ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಕಾರ್ಪೊರೇಟರ್ ಪುತ್ರ ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ ನಡೆದಿದೆ.
ಬೆಂಗಳೂರಿನ ಅತ್ತಿಗುಪ್ಪೆ ವಾರ್ಡ್‌ನ ಮಾಜಿ ಕಾರ್ಪೊರೇಟರ್ ದೊಡ್ಡಯ್ಯ ಅವರ ಮಗ ಗೌತಮ್(29)...
ಕರ್ನಾಟಕದಲ್ಲಿ ನೋಂದಣಿ ಆಗದೆ ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ಮುಚ್ಚಿಸಲು...
ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಮೂಲಕ ನೀರಿನ ಸಮಸ್ಯೆಯನ್ನು ಕಡಿಮೆ ಮಾಡಲು ಸೂಕ್ತ ಯೋಜನೆ ರೂಪಿಸಬೇಕಿದೆ ಎಂದು ಜಲಸುರಕ್ಷಾ ಬೆಂಗಳೂರಿನ ನೋಡಲ್ ಅಧಿಕಾರಿ ಕೆ.ಎನ್ ರಾಜೀವ್ ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ‘ಜಲಸುರಕ್ಷಾ/ತೃಪ್ತಿಕರ ಬೆಂಗಳೂರು’...
ಬಾಡಿಗೆ ಹಣ ಕೇಳಿದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀದೇವಿ ಹಲ್ಲೆಗೊಳಗಾದ ಮಹಿಳೆ. ಸದ್ದಾಂ ಹಲ್ಲೆ ಮಾಡಿದ ವ್ಯಕ್ತಿ. ಮುನೇಶ್ವರನಗರದಲ್ಲಿರುವ ಕಟ್ಟಡವೊಂದರಲ್ಲಿ ಹಲ್ಲೆಗೊಳಗಾದ...
ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಕ್ಯಾಬ್ ಚಾಲಕನೊಬ್ಬ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬೋಗನಹಳ್ಳಿಯಲ್ಲಿ ನಡೆದಿದೆ.
ಕ್ಯಾಬ್ ಚಾಲಕ ಬಸವರಾಜ್ ಹಲ್ಲೆ ಮಾಡಿದ ವ್ಯಕ್ತಿ. ಬೆಂಗಳೂರಿನ ಬೋಗನಹಳ್ಳಿಯ ಮಹಿಳೆಯೊಬ್ಬರು ತಮ್ಮ ಮಗನನ್ನು...
ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ
ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ
ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ವಿಸ್ತರಿತ ಮಾರ್ಗದಲ್ಲಿ ಸಿಗ್ನಲಿಂಗ್ ಸೇರಿದಂತೆ...
“ಬೆಂಗಳೂರನ್ನು ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಉತ್ತಮ ಯೋಜನೆಯನ್ನು ರೂಪಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಅರಣ್ಯ ವಿಭಾಗದ ವಿಶೇಷ ಆಯುಕ್ತರು ಹಾಗೂ ಹಸಿರು ಬೆಂಗಳೂರಿನ...
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ "ಸಂಚಾರಯುಕ್ತ ಬೆಂಗಳೂರು” ವಿಷಯಕ್ಕೆ ಸಂಬಂಧಿಸಿದಂತೆ 10,479 ಸಲಹೆಗಳು ಬಂದಿವೆ. ಅಧ್ಯಯನ ನಡೆಸಿ ಒಂದೇ ರೀತಿಯ ಸಲಹೆಗಳನ್ನು ವಿಂಗಡಿಸಿ ಬಳಿಕ ಎಲ್ಲವನ್ನೂ ಕ್ರೋಡೀಕರಿಸಿ ವರದಿ ಸಿದ್ದಪಡಿಸಲಾಗುವುದು ಎಂದು ಬಿಬಿಎಂಪಿ ಇಂಜಿನಿಯರಿಂಗ್...
ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್ ಬಾಗ್ ಸಸ್ಯಕಾಶಿಯಲ್ಲಿ ಪ್ರತಿ ಬಾರಿಯಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಆಯೋಜಿಸಲಾಗಿದೆ.
ಉದ್ಯಾನವನಕ್ಕೆ ಲಕ್ಷಾಂತರ ಮಂದಿ...
ಯಾವುದೇ ಶೌಚಾಲಯಗಳಲ್ಲಿ ವಿಕಲಚೇತನರಿಗೆ ಸರಿಯಾದ ವ್ಯವಸ್ಥೆಯಿಲ್ಲ
ಸಾರ್ವಜನಿಕರಿಗೆ ನೈರ್ಮಲ್ಯದ ಶೌಚಾಲಯ ಒದಗಿಸುವುದು ಸರ್ಕಾರದ ಕರ್ತವ್ಯ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಶೌಚಾಲಯಗಳಿಲ್ಲ. ಇವುಗಳ ನಿರ್ವಹಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಫಲವಾಗಿದೆ ಎಂದು ಕರ್ನಾಟಕ...
ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲವಾದ ಕಾರಣ ಇತ್ತೀಚೆಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ನಗರದಲ್ಲಿ 59,000 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆರವು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಾಮಗಾರಿಗಳಿಗೆ ಕಳೆದ 28 ತಿಂಗಳಿನಿಂದ ಬಾಕಿ ಬಿಲ್ ಪಾವತಿ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ರಾಜ್ಯಪಾಲರಿಗೆ ಮೊರೆ ಹೋಗಿದ್ದಾರೆ.
ಅಲ್ಲದೇ ಉಪಮುಖ್ಯಮಂತ್ರಿ ಡಿ...