ಕೆಲಸ ಮಾಡದೇ ಮನೆಯಲ್ಲಿ ಇದ್ದ ಗಂಡನಿಗೆ ಕಷ್ಟದ ಅರಿವು ಮೂಡಿಸಲು ಹೋಗಿ ಸ್ವತಃ ಪತ್ನಿಯೇ ಪೇಚಿಗೆ ಸಿಲುಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗಂಡನಿಗೆ ಬುದ್ಧಿ ಕಲಿಸಲು ಪತ್ನಿ ಕಳ್ಳತನದ ನಾಟಕವಾಡಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣಾ...
ಆಗಸ್ಟ್ 26ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುವ ಹಿನ್ನೆಲೆ, ನಗರದ ಹಲವೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆ...
ಹಿರಿಯ ಹೋರಾಟಗಾರ, ಚಳುವಳಿಯ ಒಡನಾಡಿ ಜಿಗಣಿ ಶಂಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯವರಾದ ಶಂಕರ್ ಅವರು ದಲಿತ ಸಂಘರ್ಷ ಸಮಿತಿ ಚಳವಳಿಯ ಸಂದರ್ಭದಲ್ಲಿ ಮತ್ತು ಆ ನಂತರವೂ...
ದಾಸಪ್ಪ ಹೆರಿಗೆ ಆಸ್ಪತ್ರೆಯ ಪಾಲಿಕ್ಲಿನಿಕ್ ವಿಭಾಗದ ಕಟ್ಟಡದಲ್ಲಿ ಉಚಿತ ಫಿಸಿಯೋಥೆರಪಿ ಕೇಂದ್ರ ಪ್ರಾರಂಭಿಸಲು ನವೀಕರಣ ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ಮುಂದಿನ 15 ದಿನಗಳಲ್ಲಿ ಎಲ್ಲ ಕೆಲಸವನ್ನು ಪೂರ್ಣಗೊಳಿಸಿ ರೋಗಿಗಳಿಗೆ ಫಿಸಿಯೋಥೆರಪಿ ಸೇವೆಯನ್ನು ಪ್ರಾರಂಭಿಸಲು ಬಿಬಿಎಂಪಿ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಾಲ್ಕು ವರ್ಷಗಳ ಹಿಂದೆಯೇ ರದ್ದುಗೊಂಡಿದ್ದ ಹಾಸ್ಟೆಲ್ ವಾರ್ಡನ್ ಹುದ್ದೆಗಳನ್ನು ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆಯದೆ ಮರು ಸೃಜಿಸಿ ತರಾತುರಿಯಲ್ಲಿ 312 ಹಾಸ್ಟೆಲ್ ವಾರ್ಡ್‌ನರಿಗೆ ಬಡ್ತಿ ನೀಡಲಾಗಿದೆ...
ಶಾಲಾ ಮಕ್ಕಳನ್ನು ಅನಧಿಕೃತವಾಗಿ ಓಮ್ನಿ ಕಾರ್‌ಗಳಲ್ಲಿ ಕರೆದುಕೊಂಡು ಹೋಗುತ್ತಿದ್ದ 15ಕ್ಕೂ ಹೆಚ್ಚು ವಾಹನಗಳನ್ನು ಅರ್‌ಟಿಒ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಶಾಲಾ ಮಕ್ಕಳನ್ನು ಅನುಮತಿಯಿಲ್ಲದ ವೈಟ್‌ಬೋರ್ಡ್ ಕಾರ್‌ನಲ್ಲಿ ಕರೆದುಕೊಂಡು ಹೋಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆ,...
25 ಲಕ್ಷದೊಳಗೆ ಕಾಮಗಾರಿ ಮುಗಿಸಿದ ಗುತ್ತಿಗೆದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಾಕಿ ಹಣ ಬಿಡುಗಡೆ ಮಾಡಿದೆ.
28 ತಿಂಗಳ ಬಾಕಿ ಬಿಲ್ ಪಾವತಿ ಮಾಡುವಂತೆ ಗುತ್ತಿಗೆದಾರರು ಸರ್ಕಾರಕ್ಕೆ ಮನವಿ ಮಾಡಿದ್ದರು. ಕೊನೆಗೂ...
ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮರುವಿಂಗಡಣೆಯ 225 ವಾರ್ಡ್‌ಗಳ ನಕ್ಷೆಯನ್ನು ಪಾಲಿಕೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ 225 ವಾರ್ಡ್‌ಗಳ ನಕ್ಷೆಯನ್ನು ಪಾಲಿಕೆ ಸೋಮವಾರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ವಾರ್ಡ್‌ಗಳ ಭೌಗೋಳಿಕ ಪ್ರದೇಶ,...
ಸರ್ಕಾರಿ ಕಾಲೇಜಿನ ಪ್ರಾಂಶುಪಾಲರೊಬ್ಬರು ಕಾಲೇಜು ಕಟ್ಟಡದೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ.
ನಾಗರಾಜ ಮುದಗಲ್ (55) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ಹುನಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ...
ಬೆಂಗಳೂರು ವ್ಯಾಪ್ತಿಯಲ್ಲಿ ಉನ್ನತ ಮಟ್ಟದ ಶಿಕ್ಷಣ ನೀಡುವ ಸಲುವಾಗಿ ನಾವೆಲ್ಲರೂ ಸೇರಿ ಉತ್ತಮ ಯೋಜನೆಯನ್ನು ರೂಪಿಸಬೇಕಿದೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು ಹಾಗೂ ಶೈಕ್ಷಣಿಕ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಪ್ರೀತಿ...
ಬೆಂಗಳೂರಿನ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಕೆರೆಯಲ್ಲಿ ಭಾನುವಾರ ನೂರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಕಂಡುಬಂದಿದೆ.
ಭಾನುವಾರ ಬೆಳಗ್ಗೆ ಸ್ಥಳೀಯ ನಿವಾಸಿಗಳು ಓಡಾಡುತ್ತಿರುವಾಗ ಕೆರೆಯಲ್ಲಿ ನೂರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಚಿಕ್ಕನಾಗಮಂಗಲದಲ್ಲಿರುವ ಘನತ್ಯಾಜ್ಯ ನಿರ್ವಹಣಾ...