ಬೆಂಗಳೂರು ಗ್ರಾಮಾಂತರ

ಲಂಚ ಪಡೆಯುತ್ತಿದ್ದ ಬಿಬಿಎಂಪಿ ಸಿಬ್ಬಂದಿ ಬಂಧನ

₹1.25 ಲಕ್ಷಕ್ಕೆ ಖಾತಾ ಬದಲಾವಣೆ ಮಾಡಿಕೊಡಲು ಬೇಡಿಕೆ ಮೂವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲು ಖಾತಾ ಬದಲಾವಣೆಗೆ ₹1 ಲಕ್ಷ ಲಂಚ ಪಡೆಯುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಂದಾಯ ವಿಭಾಗದ...

ಬೆಂಗಳೂರು | ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಇಬ್ಬರು ಸಾವು

ಆಗಸ್ಟ್‌ 2ರಂದು ರಾತ್ರಿ ನಡೆದ ಘಟನೆ ಇಬ್ಬರಿಗೆ ತೀವ್ರ ಗಾಯ ಆಸ್ಪತ್ರೆಗೆ ದಾಖಲು ನಾಲ್ಕು ಅಂತಸ್ತಿನ ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಬಿದ್ದು ಫಾಸ್ಟ್‌ಪುಡ್ ಅಂಗಡಿ ಮಾಲೀಕ ಹಾಗೂ ಓರ್ವ ಗ್ರಾಹಕ ಸಾವನ್ನಪ್ಪಿರುವ ಘಟನೆ...

ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣದ ಕುರಿತು ಅವಹೇಳನ; ಮುಖ್ಯಮಂತ್ರಿ ಚಂದ್ರು ಖಂಡನೆ

ಅರಗ ಜ್ಞಾನೇಂದ್ರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇದು ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪ, ಮುಖಭಾವಗಳ...

ಬೆಂಗಳೂರು | ವಿವಿ ಪುರಂನ ‘ತಿಂಡಿ ಬೀದಿ’ ರಸ್ತೆ ಅಭಿವೃದ್ಧಿ

ರಸ್ತೆಯ ಮೆಲ್ಭಾಗಕ್ಕೆ 3 ಎಂ.ಎಂನ ಕೆಂಗಂದು ಬಣ್ಣ ಪಾಲೀಶ್: ಬಿಬಿಎಂಪಿ ವಿಶೇಷ ಆಯುಕ್ತ ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಕುಸಿದ ದೇವಸ್ಥಾನದ ಗೋಡೆ ಬೆಂಗಳೂರಿನ ವಿವಿ ಪುರಂನ ತಿಂಡಿ ಬೀದಿಯಲ್ಲಿ ಸಮರ್ಪಕ ಮೂಲಭೂತ...

ಬೆಂಗಳೂರು | ವೈಯಕ್ತಿಕ ವಿಚಾರ ಕದ್ದಾಲಿಕೆ; ಮಹಿಳಾ ಪ್ರಯಾಣಕಿಗೆ ಕ್ಯಾಬ್ ಚಾಲಕನಿಂದ ಬ್ಲ್ಯಾಕ್‌ಮೇಲ್

ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಮಹಿಳೆಯೊಬ್ಬರು ಫೋನ್‌ನಲ್ಲಿ ಮಾತಾಡಿದ ಮಾತುಗಳನ್ನು ಕದ್ದಾಲಿಸಿ, ಅವರ ವೈಯಕ್ತಿಕ ವಿವರಗಳೊಂದಿಗೆ ಕ್ಯಾಬ್ ಚಾಲಕ ಬ್ಲ್ಯಾಕ್‌ಮೇಲ್ ಮಾಡಿ ₹22 ಲಕ್ಷ ಹಣ ಹಾಗೂ ಮುಕ್ಕಾಲು ಕೆಜಿ ಬಂಗಾರ ಸುಲಿಗೆ ಮಾಡಿದ ಘಟನೆ...

ಜುಲೈನಲ್ಲಿ ವಾಡಿಕೆಗಿಂತ ಶೇ.3ರಷ್ಟು ಹೆಚ್ಚು ಮಳೆ

ನೈರುತ್ಯ ಮಾರುತಗಳು ತಡವಾಗಿ ರಾಜ್ಯ ಪ್ರವೇಶಿಸಿದ್ದು, ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿತ್ತು. ಆ ತಿಂಗಳಿನಲ್ಲಿ ಶೇ.56ರಷ್ಟು ಮಳೆ ಕೊರತೆ ಉಂಟಾಗಿತ್ತು. ಜುಲೈ ತಿಂಗಳಿನಲ್ಲಿ ಮುಂಗಾರು ಚುರುಕುಗೊಂಡಿದ್ದರಿಂದ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.3ರಷ್ಟು ಹೆಚ್ಚು...

ಬೆಂ-ಮೈ ಎಕ್ಸ್‌ಪ್ರೆಸ್‌ ವೇ | ನಿರ್ಬಂಧಿತ ವಾಹನ ಸಂಚಾರ; ಮೊದಲ ದಿನವೇ ₹68,500 ದಂಡ ಸಂಗ್ರಹ

ಎಕ್ಸ್‌ಪ್ರೆಸ್‌ ವೇ ಪ್ರವೇಶಿಸುವ ನಿರ್ಬಂಧಿತ ವಾಹನಗಳಿಗೆ ₹500 ದಂಡ ನಿರ್ಬಂಧಿತ ವಾಹನಗಳು ಸರ್ವೀಸ್‌ ರಸ್ತೆ ಬಳಸಿ ಪ್ರಯಾಣಿಸುವಂತೆ ಸೂಚನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳು ಹೆಚ್ಚಾದ ಕಾರಣ ದ್ವಿಚಕ್ರ, ತ್ರಿಚಕ್ರ, ಟ್ಯಾಕ್ಟರ್ ಸೇರಿದಂತೆ ಇನ್ನಿತರ...

ಬೆಂಗಳೂರು | ಜುಲೈನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ. 140 ಹೆಚ್ಚಳ

ರಾಜ್ಯದಲ್ಲಿ ಒಟ್ಟು 4,790 ಡೆಂಗ್ಯೂ ಪ್ರಕರಣಗಳು ದಾಖಲು ಬೆಂಗಳೂರಿನಲ್ಲಿ ಡೆಂಗ್ಯೂ ಸಾವಿನ ಪ್ರಕರಣಗಳು ವರದಿಯಾಗಿಲ್ಲ ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಎಲ್ಲೆಡೆ ತಂಪು ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಜುಲೈ ತಿಂಗಳಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ. 140ರಷ್ಟು...

ಬೆಂಗಳೂರು | ವಿದ್ಯಾರ್ಥಿನಿಯರೊಂದಿಗೆ ವಿದ್ಯಾರ್ಥಿಗಳ ಅಶ್ಲೀಲ ವರ್ತನೆ

ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು 8ನೇ ತರಗತಿ ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿಗಳು ತಮ್ಮ ಖಾಸಗಿ ಭಾಗಗಳನ್ನು ತೋರಿಸಿ ಅಶ್ಲೀಲವಾಗಿ ವರ್ತಿಸಿದ ಘಟನೆ ಬೆಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ನಡೆದಿದೆ. ಆಗಸ್ಟ್‌ 1ರಂದು ಬೆಂಗಳೂರಿನ ಬಸವೇಶ್ವರನಗರದ...

ಬೆಂಗಳೂರು | ಕನ್ನಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ ಹಣ ವಸೂಲಿ

ಸುದ್ದಿ ಬಿತ್ತರಿಸುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ ಆರೋಪಿ ತಂಡದ ಬಲೆಗೆ ಬಿದ್ದ 10ಕ್ಕೂ ಹೆಚ್ಚು ಬಲಿಪಶುಗಳು ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)...

ಬೆಂಗಳೂರು | ಕಳ್ಳತನಕ್ಕೆ ಸಂಚು ರೂಪಿಸಿದ್ದ ನೋಕಿಯಾ ಮಾಜಿ ಎಂಜಿನಿಯರ್ ಬಂಧನ

2019ರಲ್ಲಿ ಮಾಮನಿಯನ್ನು ಕೆಲಸದಿಂದ ವಜಾ ಮಾಡಿದ್ದ ಕಂಪನಿ ಬೆಳಗ್ಗೆ ಕಳ್ಳತನ ಮಾಡಲು ಮನೆ ಹುಡುಕಿ ರಾತ್ರಿಯ ವೇಳೆ ಕಳ್ಳತನ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿದ್ದ ನೋಕಿಯಾ ಮಾಜಿ ಇಂಜಿನಿಯರ್ ಎರಡು ಮನೆಗಳ್ಳತನಕ್ಕೆ ಸಂಚು ರೂಪಿಸಿದ್ದಕ್ಕಾಗಿ ಬಂಧಿಸಲಾಗಿದೆ. ತಮಿಳುನಾಡು...

ಫೇಸ್‌ಬುಕ್‌ ಲೈವ್‌ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ದೂರು ದಾಖಲು

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಲೈವ್ ಮಾಡುವ ವೇಳೆ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವ್ಯಕ್ತಿಯ ವಿರುದ್ಧ ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ವಿಮ ಬಂಗಾಳ ಮೂಲದ ಬಿಜನ್‌ದಾಸ್ ಎಂಬುವವನು ಫೇಸ್‌ಬುಕ್‌ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ