ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಬೃಹತ್ ನೀರುಗಾಲುವೆಗಳ ಬಳಿ ಅಗತ್ಯ ಕಾಮಗಾರಿ ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ವಲಯ ಆಯುಕ್ತ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ...
ಬೈಕ್‌ನಲ್ಲಿ ತಂದೆಯೊಂದಿಗೆ ಶಾಲೆಗೆ ತೆರಳುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಹರಿದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.
ನಾಲ್ಕು ವರ್ಷದ ಮಗು ಪೂರ್ವಿ...
ವಿದ್ಯುತ್ ದರ ಏರಿಕೆಯಾದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಹಲವು ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಬೆಲೆ ಏರಿಕೆಯಾಗಿದ್ದು, ಸಾರ್ವಜನಿಕರ ಮೇಲೆ ಮತ್ತೆ ಹೊರೆ ಬಿದ್ದಂತಾಗಿದೆ. ನಿತ್ಯ ಕುಡಿಯುವ ನೀರಿಗೆ ಒಮ್ಮೆಲೆ ದರ ಹೆಚ್ಚಳವಾದ್ದರಿಂದ...
ಐದು ವರ್ಷದ ಮಗುವಿನ ಮೇಲೆ ತಂದೆ-ಮಗ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುಂಕದಕಟ್ಟೆ ಚಂದನ ಲೇಔಟ್ ನಿವಾಸಿ ನಾಗರಾಜು ಮತ್ತು...
ಹೋಟೆಲ್ ಮಾಲೀಕರೊಬ್ಬರಿಗೆ ಆನ್‌ಲೈನ್ ಪೇಮೆಂಟ್ ಆ್ಯಪ್‌ನಲ್ಲಿ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ನಂಬಿಸಿ ಅಕೌಂಟ್‌ನಿಂದ ಸಾವಿರಾರು ರೂಪಾಯಿ ಹಣ ವರ್ಗಾವಣೆ ಮಾಡಿಸಿಕೊಂಡು ದುಷ್ಕರ್ಮಿಗಳು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬಿರಿಯಾನಿ ಹೋಟೆಲ್ ಮಾಲೀಕ...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್)ನ ನಿರ್ವಹಣಾ ಕಾರ್ಯಗಳಿರುವ ಹಿನ್ನೆಲೆ, ಆ.16 ಮತ್ತು ಆ.17ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ...
ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ಸಲುವಾಗಿ ಆಗಸ್ಟ್ 17, 20, 23, 24 ಮತ್ತು 29ರಂದು...
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಆಡಳಿತಗಾರರಾದ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಧ್ವಜಾರೋಹಣ...
ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಬಿಎಂಪಿಯ ಮತ್ತಿಕೆರೆ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಮ್) ಹಾಗೂ ಬಾಹ್ಯಾಕಾಶ ಇಲಾಖೆ(ಇಸ್ರೋ) ವತಿಯಿಂದ "ಸಂಚಾರಿ ವಿಜ್ಞಾನ ಪ್ರದರ್ಶನ" ಏರ್ಪಡಿಸಲಾಗಿದೆ.
ಕಾಲೇಜಿನ ಪ್ರಾಂಶುಪಾಲರಾದ ಜಿ.ಎನ್...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್, ಫ್ಲಾಗ್, ಬಂಟಿಂಗ್ಸ್ ಸೇರಿದಂತೆ ಇತ್ಯಾದಿಗಳನ್ನು ನಿಯಮಾನುಸಾರ ತೆರವುಗೊಳಿಸಿ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಬಿಎಂಪಿ...
ಸಸ್ಯಕಾಶಿಯಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ನೋಡಲು ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಆ.15 ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪರಿಚಯಿಸಲಿದೆ.
"ಆಗಸ್ಟ್ 15ರಂದು ಬೆಳಗ್ಗೆ...
ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ನಟ, ನಿರ್ದೇಶಕ ಉಪೇಂದ್ರ ಅವರ ವಿರುದ್ಧ ರಾಜ್ಯದೆಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ನಟನ ಪ್ರತಿಕೃತಿ ದಹಿಸಿ...