ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ | 92 ಕೆ.ಜಿ ಗಾಂಜಾ, ಕಾರು ವಶ; ಆರೋಪಿಗಳು ಪರಾರಿ

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 92 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.  ನಗರದ ದೇವನಗೊಂದು ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಮತ್ತು ಪೊಲೀಸರು...

ಬೆಂಗಳೂರು | ಮಾರುಕಟ್ಟೆಯಲ್ಲಿ ಮತ್ತೆ ಏರಿಕೆ ಕಂಡ ಟೊಮ್ಯಾಟೊ ದರ : ಕೆಜಿಗೆ 120-150 ರೂಪಾಯಿ

ಟೊಮ್ಯಾಟೊ ಬೆಲೆ ಏರಿಕೆ ಜತೆಗೆ ಕ್ಯಾರೆಟ್‌, ಬೀನ್ಸ್‌ ದರ ದುಪ್ಪಟ್ಟು ಹಾಪ್‌ಕಾಮ್ಸ್‌ನಲ್ಲಿ ಮಾರುಕಟ್ಟೆಗಿಂತ ಕೆಜಿಗೆ ₹5​-10 ದರ ವ್ಯತ್ಯಾಸ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಅದರಲ್ಲೂ ಟೊಮ್ಯಾಟೊ ದರ ಕೆಜಿಗೆ...

ಬೆಂಗಳೂರು | ಪ್ರಿಯತಮೆ ಕೊಲೆ ಮಾಡಿ ತಿಂಗಳು ಕಾಲ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಜೂನ್ 5ರಂದು ಜೀವನ ಭೀಮಾನಗರದಲ್ಲಿ ನಡೆದಿದ್ದ ಟೆಕ್ಕಿ ಆಕಾಂಕ್ಷಾ ಕೊಲೆ ಕೆ ಆರ್‌ ಪುರ ಸಮೀಪದ ಬಿ ನಾರಾಯಣಪುರದಿಂದ ನಾಪತ್ತೆಯಾಗಿದ್ದ ಆರೋಪಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೂನ್ 5ರಂದು ಪ್ರಿಯತಮೆಯನ್ನು ಕೊಂದು ಬಂಧನ ಭೀತಿಯಿಂದ...

ಬೆಂಗಳೂರು | ಕೆಐಎ ರಸ್ತೆಯಲ್ಲಿ ಭೀಕರ ಅಪಘಾತ: ಪೊಲೀಸ್ ಸೇರಿದಂತೆ 2 ಸಾವು

ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ವಾಹನಗಳಿಗೆ ಎಚ್ಚರಿಕೆ ನೀಡಲು ಪಾರ್ಕಿಂಗ್ ಲೈಟ್ ಆನ್ ಮಾಡಿದ್ದ ಎಸ್‌ಯುವಿ ಚಾಲಕ ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಚಿಕ್ಕಜಾಲ ಬಳಿ ಕಾರು ಡಿಕ್ಕಿಯಾಗಿ ರಾತ್ರಿವೇಳೆ ಕರ್ತವ್ಯದಲ್ಲಿದ್ದ...

ಬೆಂಗಳೂರು | 4 ತಿಂಗಳ ಬಳಿಕ ಶುದ್ಧ ಕುಡಿಯುವ ನೀರಿನ ನಿರೀಕ್ಷೆಯಲ್ಲಿ ಮೈಕಲ್ ಪಾಳ್ಯದ ನಿವಾಸಿಗಳು

ಕಲುಷಿತ ನೀರು ಕುಡಿದು ಅಸ್ವಸ್ಥರಾದ ಮೈಕಲ್ ಪಾಳ್ಯದ ನಿವಾಸಿಗಳು ಅಶುದ್ಧ ನೀರಿನ ಸೋರಿಕೆ ಗಮನಿಸಿ, ಸಮಸ್ಯೆ ಪರಿಹರಿಸಲಾಗಿದೆ ಎಂದ ಅಧಿಕಾರಿಗಳು ರಾಜ್ಯ ರಾಜಧಾನಿ ಬೆಂಗಳೂರಿನ ಮೈಕಲ್ ಪಾಳ್ಯದ 1 ಮತ್ತು 5ನೇ ಕ್ರಾಸ್‌ನಲ್ಲಿರುವ ಸುಮಾರು 150-200...

₹50 ಕೋಟಿ ಜಾಹೀರಾತು ಶುಲ್ಕ ಸಂಗ್ರಹಿಸುವಲ್ಲಿ ಬಿಬಿಎಂಪಿ ವಿಫಲ; ಮತ್ತೆ ಟೆಂಡರ್ ಕರೆದ ಪಾಲಿಕೆ

ಗುತ್ತಿಗೆ ಅವಧಿ ಮುಗಿದರೂ ಬಸ್ ತಂಗುದಾಣ ಹಾಗೂ ಸ್ಕೈವಾಕ್‌ಗಳಲ್ಲಿ ಜಾಹೀರಾತು ಪ್ರದರ್ಶನ ಜಾಹೀರಾತು ಬಾಕಿ ಬಿಲ್ ಪಾವತಿ ಮಾಡದ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವ ಸಾಧ್ಯತೆ ಬೆಂಗಳೂರಿನಲ್ಲಿ ಜಾಹೀರಾತುದಾರರಿಂದ ಸುಮಾರು ₹50 ಕೋಟಿ ಬಾಕಿ ಸಂಗ್ರಹಿಸುವಲ್ಲಿ...

ಮುಂಗಾರು ಮಳೆಯಿಂದಾಗುವ ಸಮಸ್ಯೆ ನಿಭಾಯಿಸಲು ಸಂಪೂರ್ಣ ಸನ್ನದ್ಧ : ತುಷಾರ್ ಗಿರಿನಾಥ್

ಬೆಂಗಳೂರು ದಕ್ಷಿಣ ಒಂದರಲ್ಲೇ 50 ಬೋರ್‌ವೆಲ್‌ ಕೊರೆಸಲು ಬೇಡಿಕೆ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಬಿಲ್‌ ಶೀಘ್ರವೇ ಪಾವತಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈ ವರ್ಷ ಮುಂಗಾರು ಮಳೆಯಿಂದಾಗುವ ಸಮಸ್ಯೆ ನಿಭಾಯಿಸಲು ಸಂಪೂರ್ಣ...

ಬೆಂಗಳೂರು | ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ಪತಿ ಹಾಗೂ ಆತನ ಗರ್ಲ್‌ಫ್ರೆಂಡ್ ವಿರುದ್ಧ ಡೆತ್‌ನೋಟ್‌ ಬರೆದಿಟ್ಟ ಪವಿತ್ರಾ ಪತಿ ಅನೈತಿಕ ಸಂಬಂಧ ಹೊಂದಿರುವುದು ತಿಳಿದು ಮನನೊಂದು ಆತ್ಮಹತ್ಯೆ ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ...

ವಿಪಕ್ಷಗಳ ರಾಜಕೀಯ ಬ್ಲಾಕ್ ಮೇಲ್‌ಗಾಗಿ ಎಸ್ಐಟಿ ತನಿಖೆ ರಚನೆ : ಪೃಥ್ವಿ ರೆಡ್ಡಿ ಆರೋಪ

ಅಡ್ಜೆಸ್ಟ್‌ಮೆಂಟ್ ರಾಜಕಾರಣ ಬಿಟ್ಟು ನ್ಯಾಯಾಂಗ ಆಯೋಗ ರಚಿಸುವ ಮೂಲಕ ತನಿಖೆ ನಡೆಸಲಿ ಈ ಹಿಂದಿನ ಅನೇಕ ಎಸ್‌ಐಟಿ ತನಿಖೆಗಳು ಈಗಾಗಲೇ ಹಳ್ಳ ಹಿಡಿದಿವೆ : ಪೃಥ್ವಿ ರೆಡ್ಡಿ “ರಾಜ್ಯ ಕಾಂಗ್ರೆಸ್ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರದ ಸಾವಿರಾರು...

ಬೆಂಗಳೂರು | ಸೊಪ್ಪು ಮಾರಾಟ ಮಾಡುತ್ತಿದ್ದ ವೃದ್ಧೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಫುಟ್‌ಪಾತ್‌ ಮೇಲೆ ಸೊಪ್ಪು ಮಾರಾಟ ಮಾಡುತ್ತಿದ್ದ ವೃದ್ಧೆಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಶನಿವಾರ ಬೆಂಗಳೂರಿನ ಜಯನಗರದ 26ನೇ ಕ್ರಾಸ್‌ನಲ್ಲಿರುವ ಬಾಲಾಜಿ ಮೆಡಿಕಲ್ ಬಳಿ ಈ ಘಟನೆ ನಡೆದಿದೆ. ಚಂದ್ರಮ್ಮ ಹಲ್ಲೆಗೊಳಗಾದ ಮಹಿಳೆ. ಚಂದ್ರಮ್ಮ...

ಬೆಂಗಳೂರು | ಮಂಗಳವಾರ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಪ್ರಯಾಣಿಕರ ಪರದಾಟ

ಬಿಎಂಆರ್‌ಸಿಎಲ್‌ನ ತಾಂತ್ರಿಕ ದೋಷಕ್ಕೆ ಜನರಿಂದ ದುಡ್ಡು ವಸೂಲಿ ತಾಂತ್ರಿಕ ಸಮಸ್ಯೆಗಳಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವಿಳಂಬ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಮೆಟ್ರೋ ಸಂಚಾರ ವ್ಯತ್ಯಯವಾಗಿದ್ದು, ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಶಾಲೆ-ಕಾಲೇಜು,...

ಬೆಂಗಳೂರು | ಸ್ಕೂಟರ್‌ಗೆ ಖಾಸಗಿ ಬಸ್‌ ಡಿಕ್ಕಿ; ವಿದ್ಯಾರ್ಥಿನಿ ಸಾವು

ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಗಳ ಕನಸು ನನಸು ಮಾಡಲು ಮಗಳಿಗೆ ಸಹಕಾರ ನೀಡಿದ್ದ ಪೋಷಕರು ರಾಜಧಾನಿ ಬೆಂಗಳೂರಿನಲ್ಲಿ ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಟ್ಯೂಷನ್‌ಗೆಂದು ತಂದೆ ಜತೆಗೆ ಸ್ಕೂಟರ್‌ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ