"ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ಗಾಯಗೊಂಡು ಜೀವನಪರ್ಯಂತ ಅಂಗವಿಕಲರಾಗಿದ್ದಾರೆ” ಎಂದು ಸಿಐಡಿ ಡಿಜಿಪಿ ಎಂ ಎ ಸಲೀಂ...
ದ್ವಿಚಕ್ರ ವಾಹನದಲ್ಲಿ ಸ್ನೇಹಿತನೊಂದಿಗೆ ಸಂದರ್ಶನಕ್ಕೆ ತೆರಳುತ್ತಿದ್ದ ಯುವತಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅದರ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರೋಪಿ ರಷ್ಯಾದಲ್ಲಿ ವೈದ್ಯಕೀಯ ವ್ಯಾಸಾಂಗ ಮಾಡುತ್ತಿದ್ದಾನೆ. ಎರಡು...
ಬೆಂಗಳೂರಿನ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ತೆಲಂಗಾಣದ ಕಾಂಗ್ರೆಸ್ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ತೆಲಂಗಾಣದ ನಾರಾಯಣ್ ಪೇಟ್ ಜಿಲ್ಲಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಜೀವನ ಸಂಗಾತಿಯನ್ನು ಹುಡುಕಲು ಡೇಟಿಂಗ್ ಆ್ಯಪ್‌ಗಳ ಮೊರೆ ಹೋಗುತ್ತಿರುವುದು ಹೆಚ್ಚಳವಾಗಿದೆ. ಗುರುತು ಇಲ್ಲದವರ ಜತೆಗೆ ಸಲುಗೆ ಬೆಳೆಸಿ, ಹಣವನ್ನು ಕಳೆದುಕೊಳ್ಳುವಂತಹ ಪ್ರಕರಣಗಳು ಕೆಲವು ದಿನಗಳ ಹಿಂದಿನಿಂದ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಸಂದರ್ಶಕರ ಅನುಕೂಲಕ್ಕಾಗಿ ಹೊಸ ಎಲಿವೇಟೆಡ್ ವಾಕ್‌ವೇಯನ್ನು ಪ್ರಾರಂಭಿಸಿದೆ. ಹೊಸ ವಾಕ್‌ವೇ ಟರ್ಮಿನಲ್ 1 ರಿಂದ P4 ಪಾರ್ಕಿಂಗ್ ಅನ್ನು ಸಂಪರ್ಕಿಸುತ್ತದೆ ಎಂದು ಕೆಐಎ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಅಕ್ರಮ ‘ಎ’ ಖಾತಾ ಪ್ರಮಾಣಪತ್ರ ನೀಡುತ್ತಿರುವ ಕುರಿತು ತನಿಖೆ ನಡೆಸಲಿದೆ.
ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ಅಕ್ರಮವಾಗಿ...
ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ವಿನೂತನವಾಗಿ ಲೀಚೆಟ್ ಟ್ರೀಟ್ಮೆಂಟ್ ಪ್ಲಾಂಟ್ ಸ್ಥಾಪಿಸಲಾಗಿದ್ದು, ಅದನ್ನು ಶೀಘ್ರ ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ಸೂಚನೆ...
ರಾಜ್ಯದಲ್ಲಿ ವಾಡಿಕೆಯಂತೆ ಜುಲೈನಲ್ಲಿ ಮುಂಗಾರು ಆಗಮನವಾಗಿಲ್ಲ. ಆಗಸ್ಟ್‌ನಿಂದಲೂ ಮಳೆಯ ಅಭಾವ ಹೆಚ್ಚಾಗಿದ್ದು, ರಾಜ್ಯಾದ್ಯಂತ ಬಿಸಿಲ ಧಗೆ ಅಧಿಕವಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ...
ರಾಜ್ಯ ಸಾರಿಗೆ ಇಲಾಖೆಯು ಫ್ಯಾನ್ಸಿ ನಂಬರ್‌ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿದೆ. ಇದೀಗ, ‘ಕೆಎ 04 ಎನ್‌ಡಿ' ಸರಣಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಆಗಸ್ಟ್ 31ರಂದು ಹರಾಜು ಆರಂಭವಾಗಲಿದ್ದು, ಕಳೆದ ಆ.17ರಂದು ನಡೆದ ಫ್ಯಾನ್ಸಿ...
ಕಣ್ಣಿನ ಕಾರ್ನಿಯಲ್ ಸಮಸ್ಯೆಯಿಂದಾಗಿ ಹಲವಾರು ರೋಗಿಗಳಲ್ಲಿ ಕುರುಡುತನದ ಸಮಸ್ಯೆ ಉಂಟಾಗುತ್ತದೆ. ಶಿಲೀಂಧ್ರ ಅಥವಾ ಬ್ಯಾಕ್ಟಿರೀಯಾ ಹಾಗೂ ಅಪಘಾತದ ಗಾಯಗಳಿಂದಲೂ ಕಣ್ಣಿನ ಕಾರ್ನಿಯಲ್‌ಗೆ ಸಮಸ್ಯೆಯಾಗಿ ಕುರುಡುತನ ಉಂಟಾಗಬಹುದು ಎಂದು ಕಣ್ಣಿನ ತಜ್ಞರು ಹೇಳಿದ್ದಾರೆ.
“ಎಲ್ಲ ಆಸ್ಪತ್ರೆಗಳಲ್ಲಿ...
ನೂರು ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಸಾರ್ವಜನಿಕ ಸಭೆ ನಡೆಸಿಲ್ಲ. ಇತ್ತ ಸಾರ್ವಜನಿಕರ ಕೈಗೂ ಸಿಗುತ್ತಿಲ್ಲ. ಅತ್ತ ಉದ್ದಿಮೆದಾರರ ಕೈಗೂ ಸಿಗುತ್ತಿಲ್ಲ. ಕೇವಲ ಹೆಸರಿಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ, ನಗರದ ನಾಗರಿಕರು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಮಧ್ಯೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಟನ್ ಲಿಮಿಟೆಡ್(ಕೆಪಿಟಿಸಿಎಲ್) ಹಲವು...