ಬೆಂಗಳೂರು ಗ್ರಾಮಾಂತರ

ಬೆಂಗಳೂರು | ಟ್ಯಾಂಕ್ ಕುಸಿದು ಮೂವರು ಸಾವು; ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲು

ನಾಲ್ಕು ಅಂತಸ್ತಿನ ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಬಿದ್ದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಟ್ಟಡದ ಮಾಲೀಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304ಎ ಅಡಿಯಲ್ಲಿ ನಿರ್ಲಕ್ಷ್ಯ ಪ್ರಕರಣವನ್ನು ಕಮರ್ಷಿಯಲ್...

ಬೆಂಗಳೂರು | ಹೊರರೋಗಿ ವಿಭಾಗಕ್ಕೆ 4 ಅಂತಸ್ತಿನ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾದ ನಿಮ್ಹಾನ್ಸ್

ಕಟ್ಟಡ ನಿರ್ಮಾಣಕ್ಕೆ ₹280 ಕೋಟಿ ವೆಚ್ಚ ಸಾಧ್ಯತೆ: ಡಾ ಪ್ರತಿಮಾ ಮೂರ್ತಿ ದೂರದ ಊರುಗಳಿಂದ ಬರುವ ರೋಗಿಗಳಿಗೆ ಆರಾಮದಾಯಕ ವಾತಾವರಣ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯಲು ಹಾಗೂ ವೈದ್ಯರ ಭೇಟಿ ಮಾಡಲು ರೋಗಿಗಳು ಬೆಳಗ್ಗೆ 4...

ರಾಜಧಾನಿಯಲ್ಲಿ ಹೇಯ ಕೃತ್ಯ : 10ರ ಹರೆಯದ ವಿದ್ಯಾರ್ಥಿನಿಯ ಅತ್ಯಾಚಾರಗೈದ ಪ್ರಾಂಶುಪಾಲ

ರಾಜ್ಯ ರಾಜಧಾನಿಯೇ ಬೆಚ್ಚಿ ಬೀಳಿಸುವ ಹೇಯ ಕೃತ್ಯವೊಂದು ವರದಿಯಾಗಿದೆ. ಹತ್ತು ವರ್ಷದ ವಿದ್ಯಾರ್ಥಿನಿಯನ್ನು ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರಗೈದಿರುವ ಆರೋಪ ಕೇಳಿಬಂದಿದೆ. ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ...

ಬ್ರ್ಯಾಂಡ್ ಬೆಂಗಳೂರು | ಸ್ವಚ್ಛ ನಗರಕ್ಕೆ ನಾಗರಿಕರಿಂದ 10,479 ಸಲಹೆ

ಬ್ರ್ಯಾಂಡ್ ಬೆಂಗಳೂರಿನ ಸಲುವಾಗಿ 7 ವಿಭಾಗಗಳಲ್ಲಿ ಬಂದಿರುವಂತಹ ಸಾರ್ವಜನಿಕರ ಸಲಹೆಗಳನ್ನು ಈಗಾಗಲೇ ವಿಂಗಡಿಸಿದ್ದು, ಸ್ವಚ್ಛ ಬೆಂಗಳೂರು ವಿಭಾಗದ ಬಗ್ಗೆ 10,479 ಸಲಹೆಗಳು ಬಂದಿವೆ. ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಸೆನೆಟ್ ಹಾಲ್‌ನಲ್ಲಿ ಗುರುವಾರ ವಿಚಾರ...

ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಗೂ ಮುನ್ನ ಕಾಮಗಾರಿಯ ನೈಜತೆ ಪರಿಶೀಲನೆ : ಡಿಸಿಎಂ ಶಿವಕುಮಾರ್

2019-2020 ರಿಂದ 2022-2023ನೇ ಸಾಲಿನವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳು, ಈಗ ನಡೆಯುತ್ತಿರುವ ಕಾಮಗಾರಿಗಳು, ಮುಗಿದಿರುವ ಕಾಮಗಾರಿಗಳು ಸೇರಿದಂತೆ ಪ್ರತಿಯೊಂದು ಕಾಮಗಾರಿಗಳ ನೈಜತೆ ಪರಿಶೀಲನೆಗಾಗಿ ಅಗತ್ಯ ಮಾಹಿತಿ ನೀಡುವಂತೆ...

ಬೆಂಗಳೂರು | ಮನೆಗೆ ನುಗ್ಗಿ ದರೋಡೆ ಮಾಡಿದ ದುಷ್ಕರ್ಮಿಗಳು

ಸೇಲ್ಸ್‌ ಮ್ಯಾನೇಜರ್‌ವೊಬ್ಬರು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಕೊಠಡಿಗೆ ದಿಢೀರನೆ ನುಗ್ಗಿದ ದುಷ್ಕರ್ಮಿಗಳು, ಹಲ್ಲೆ ಮಾಡಿ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ...

ಬೆಂಗಳೂರು | ಹೆಣ್ಣು ಮಕ್ಕಳಿಬ್ಬರನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ದಂಪತಿ

ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ವೀರಾರ್ಜುನ ವಿಜಯ್ (31), ಹೇಮಾವತಿ (29) ಹಾಗೂ ಇಬ್ಬರು ಮಕ್ಕಳಾದ ಮೋಕ್ಷಾ ಮೇಘನಯನಾ...

ಬೆಂಗಳೂರು | ಕಸ ವರ್ಗಾವಣೆ ಕೇಂದ್ರಗಳ ತನಿಖೆಗೆ 3 ಸದಸ್ಯರ ತಂಡ ರಚನೆ

₹305 ಕೋಟಿ ವೆಚ್ಚದ ಕಸ ವರ್ಗಾವಣೆ ಕೇಂದ್ರ ಯೋಜನೆ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಮೂವರು ಸದಸ್ಯರ ತಂಡವನ್ನು ರಚಿಸಿದೆ. ಮಂಗಳವಾರ ಈ ಬಗ್ಗೆ ಆದೇಶ ಹೊರಡಿಸಿರುವ ನಗರಾಭಿವೃದ್ಧಿ ಇಲಾಖೆ 10 ದಿನಗಳಲ್ಲಿ...

ಪರಿಶಿಷ್ಟರ ₹11,130 ಕೋಟಿ ಹಣ ದುರ್ಬಳಕೆ ವಿರುದ್ಧ ಎಎಪಿಯಿಂದ ಬೃಹತ್ ಪ್ರತಿಭಟನೆ

ಹೇಳುವುದು ಒಂದು ಮಾಡುವುದು ಇನ್ನೊಂದು ಕಾಂಗ್ರೆಸ್ ಸರ್ಕಾರದ ಪರಿಪಾಠ ಕಾಂಗ್ರೆಸ್‌ಗೆ ಮತನೀಡಿದ ದಲಿತ ವರ್ಗ ಮಹಾಮೋಸಕ್ಕೆ ಒಳಗಾಗುತ್ತಿರುವುದು ದುರಂತ "ದಲಿತ ವರ್ಗಕ್ಕೆ ಮೀಸಲಿಟ್ಟಿರುವ ₹11,130 ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಉಪಯೋಗ ಮಾಡುತ್ತಿರುವುದು ಮಹಾ ಅನ್ಯಾಯ. ಕಾಂಗ್ರೆಸ್‌...

ಬೆಂಗಳೂರು | ಜಗಳ ಮಾಡುವಾಗ ಪತ್ನಿಯ ಬೆರಳನ್ನೆ ಕಚ್ಚಿ ತಿಂದ ಪತಿರಾಯ

ಜಗಳ ಮಾಡುವ ವೇಳೆ, ಪತ್ನಿಯ ಬೆರಳನ್ನೇ ಪತಿರಾಯ ಕಚ್ಚಿ ಕಚ್ಚಿ ತಿಂದ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪುಷ್ಪ ಎಂಬ ಸಂತ್ರಸ್ತ ಮಹಿಳೆ, ಪತಿ ವಿಜಯಕುಮಾರ್ ಕಾಟಕ್ಕೆ ಬೇಸತ್ತು ಪೊಲೀಸ್‌...

ಬೆಂಗಳೂರು | ಮ್ಯಾಟ್ರೀಮೋನಿಯಲ್ಲಿ ಪರಿಚಯವಾದ ಯುವತಿಯಿಂದ ಟೆಕ್ಕಿಗೆ ₹1.14 ಕೋಟಿ ವಂಚನೆ

ಹಣ ವಸೂಲಿ ಮಾಡುವ ಉದ್ದೇಶದಿಂದ ನಕಲಿ ಹೆಸರಿನ ಪ್ರೊಫೈಲ್ ಸೃಷ್ಟಿಸಿದ್ದ ಯುವತಿ ಕೆಲ ದಿನಗಳ ಮಟ್ಟಿಗೆ ವಿಶೇಷ ತರಬೇತಿಗಾಗಿ ಬೆಂಗಳೂರಿಗೆ ಬಂದಿದ್ದ ಟೆಕ್ಕಿ ದಿನಕಳೆದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಮ್ಯಾಟ್ರೀಮೋನಿಯಲ್ಲಿ ಪರಿಚಯವಾದ...

ರಾಜ್ಯಪಾಲರನ್ನು ಬಿಟ್ಟು ಹಾರಿದ ವಿಮಾನ; ಇಬ್ಬರು ಏರ್ ಏಶಿಯಾ ಸಿಬ್ಬಂದಿ ಅಮಾನತು

ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ದೂರು ದಾಖಲು ಮೂವರು ಏರ್ ಏಶಿಯಾ ಸಿಬ್ಬಂದಿ ತಿಂಗಳ ಕಾಲ ಅಮಾನತು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ವಿಮಾನ ಹಾರಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಏರ್...

ಈ ಹೊತ್ತಿನ ಪ್ರಮುಖ ಸುದ್ದಿ