ಬೆಂಗಳೂರು ಗ್ರಾಮಾಂತರ

ಸೆ.12 ಸಂಜೆ 4 ಗಂಟೆ ನಂತರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಪರೀಕ್ಷಾ ಮೌಲ್ಯಮಾಪನ ಪೂರ್ಣಗೊಂಡಿದ್ದು, ಸೆ.12 ರ ಸಂಜೆ 4 ಗಂಟೆಯ ನಂತರ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು...

ಬೆಂಗಳೂರು | ತಮಿಳುನಾಡು ಸಾರಿಗೆ ಬಸ್‌ ಮೇಲೆ ಕಲ್ಲು ತೂರಾಟ; ಎಫ್‌ಐಆರ್ ದಾಖಲು

ತಮಿಳುನಾಡಿಗೆ ಸೇರಿದ ನಾಲ್ಕು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಬೆಂಗಳೂರಿನ ಸ್ಯಾಟ್​ಲೈಟ್ ಸಮೀಪ‌ದ ಭಾರತ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸೆ.11ರ ಮಧ್ಯರಾತ್ರಿ ತಮಿಳುನಾಡು ಸಾರಿಗೆ ಬಸ್‌ಗಳ ಮೇಲೆ ಕಲ್ಲು...

ಬೆಂಗಳೂರು ಬಂದ್ | ಪ್ರತಿಭಟನಾನಿರತರಿಂದ ಅಹಿತಕರ ಘಟನೆ; 13 ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬಂದ್‌ಗೆ ಕರೆ ನೀಡಿತ್ತು. ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಟೋ, ಕ್ಯಾಬ್‌ ಬಸ್‌ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದರು. ಇತ್ತಕಡೆ ನಗರದೆಲ್ಲೆಡೆ...

ಬೆಂಗಳೂರು ಬಂದ್ | ಫ್ರೀಡಂ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಆಟೋ, ಕ್ಯಾಬ್ ಚಾಲಕರು

ಸೆ.11ರಂದು ರಾಜ್ಯ ರಾಜಧಾನಿ ಬೆಂಗಳೂರು ಖಾಸಗಿ ಬಸ್‌, ಕ್ಯಾಬ್ ಹಾಗೂ ಆಟೋಗಳ ಸಂಚಾರವಿಲ್ಲದೆ ಸಂಪೂರ್ಣ ಸ್ತಬ್ದವಾಗಿತ್ತು. ಭಾನುವಾರ (ಸೆ.10) ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆಯವರೆಗೆ ಖಾಸಗಿ ವಾಹನಗಳ ಸಂಚಾರಕ್ಕೆ...

ಬೆಂಗಳೂರು: ಚರ್ಚ್ ಸ್ಟ್ರೀಟ್‌ನಲ್ಲಿ ಚಹಾ ಸವಿದು ಸಾರ್ವಜನಿಕರ ಜೊತೆ ಬೆರೆತ ಡಚ್ ಪ್ರಧಾನಿ ಮಾರ್ಕ್ ರುಟ್ಟೆ

ಅಭಿವೃದ್ಧಿಶೀಲ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ವೇದಿಕೆಗಳಲ್ಲಿ ಚರ್ಚೆ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ಪ್ರಧಾನಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ, ಚರ್ಚ್ ಸ್ಟ್ರೀಟ್‌ನಲ್ಲಿ...

ಬೆಂಗಳೂರು ಬಂದ್ | ರ‍್ಯಾಪಿಡೋ ಬೈಕ್ ಚಾಲಕರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರತಿಭಟನಾನಿರತರು

ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ನಗರದ ನಾಲ್ಕು ಭಾಗಗಳಲ್ಲಿಯೂ ಪ್ರತಿಭಟನೆ ನಡೆಸುತ್ತಿವೆ. ಎಲ್ಲೆಡೆ ಖಾಸಗಿ ವಾಹನಗಳ ಸಂಚಾರ ಬಂದ ಆಗಿದೆ. ಈ ವೇಳೆ, ರಸ್ತೆಗಿಳಿಯುವ ಆಟೋ,...

ಬೆಂಗಳೂರು ಬಂದ್ | ರಸ್ತೆಗಿಳಿದ ವಾಹನದ ಮೇಲೆ ಕಲ್ಲು ತೂರಾಟ, ಚಾಲಕರಿಗೆ ಸನ್ಮಾನ

ನಾನಾ ಬೇಡಿಕೆಗಳ ಈಡೇರಿಕೆಗಾಗಿ ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆ, ಭಾನುವಾರ ಮಧ್ಯರಾತ್ರಿಯಿಂದಲೇ ಹಲವು ಖಾಸಗಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಗಿಳಿದ ಕೆಲವು...

ಬೆಂಗಳೂರು ಬಂದ್ | ರಸ್ತೆಗಿಳಿಯದ ಖಾಸಗಿ ವಾಹನ; ಪ್ರಯಾಣಿಕರ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದ್ದು, ನಗರದೆಲ್ಲೆಡೆ ಕ್ಯಾಬ್‌ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ದಿನನಿತ್ಯ ರಸ್ತೆಗೆ ಇಳಿಯುತ್ತಿದ್ದಂತಹ ಆಟೋ ರಿಕ್ಷಾಗಳ...

ಬೆಂಗಳೂರು | ಪೇಸ್ಟ್‌ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ; ಇಬ್ಬರ ಬಂಧನ

ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಶನಿವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಬ್ಬರಿಂದ ಅಂದಾಜು ₹1.54 ಕೋಟಿ ಮೌಲ್ಯದ 2.8 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಸುದ್ದಿ...

ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯ ಅಡಗಿವೆ: ಕೋಟಿಗಾನಹಳ್ಳಿ ರಾಮಯ್ಯ

ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯಗಳು ಅಡಗಿವೆ. ಇದೀಗ, ಮಕ್ಕಳಿಗೆ ಶಿಕ್ಷಣ ನೀಡುವ ನೈತಿಕತೆಯೇ ನಮಗೆ ಇಲ್ಲದಂತಾಗಿದೆ. ಹೀಗಿರುವಾಗ ಅವರಿಗೆ ಯಾವ ರೀತಿಯ ನೀತಿ ಶಿಕ್ಷಣ ನೀಡಲು ಸಾಧ್ಯ. ಆ ಅರ್ಹತೆಯನ್ನೇ...

ಬೆಂಗಳೂರು | ಜನರನ್ನು ವಂಚಿಸಲು ಬಳಸುತ್ತಿದ್ದ 15,000 ಸಿಮ್ ಕಾರ್ಡ್‌ ಬ್ಲಾಕ್ ಮಾಡಿದ ಪೊಲೀಸರು

ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ವಂಚಕರು ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಸೈಬರ್...

ಬೆಂಗಳೂರು | ರಸ್ತೆ ಮಧ್ಯೆ ನಿಂತ ಹೆಲಿಕಾಪ್ಟರ್: ಮತ್ತಷ್ಟು ಹೆಚ್ಚಾದ ಸಂಚಾರ ದಟ್ಟಣೆ

ರಾಜ್ಯ ರಾಜಧಾನಿ ಬೆಂಗಳೂರು ವಾಹನ ಸಂಚಾರ ದಟ್ಟಣೆಗೆ ದೇಶದಲ್ಲಿಯೇ ಕುಖ್ಯಾತಿ ಗಳಿಸಿದೆ. ಇದಕ್ಕೆ ಇದೀಗ ಪುಷ್ಟಿ ನೀಡುವಂತೆ ಬಾನಲ್ಲಿ ಹಾರಾಡುವ ಹೆಲಿಕಾಪ್ಟರ್‌ವೊಂದು ರಸ್ತೆಯ ಮೇಲೆ ನಿಂತು ಮತ್ತಷ್ಟು ಸಂಚಾರ ದಟ್ಟಣೆಗೆ ತೊಂದರೆ ಮಾಡಿದಂತಹ...

ಈ ಹೊತ್ತಿನ ಪ್ರಮುಖ ಸುದ್ದಿ