ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ತನ್ನ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯನ್ನು ಬುಧವಾರ ಮೈಸೂರಿನಲ್ಲಿ ಜಾರಿ ಮಾಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಮಹಿಳೆಯರ ಖಾತೆಗೆ ಪ್ರತಿ ತಿಂಗಳು...
721 ಮೀ. ಸುರಂಗ ಮಾರ್ಗವನ್ನು ಪೂರ್ಣಗೊಳಿಸಿ ಲ್ಯಾಂಗ್‌ಫೋರ್ಡ್ ಟೌನ್ ನಿಲ್ದಾಣದಲ್ಲಿ ಸುರಂಗ ಕೊರೆಯುವ ಯಂತ್ರ (ವಮಿಕ) ಆ. 30ರಂದು ಹೊರಬಂದಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್),...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ, ಹಲಸೂರು ಗೇಟ್ ಠಾಣೆ ಪೊಲೀಸರು ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ.ಎಸ್ ಪ್ರಹ್ಲಾದ್ ಅವರಿಗೆ...
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ಸುತ್ತಮುತ್ತ ಗ್ರಾಮಗಳಿಗಿದ್ದ ಸಂಪರ್ಕ ಕಡಿತಗೊಂಡಿದೆ. ಇದರಿಂದ ಸುತ್ತಮುತ್ತ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಗ್ರಾಮಗಳಿಗೆ ತೆರಳಲು ಹೆದ್ದಾರಿ ದಾಟಲು ಪರದಾಡುವಂತಾಗಿದೆ. ರಸ್ತೆ ದಾಟಲು ಜನರು ತಮ್ಮ...
ಇಸ್ರೋ ಯುವ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ...
ಬೆಂಗಳೂರಿನ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದ್ದು, ಅದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ ವಲಯ...
'ಕಾವೇರಿ ನೀರು ನಿಯಂತ್ರಣ ಸಮಿತಿ'ಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಬೇಜವಾಬ್ದಾರಿಯಿಂದ ಹೇಳುತ್ತಿರುವ ರಾಜ್ಯ ಸರ್ಕಾರ ಅಧಿಕಾರ ಉಳಿಸಿಕೊಳ್ಳಲು ಹಾಗೂ ರಾಜಕೀಯ ಲಾಭ ಪಡೆಯಲು ಕನ್ನಡಿಗರ ಹಿತವನ್ನೇ ಬಲಿ ಕೊಟ್ಟಿದೆ ಎಂದು ರಾಜ್ಯ...
ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರಾ ವಿಮಾನದಲ್ಲಿ ಹೃದಯ ಸ್ತಂಭನದಿಂದ ಉಸಿರಾಟ ನಿಲ್ಲಿಸಿದ ಎರಡು ವರ್ಷದ ಮಗುವಿಗೆ ವಿಮಾನದಲ್ಲಿದ್ದ ಐವರು ವೈದ್ಯರು ತುರ್ತು ಚಿಕಿತ್ಸೆ ನೀಡಿ, ಮಗುವಿಗೆ ಮರುಜೀವ ನೀಡಿದ ಅಪರೂಪದ ಘಟನೆ ನಡೆದಿದೆ.
ದೆಹಲಿಯ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜಯನಗರದ ಡಿಪೋ 4ಕ್ಕೆ ಖ್ಯಾತ ನಟ ರಜನಿಕಾಂತ್ ಮಂಗಳವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿದ್ದು, ಸಿಬ್ಬಂದಿ ಮೊಗದಲ್ಲಿ ಮಂದಹಾಸ ಮೂಡಿದೆ.
ಈ ಹಿಂದೆ ಬಿಎಂಟಿಸಿ ನಿರ್ವಾಹಕನಾಗಿ ಕೆಲಸ...
ಸಾಮಾಜಿಕ ಜಾಲತಾಣ ವಾಟ್ಸ್‌ಆಪ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹಾಗಾಗಿ, ಪೊಲೀಸ್ ಇಲಾಖೆಯಿಂದ ನನಗೆ ರಕ್ಷಣೆ ಕೊಡಿ ಎಂದು ಸಾಮಾಜಿಕ ಹೋರಾಟಗಾರ, ನೈಜ ಹೋರಾಟಗಾರ ವೇದಿಕೆಯ ಎಚ್.ಎಂ ವೆಂಕಟೇಶ್ ಅವರು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣಮಟ್ಟ ನಿಯಂತ್ರಣ ಮತ್ತು ಪ್ರಯೋಗಾಲಯದ ವಿಭಾಗದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಸಾವನ್ನಪ್ಪಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ...