ಬೆಂಗಳೂರು ಗ್ರಾಮಾಂತರ

ಬ್ರ್ಯಾಂಡ್ ಬೆಂಗಳೂರಲ್ಲ, ಮೊದಲು ಬಿಬಿಎಂಪಿ ಚುನಾವಣೆ ನಡೆಸಿ: ಆಪ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆದು ಎರಡು ವರ್ಷಗಳು ಕಳೆದಿವೆ. ಹಿಂದಿನ ಬಿಜೆಪಿ ಸರ್ಕಾರ ಗ್ರೇಟರ್‌ ಬೆಂಗಳೂರು ಮಾಡುವುದಾಗಿ ತಿಳಿಸಿತ್ತು. ಅದರಂತೆ, ನಾಲ್ಕೈದು ಪಾಲಿಕೆಗಳನ್ನು ವಿಂಗಡಿಸಲು ನಿರ್ಧಾರ ಮಾಡಿತ್ತು. ಕೊರೊನಾ...

ಬೆಂಗಳೂರು | ದೂರು ನೀಡಲು ಹೋದ ವಕೀಲರನ್ನೇ ಸೆಲ್ ಒಳಗೆ ಹಾಕಿದ ಪೊಲೀಸರು

ಠಾಣೆಗೆ ದೂರು ನೀಡಲು ಹೋದ ವಕೀಲರನ್ನೇ ಪೊಲೀಸರು ಸೆಲ್‌ ಒಳಗೆ ಹಾಕಿ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಶ್ಯಾನುಬೋಗನಹಳ್ಳಿಯಲ್ಲಿರುವ ಸರ್ಕಾರಿ ಜಮೀನು...

ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್‌ ಅನಾವರಣ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ, ಹವಾಮಾನ ಬದಲಾವಣೆಗಳಿಂದಾಗಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಳೆಗಾಲದಲ್ಲಿ ಡೆಂಗ್ಯೂ ಸೇರಿದಂತೆ ನಾನಾ ರೋಗಗಳು ಜನರನ್ನು ಕಾಡುತ್ತಿವೆ. ಹೀಗಾಗಿ, ರೋಗಿಗಳ ಚೇತರಿಕಾ ಮಟ್ಟ ಮತ್ತು ಅಂಕಿಅಂಶಗಳನ್ನು ನಿರ್ವಹಿಸಲು...

ಬೆಂಗಳೂರು | ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಏಕಗವಾಕ್ಷಿ ಪದ್ಧತಿ ಜಾರಿ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದ್ದು, ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ...

ಬಿಬಿಎಂಪಿ | ಶಾಲಾ-ಕಾಲೇಜು, ದೇವಾಲಯಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಶಾಲಾ-ಕಾಲೇಜುಗಳು, ದೇವಾಲಯಗಳ ಟ್ರಸ್ಟ್‌ಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ಬಳಕೆಯ ನಿಷೇಧದ ಬಗ್ಗೆ ಪಾಲಿಕೆ ಆದೇಶ ಹೊರಡಿಸಿದೆ. ಶಾಲೆಗಳು/ಕಾಲೇಜುಗಳು/ದೇವಾಲಯಗಳಿಗೆ ನಿರ್ದೇಶನ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲ ಶಾಲಾ-ಕಾಲೇಜು...

ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್‌ನಿಂದ ಚಿರಂಜೀವಿ ಸಿಂಗ್‌ ಅವರಿಗೆ ವಿ ಕೃ ಗೋಕಾಕ್ ಪ್ರಶಸ್ತಿ

ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ 2023ನೇ ಸಾಲಿನ ಪ್ರತಿಷ್ಠಿತ ವಿ ಕೃ ಗೋಕಾಕ್ ಪ್ರಶಸ್ತಿಗೆ ಸಾಂಸ್ಕ್ರತಿಕ ರಾಯಭಾರಿಯೆಂದೇ ಹೆಸರಾದ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್‌ ಅವರು ಆಯ್ಕೆಯಾಗಿದ್ದಾರೆ. ಈ ವಿ ಕೃ...

ಬ್ರ್ಯಾಂಡ್ ಬೆಂಗಳೂರು | ಸಲಹೆಗಳ ವರದಿ ಸಲ್ಲಿಸಲು ನೋಡಲ್ ಅಧಿಕಾರಿಗಳಿಗೆ ಸೂಚನೆ

'ಬ್ರ್ಯಾಂಡ್ ಬೆಂಗಳೂರು' ಪರಿಕಲ್ಪನೆ ಅಡಿಯಲ್ಲಿ 8 ವಿಷಯಗಳ ಕುರಿತು ಈಗಾಗಲೇ ತಜ್ಞರು, ಪರಿಸರವಾದಿಗಳು ಸೇರಿದಂತೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲಾಗಿದೆ. ಇದೀಗ, ಬಂದಿರುವ ಸಲಹೆಗಳನ್ನು ಸಂಗ್ರಹಿಸಿ ಒಟ್ಟುಗೂಡಿಸಿ ವರದಿಯನ್ನು ಸಿದ್ಧಪಡಿಸಲಾಗಿದೆ. ಈ ಸಿದ್ದಪಡಿಸಿರುವ ವರದಿಯನ್ನು...

ಬೆಂಗಳೂರು | ಡೆಂಗ್ಯೂ ಪ್ರಕರಣಗಳ ಹೆಚ್ಚಳ; ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸಲು ಆರೋಗ್ಯ ಸಚಿವರ ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಆಗಸ್ಟ್ ಒಂದೇ ತಿಂಗಳಲ್ಲಿ ಬರೋಬ್ಬರಿ 2,374 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಜನವರಿಯಿಂದ ಸೆಪ್ಟೆಂಬರ್ 7ರ ವರೆಗೆ...

ಪೊಲೀಸ್ ಪರೇಡ್​ | ಸಾವ್​ಧಾನ್-ವಿಶ್ರಾಮ್ ಹಿಂದಿ ಪದಗಳ ಬದಲಿಗೆ ಕನ್ನಡ ಪದ ಬಳಕೆ

ಶಾಲೆಗಳಲ್ಲಿ ಸಾಮಾನ್ಯವಾಗಿ ಪ್ರಾರ್ಥನೆ ಮಾಡುವಾಗ ಕೇಳಿ ಬರುವ ಹಿಂದಿ ಪದ ‘ಸಾವ್​ಧಾನ್​’ ಮತ್ತು ‘ವಿಶ್ರಾಮ್’. ಈ ಹಿಂದಿ ಪದದ ಕಮಾಂಡ್​ಗೆ ಇದೀಗ ಬೆಂಗಳೂರು ನಗರ ಪೊಲೀಸರು ಕೊನೆ ಹಾಡಿದ್ದಾರೆ. ಪೊಲೀಸ್ ಪರೇಡ್​ನಲ್ಲಿ ಅಥವಾ ಗೌರವ...

ನಾನು ಲವ್ ಜಿಹಾದ್​ಗೆ ಒಳಗಾಗಿದ್ದೇನೆ ಸಹಾಯ ಮಾಡಿ ಎಂದು ಪೊಲೀಸರಿಗೆ ಟ್ವೀಟ್‌ ಮಾಡಿದ ಯುವತಿ

ನಾನು ಅಪಾಯದಲ್ಲಿದ್ದೇನೆ. ನನ್ನ ಮೇಲೆ ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ಅತ್ಯಾಚಾರವಾಗಿದೆ. ಹಾಗಾಗಿ, ಬೆಂಗಳೂರು ನಗರ ಪೊಲೀಸರು ದಯವಿಟ್ಟು ನನ್ನ ಸಹಾಯಕ್ಕೆ ಬನ್ನಿ ಎಂದು ಯುವತಿಯೊಬ್ಬರು ಟ್ವೀಟ್‌ ಮೂಲಕ ಪೊಲೀಸರ ಸಹಾಯ...

ಬೆಂಗಳೂರು | ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಳೆಪೇಟೆ ರಸ್ತೆಯ ರಾಜ್‌ಕುಮಾರ್ ಪ್ರತಿಮೆ ಬಳಿ ನಡೆದಿದೆ. ಬುಧವಾರ ರಾತ್ರಿ ಈ ಕೃತ್ಯ ನಡೆದಿದ್ದು, ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ....

ಸಿಟಿ ಸ್ಕ್ಯಾನ್ ನೆಪದಲ್ಲಿ ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಸ್ಪತ್ರೆ ಸಿಬ್ಬಂದಿ; ಬಂಧನ

ರಾಜಧಾನಿ ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಟರ್ ಸಿಎಂಐ ಆಸ್ಪತ್ರೆ ಸಿಬ್ಬಂದಿ ಅಶೋಕ್ ಬಂಧಿತ ಆರೋಪಿ. ಅನಾರೋಗ್ಯದ ಕಾರಣ...

ಈ ಹೊತ್ತಿನ ಪ್ರಮುಖ ಸುದ್ದಿ