ರಾಜ್ಯದಲ್ಲಿ ನಡೆಯುವ ಚುನಾವಣಾ ಕೆಲಸಗಳಿಗೆ ಶಾಲಾ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ.
ಚುನಾವಣಾ ಕಾರ್ಯಗಳಿಗಾಗಿ ಶಾಲೆಯ ಶಿಕ್ಷಕರನ್ನು ನಿಯೋಜನೆ ಮಾಡಲಾಗುತ್ತಿದೆ....
ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಂಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಗೇನಹಳ್ಳಿ ಬಳಿ ಗುರುವಾರ ನಡೆದಿದೆ.
ಜಡಗೇನಹಳ್ಳಿ ಸಮೀಪದ ಗೊಣಕನಹಳ್ಳಿಯ...
ದಾಖಲಾಗಿರುವ ಪ್ರಕರಣಗಳಲ್ಲಿ 11,895 ಪ್ರಕರಣಗಳನ್ನು ಮಾತ್ರ ಬಗೆಹರಿಸಲಾಗಿದೆ
ಸೈಬರ್ ಅಪರಾಧ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ಕೆಲಸ
ಬೆಂಗಳೂರಿನಲ್ಲಿ 2017ರಿಂದ ಮೇ 31ರವರೆಗೆ 50 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಈ...
ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನದಲ್ಲಿರುವ ಐವರು ಶಂಕಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಅಪರಾಧ ವಿಭಾಗಕ್ಕೆ(ಸಿಸಿಬಿ) 10 ದಿನಗಳ ಕಾಲಾವಕಾಶ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.
ಐವರು...
'ನನ್ನ ಜೀವನ, ನನ್ನ ಸ್ವಚ್ಛ ನಗರ' ಎಂಬ ದ್ಯೇಯದೊಂದಿಗೆ ಆರಂಭ
ಅತ್ಯುತ್ತಮ ಆರ್.ಆರ್.ಆರ್ ನಗರ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಗೌರವ
ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ...
ಮಾದಕ ವಸ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ ₹1.5 ಕೋಟಿ ಮೌಲ್ಯದ ಎಂಡಿಎಂಎ ಹರಳು ಮತ್ತು ಮಾತ್ರೆಗಳನ್ನು ಬಾಣಸವಾಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪೂರ್ವ ಬೆಂಗಳೂರಿನಲ್ಲಿ ಒರ್ವ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಮಾದಕ ವಸ್ತು...
ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 1,000 ಖಾಸಗಿ ಆಸ್ಪತ್ರೆಗಳಿವೆ
ಮುಂದೆ ವೈಯಕ್ತಿಕ ಚಿಕಿತ್ಸಾಲಯಗಳನ್ನು ಅಪ್ಲಿಕೇಶನ್‌ನಲ್ಲಿ ಸೇರಿಸಬಹುದು
ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಐಐಎಸ್‌ಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜತೆಗೆ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದೆ. ಐಐಎಸ್‌ಸಿಯಲ್ಲಿರುವ...
ಯಲಹಂಕ ವ್ಯಾಪ್ತಿಯಲ್ಲಿ ಅಧಿಕ 17 ಮಿಲಿ ಮೀಟರ್ ಮಳೆ ದಾಖಲು
ಬೆಂಗಳೂರಿನಲ್ಲಿ ಜು. 30ರವರೆಗೆ ಗರಿಷ್ಠ ತಾಪಮಾನ 27ರಿಂದ 29 ಡಿ.ಸೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬಹುತೇಕ ಕಡೆ ಜೋರು ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಸಂಪೂರ್ಣ...
13 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿಗೆ ಇಬ್ಬರು ಮಕ್ಕಳು
ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಮಹಿಳೆಯೊಬ್ಬರನ್ನು ಆಕೆಯ ಪತಿ ಬರ್ಬರವಾಗಿ ಕೊಲೆ ಮಾಡಿದ್ದು, ತನ್ನ ಅತ್ತೆಗೆ ಕೊಲೆಯ ಬಗ್ಗೆ...
ವಾರ್ಡ್ ಕಚೇರಿ ಮುಂಭಾಗ ಗೃಹಲಕ್ಷ್ಮೀ ನೋಂದಣಿ ಕೇಂದ್ರ ಎಂಬ ಬ್ಯಾನರ್ ಹಾಕಬೇಕು
ಪಾಲಿಕೆಯ ವೆಬ್‌ಸೈಟ್‌ನಲ್ಲಿ ವಿವರ ಸಹಿತ ಮಾಹಿತಿ ನೀಡಬೇಕು: ತುಷಾರ್ ಗಿರಿನಾಥ್
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಬೃಹತ್ ಬೆಂಗಳೂರು ಮಹಾನಗರ...
ಚಿನ್ನವನ್ನು ಕದ್ದು ಗಿರಿವಿ ಇಟ್ಟು ನನಗೇನು ಗೊತ್ತಿಲ್ಲ ಎಂದು ವಾದಿಸಿದ ಮಹಿಳೆ
ಉದ್ಯಮಿ ಹೊನ್ನಾಚಾರಿ ಅವರ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ ಕಳುವಾಗಿತ್ತು
ಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಾಲೀಕನ ಮನೆಯಲ್ಲಿ 250ಗ್ರಾಂ ಚಿನ್ನವನ್ನು ಕಳ್ಳತನ ಮಾಡಿರುವ...
ನಿಲ್ದಾಣದ ಒಳಗೆ ಇರುವ ಆಹಾರವನ್ನು ಹೆಚ್ಚಿನ ಹಣ ನೀಡಿ ಎಲ್ಲರೂ ಪಡೆಯಲು ಸಾಧ್ಯವಿಲ್ಲ
ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವುದಿಲ್ಲ
ರಾಜ್ಯ ರಾಜಧಾನಿ ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ...