಬೇಕು: ಅಧ್ಯಾಪಕಿ ಸುಮಲತಾ

ಕನ್ನಡ ಭಾಷೆ, ಉದ್ಯೋಗ ಮತ್ತು ಅನ್ನದ ಭಾಷೆಯಾಗಬೇಕು. ಅನ್ಯಭಾಷೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾಷೆ ನಮ್ಮ ಕನ್ನಡ ಭಾಷೆ ಎಂದು ಕನ್ನಡ ಅಧ್ಯಾಪಕಿ ಸುಮಲತಾ ತಿಳಿಸಿದರು. ದೊಡ್ಡಬಳ್ಳಾಪುರ ಮುಖ್ಯ...

ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ದೊಡ್ಡಬಳ್ಳಾಪುರ: ಎನ್‌.ಸಿ.ಸಿ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಎನ್‌.ಸಿ.ಸಿ ವಿದ್ಯಾರ್ಥಿಗಳು ಐದು ಕರ್ನಾಟಕ ಎನ್‌ಸಿಸಿ ಬೆಟಾಲಿಯನ್‌ರ ಸಂಯುಕ್ತ...

ನಮಗೆ ದ್ವಿಭಾಷೆ ಸಾಕು ಹಿಂದಿಯ ಅಗತ್ಯವಿಲ್ಲ: ಡಾ.ವಿ.ಚಂದ್ರಶೇಖರ್‌ ನಂಗಲಿ ಅಭಿಮತ

ದೇವನಹಳ್ಳಿ : ಬಹುಭಾಷೆಯಲ್ಲಿ ದ್ವಿಭಾಷೆ ಎಂಬ ಕುವೆಂಪು ಸೂತ್ರವನ್ನು ಒಪ್ಪಿಕೊಂಡಿರುವವನು ನಾನು. ನಮಗೆ ಕನ್ನಡ, ಇಂಗ್ಲೀಷ್‌ ಎರಡೇ ಭಾಷೆ ಸಾಕು. ಹಿಂದಿ ಭಾಷೆ ಬೇಕಾಗಿಲ್ಲ. ನಾವು ಎಂದಿಗೂ ಭಾಷಾ ದ್ವೇಷಿಗಳಾಗಬಾರದು. ಜತೆಗೆ, ಶಿಕ್ಷಣದಲ್ಲಿ...

ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಬೆಂಗಳೂರು ಗ್ರಾಮಾಂತರ : 18ನೇ ಶತಮಾನದ ದಿಟ್ಟ ಹೋರಾಟಗಾರ್ತಿ, ಚಿತ್ರದುರ್ಗದ ಕೋಟೆಗೆ ನುಸುಳುತ್ತಿದ್ದ ನೂರಾರು ಶತ್ರು ಸೈನಿಕರ ತಲೆಗೆ ಒನಕೆಯಿಂದ ಒಡೆದು ವೀರಾವೇಶದಿಂದ ಹೋರಾಡಿ ಹುತಾತ್ಮರಾದ ವೀರ ವನಿತೆ ಒನಕೆ ಓಬವ್ವ ಅವರ...

ದೇವನಹಳ್ಳಿ |ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ದೇವನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೋಟೆ ಸಮೀಪ ಇರುವ ಸಣ್ಣ ಕೆರೆಯಲ್ಲಿ ಪುರಸಭೆ ವತಿಯಿಂದ ನೂತನವಾಗಿ ಪ್ರಾರಂಭಿಸಿರುವ ದೋಣಿ ವಿಹಾರಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ...

ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ : ಉಪವಿಭಾಗದ ಡಿವೈಎಸ್ಪಿ (DYSP) ರವಿ.ಪಿ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಡಿವೈಎಸ್ ಪಿ ಕಚೇರಿಯಲ್ಲಿ ನೂತನ ಡಿವೈಎಸ್ಪಿಯಾಗಿ...

ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಮರುದಿನವೇ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ

2025ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ದೊಡ್ಡಬಳ್ಳಾಪುರದ ತಾಲ್ಲೂಕಿನ ಸಿಂಪಾಡಿಪುರದ ಪೆನ್ನ ಓಬಳಯ್ಯ ಭಾನುವಾರ ತಡರಾತ್ರಿ ನಿಧನರಾದರು. ಶನಿವಾರವಷ್ಟೇ ಪೆನ್ನ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. ಪೆನ್ನ ಅವರಿಗೆ ಮೂವರು ಪುತ್ರರು,...

ಬೆಂಗಳೂರು | ಎರಡು ಸಿಮೆಂಟ್‌ ಲಾರಿ ಮುಖಾಮುಖಿ ಡಿಕ್ಕಿ; ಚಾಲಕನ ಕಾಲು ಮುರಿತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದ ಬಳಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಎರಡು ಸಿಮೆಂಟ್ ಲಾರಿಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ, ಒಂದು ಲಾರಿ ಚಾಲಕನ ಕಾಲು ಮುರಿದಿದ್ದು,...

ದೇವನಹಳ್ಳಿ | ಕರ್ನೂಲ್ ಬಸ್ ದುರಂತ: ಸಾರಿಗೆ ಇಲಾಖೆಯ ತೀವ್ರ ತಪಾಸಣೆ; 30ಕ್ಕೂ ಹೆಚ್ಚು ಖಾಸಗಿ ಬಸ್ ಸೀಜ್‌

ಕರ್ನೂಲ್ ಬಳಿ ನಡೆದ ಸ್ಲೀಪರ್ ಕೋಚ್ ಬಸ್ ದುರಂತದ ಹಿನ್ನೆಲೆಯಲ್ಲಿ, ಇಂದು ಬೆಳಗಿನ ಜಾವ ದೇವನಹಳ್ಳಿ ಸಮೀಪ ಸಾರಿಗೆ ಇಲಾಖೆ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಖಾಸಗಿ ಬಸ್‌ಗಳನ್ನು ಸೀಜ್‌...

ನೆಲಮಂಗಲ: ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ; ಕಿರುಕುಳ ನೀಡಿದ ಪಿಡಿಒ ವಿರುದ್ಧ ಎಫ್‌ಐಆರ್‌

ನೆಲಮಂಗಲ ತಾಲ್ಲೂಕಿನ ದಾಬಸ್‌ಪೇಟೆಯ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಗೀತಾಮಣಿ ಅವರ ವಿರುದ್ಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಗೋವೇನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಅವರೇ ಕಾರಣ’ ಎಂದು ಮೃತ...

ಕೇಂದ್ರದಲ್ಲಿ ಎಂಎಸ್ಎಂಇ ಮಂತ್ರಿ ಆಗಿದ್ದಾಗ ಒಂದು ಲಕ್ಷ ಉದ್ದಿಮೆಗಳ ಸ್ಥಾಪನೆ:ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ : ಕೇಂದ್ರದಲ್ಲಿ ನಾನು ಎಂಎಸ್ಎಂಇ ಮಂತ್ರಿಯಾಗಿದ್ದಾಗ ಎಂಪ್ಲಾಯ್ಮೆಂಟ್ ಜನರೇಷನ್ ಪ್ರೋಗ್ರಾಮ್ ಅಡಿಯಲ್ಲಿ ಒಂದು ಲಕ್ಷ ಉದ್ದಿಮೆಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ...

ಈ ಹೊತ್ತಿನ ಪ್ರಮುಖ ಸುದ್ದಿ