ಸಾರ್ವಜನಿಕರ ಅಭಿಪ್ರಾಯ ಪಡೆಯುವ ಉದ್ದೇಶದಿಂದ ‘ಬ್ರ್ಯಾಂಡ್ ಬೆಂಗಳೂರು’ ಪೋರ್ಟಲ್ ಆರಂಭ
ನಾಗರಿಕರಿಂದ ನಿರೀಕ್ಷೆಗೂ ಮೀರಿ ಸಲಹೆಗಳು ಬರುತ್ತಿರುವ ಹಿನ್ನೆಲೆ, ಅವಧಿ ವಿಸ್ತರಣೆ ಮಾಡಿದ ಸರ್ಕಾರ
ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರಂಭ...
2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದೆ. ಈ ಹಿನ್ನೆಲೆ, ಜುಲೈ 15 ರವರೆಗೆ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...
ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಸಂತ್ರಸ್ತೆಯ ತಾಯಿ
ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಆರೋಪಿ
ಮನೆಯಲ್ಲಿ ಒಬ್ಬಂಟಿಯಾಗಿದ್ದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯ...
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ ಆರ್ ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ...
ಅಮಾಯಕರ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರವೇ ನೇರ ಹೊಣೆ
ವಾಹನ ಚಾಲಕರಿಗೆ ಆಪ್‌ನಿಂದ ಜಾಗರೂಕತೆಯಿಂದ ಚಲಿಸಿ ಎಂಬ ಸಂದೇಶ
"ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕಳೆದ 9 ತಿಂಗಳಿನಲ್ಲಿ 165ಕ್ಕೂ ಹೆಚ್ಚು ಅಮಾಯಕ ಚಾಲಕರು ಮತ್ತು ಪ್ರಯಾಣಿಕರು...
ಭಾನುವಾರ ಟ್ರಿನಿಟಿ ಮತ್ತು ಎಂ ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆ, ಎರಡು ಗಂಟೆಗಳ ಅವಧಿಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬೆಂಗಳೂರು...
ಗಣಿತ ವಿಭಾಗಕ್ಕೆ ತೆರಳಲು ಬಿಎಂಟಿಸಿ ಬಸ್ ಸಲುವಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ
ಜೀವನ್ಮರಣ ಹೋರಾಟ ನಡೆಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿ ಶಿಲ್ಪಶ್ರೀ
ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಸಿಲುಕಿ ಸಾವನ್ನಪ್ಪಿದ ಸ್ನಾತಕೋತ್ತರ...
ನೀರು ಕಲುಷಿತವಾಗುತ್ತಿರುವ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳದ ಬಿಡಬ್ಲೂಎಸ್‌ಎಸ್‌ಬಿ
ಇನ್ನೆರಡು ದಿನಗಳಲ್ಲಿ ಕಲುಷಿತ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದ ಅಧಿಕಾರಿ
ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾನಗರದ ಮೈಕೆಲ್ ಪಾಳ್ಯದ ನಿವಾಸಿಗಳಿಗೆ ಕಳೆದ ಮೂರು ತಿಂಗಳಿನಿಂದ ಕಲುಷಿತ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಾಣವಾದ ನಂತರ ಪ್ರಯಾಣದ ಅವಧಿ ಕಡಿಮೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯ ವೇಗ ಗಂಟೆಗೆ 120 ಕಿ.ಮೀ ನಿಗದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೊಂಡ ಬಳಿಕ ಒಂದಿಲ್ಲೊಂದು ವಿಚಾರಕ್ಕೆ ಸದಾ...
ಸರ್ಕಾರದಿಂದ ಹಣ ಬಂದಿಲ್ಲ ಎನ್ನುತ್ತಿರುವ ಜಿವಿಕೆ ಕಂಪನಿ
ಜೂನ್ ತಿಂಗಳು ಸೇರಿ ನಾಲ್ಕು ತಿಂಗಳು ವೇತನ ಬಾಕಿ
ರಾಜ್ಯ ಸರ್ಕಾರದ 108-ಆರೋಗ್ಯ ಕವಚ ಯೋಜನೆಯಡಿ ಆ್ಯಂಬುಲೆನ್ಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ...
ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಅವಮಾನ ತಾಳಲಾರದೆ ಕೆಲಸ ತೊರೆದ ಮಹಿಳೆ
ರಾಜ್ಯ ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಯೊಬ್ಬರು ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಈಜುಕೊಳದ ಕೊಳಚೆ ನೀರು ಕುಡಿಯುವಂತೆ ಒತ್ತಾಯಿಸಿ ಹಿಂಸೆ ನೀಡಿದ...
ಇಬ್ಬರು ಯುವಕರಿಂದ ನಿರಂತರ ಕಿರುಕುಳ ಅನುಭವಿಸಿದ್ದ ಯುವತಿ, ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಜಿ ನಿಹಾರಿಕಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೂಲತಃ ಆಂಧ್ರಪ್ರದೇಶದ ಧರ್ಮಾವರಂನ ನಿವಾಸಿಯಾದ...