ಬೆಂಗಳೂರು ಗ್ರಾಮಾಂತರ

ಚಿನ್ನದ ಕಳ್ಳಸಾಗಣೆ | ಸಿಂಥೆಟಿಕ್ ಬೆಲ್ಟ್‌ನಲ್ಲಿ ಬಚ್ಚಿಟ್ಟಿದ್ದ ₹ 1.59 ಕೋಟಿ ಮೌಲ್ಯದ ಚಿನ್ನದ ಸರ ವಶ; ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾನಾ ವಿಧಾನದ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲು ಆರೋಪಿಗಳು ಯತ್ನಿಸುತ್ತಿದ್ದಾರೆ. ಇವರ ಎಲ್ಲ ಕಳ್ಳಾಟಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಬಯಲಿಗೆ ಎಳೆಯುತ್ತಿದ್ದಾರೆ. ಸಿಂಗಾಪೂರದಿಂದ ಬೆಂಗಳೂರಿಗೆ...

ಬೆಂಗಳೂರು | ಪೊಲೀಸ್ ಠಾಣೆಯ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಪ್ರಿಯಕರನ ಬಂಧನ

ಪ್ರಿಯತಮ ಮದುವೆ ಆಗಲು ನಿರಾಕರಿಸಿದಕ್ಕೆ ಯುವತಿಯೊಬ್ಬಳು ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯ ಬಳಿ ಇಲಿ ಪಾಷಣ ಬೇರಸಿದ ಜ್ಯೂಸ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 23 ವರ್ಷದ ಸವಿತಾ (ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ...

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಪರಿಷ್ಕರಣೆಗೆ ಎಎಪಿ ಒತ್ತಾಯ: ಗಡ್ಕರಿಗೆ ಪತ್ರ

ಬೆಂಗಳೂರಿಂದ ಮೈಸೂರಿಗೆ ಹೋಗಿ ವಾಪಸ್ ಬರಲು ₹820 ವೆಚ್ಚ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾರೀ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿ ಲಘು ವಾಹನಕ್ಕೆ ಬರೋಬ್ಬರಿ ₹640 ಟೋಲ್ ಹಣ ಕಟ್ಟಿಸಿಕೊಳ್ಳುತ್ತಿದ್ದು, ಟೋಲ್...

ಬೆಂಗಳೂರು | ₹37,500 ಮೌಲ್ಯದ 550 ಕೆಜಿ ಟೊಮೆಟೊ ಕಳ್ಳತನ

ಹಲಸೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು 22 ಕೆಜಿ ತೂಕದ 30 ಟ್ರೆ ಬಾಕ್ಸ್‌ ಟೊಮೆಟೊ ಖರೀದಿ ಟೊಮೆಟೊ ಬೆಲೆ ಗಗನಕ್ಕೇರಿದ್ದ ಸಮಯದಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಇದೀಗ ಬೆಲೆ ಇಳಿಕೆ...

ಬೆಂಗಳೂರು | ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟನೆ

ನೂತನ ತಂತ್ರಜ್ಞಾನ ಬಳಸಿ ಸಾರ್ವಜನಿಕರ ಕಚೇರಿ ಕಟ್ಟುತ್ತಿರುವುದು ಇದೇ ಮೊದಲು ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ...

ಅತ್ಯಾಚಾರ ಪ್ರಕರಣ | ಸ್ಥಳ ಮಹಜರಿಗೆ ತೆರಳಿದ್ದಾಗ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ತನಿಖೆಯಲ್ಲಿ ಪೊಲೀಸರಿಗೆ ಸಹಕಾರ ನೀಡುವಂತೆ ನಾಟಕವಾಡಿದ್ದ ಆರೋಪಿಗಳು ಕಾಣೆಯಾಗಿದ್ದ ಮಗುವನ್ನು ಕೆಲವೇ ನಿಮಿಷಗಳಲ್ಲಿ ಪೊಲೀಸರಿಗೆ ಒಪ್ಪಿಸಿದ್ದ ಆರೋಪಿ 39 ವರ್ಷದ ಮಹಿಳೆಯೊಬ್ಬರ ಮೇಲೆ ಮೂವರು ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳ ಮಹಜರಿಗೆ ಕರೆದುಕೊಂಡು...

ಕೆಐಎ ಟರ್ಮಿನಲ್ 2 | ತಪಾಸಣೆ ವೇಳೆ ಸಿಬ್ಬಂದಿ ಮೇಲೆ ಹಲ್ಲೆ; ಮಹಿಳಾ ಪ್ರಯಾಣಕಿ ಬಂಧನ

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿಮಾನ ಹತ್ತುವ ಮೊದಲು ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ, ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 31 ವರ್ಷದ ಮಹಿಳಾ ಪ್ರಯಾಣಕಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ...

ರಾಜ್ಯದಲ್ಲಿ ಶೇ.14 ರಷ್ಟು ಮಳೆ ಕೊರತೆ; ಸೆ.1ರಿಂದ ಸಾಧಾರಣ ಮಳೆ ಸಾಧ್ಯತೆ

ಈ ವರ್ಷ ಮುಂಗಾರು ವಾಡಿಕೆಯಂತೆ ರಾಜ್ಯಕ್ಕೆ ಆಗಮಿಸದ ಕಾರಣ, ಜೂನ್‌ನಲ್ಲಿ ಮಳೆಯ ಕೊರತೆ ಎದುರಾಗಿತ್ತು. ಬಳಿಕ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದು, ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ಹರಿದಿದ್ದವು. ಇದೀಗ, ಆಗಸ್ಟ್‌ನಲ್ಲಿ...

ರಾಜ್ಯದಲ್ಲಿ ಈ ವರ್ಷ ಡೆಂಗ್ಯೂ ಪ್ರಕರಣಗಳಲ್ಲಿ ಶೇ. 22ರಷ್ಟು ಏರಿಕೆ

ಅಕಾಲಿಕ ಮಳೆ ಹಾಗೂ ಹವಾಮಾನದ ವೈಪರೀತ್ಯದ ಕಾರಣದಿಂದ ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವೈರಲ್‌ ಜ್ವರ ಸೇರಿದಂತೆ ಡೆಂಗ್ಯೂ ರೋಗ ಲಕ್ಷಣಗಳಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗೆ ಭೇಟಿ...

ಬಿಬಿಎಂಪಿ 57 ಗುತ್ತಿಗೆದಾರರ ವಿರುದ್ಧ ಎಫ್‌ಐಆರ್‌ ದಾಖಲು

ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿ ಮಹದೇವ ಈ ಬಗ್ಗೆ...

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಅಧಿಕಾರ ಲೋಕಾಯುಕ್ತ ಬಲೆಗೆ

ಖಾಸಗಿ ಕಟ್ಟಡವೊಂದಕ್ಕೆ 23 ಕಿಲೋ ವಾಟ್‌ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡಲು ₹3.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಅಧಿಕಾರಿ ಹಾಗೂ ಆತನ ಸಹಚರನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂನ ಜಯನಗರ ಉಪ...

ಶೌಚಾಲಯಗಳ ನಿರ್ವಹಣೆ – ಹೊರಗುತ್ತಿಗೆಗೆ ನೀಡಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಸಾರ್ವಜನಿಕ ಶೌಚಾಲಯಗಳಿಲ್ಲ. ಜತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಂಪೂರ್ಣ ವಿಫಲವಾಗಿದೆ ಎಂದು ಈ ಹಿಂದೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಈ ಬೆನ್ನಲ್ಲೇ,...

ಈ ಹೊತ್ತಿನ ಪ್ರಮುಖ ಸುದ್ದಿ