ಬೆಂಗಳೂರು ಗ್ರಾಮಾಂತರ

ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಉತ್ತರ ಒಳನಾಡಿನಲ್ಲಿ ಗಾಳಿಯ ವೇಗ ಗಂಟೆಗೆ 30-40ಕಿ.ಮೀ ತಲುಪುವ ಸಾಧ್ಯತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಐದು ದಿನಗಳ ಕಾಲ ಭಾರೀ ಮಳೆಯಾಗುವ...

ಬೆಂಗಳೂರು | ನಾಲ್ಕು ವರ್ಷಗಳ ಬಳಿಕ ಬೀದಿನಾಯಿ ಗಣತಿ ಮಾಡಲು ಮುಂದಾದ ಪಾಲಿಕೆ

ಗಣತಿಗೆ 50 ತಂಡ ರಚನೆ, ಪ್ರತಿ ತಂಡದಲ್ಲಿ 2 ಸದಸ್ಯರು ಬೆಳಗ್ಗೆ 6ರಿಂದ 10ರವರೆಗೆ ಬೆಂಗಳೂರಿನಲ್ಲಿ ನಾಯಿಗಳ ಗಣತಿ ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನಲ್ಲಿರುವ ಬೀದಿನಾಯಿ ಗಣತಿ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)...

ಕ್ಷುಲ್ಲಕ ಕಾರಣಕ್ಕೆ ಬಾರ್‌ನಲ್ಲಿ ಕಿತ್ತಾಡಿಕೊಂಡ ಕಿರುತೆರೆ ನಟನ ವಿರುದ್ಧ ಎಫ್‌ಐಆರ್ ದಾಖಲು

ಆರ್ ಆರ್ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲು ಅಮೃತವರ್ಷಿಣಿ, ಅಣ್ಣ ತಂಗಿ ಧಾರಾವಾಹಿಗಳಲ್ಲಿ ನಟಿಸಿದ್ದ ಪ್ರಜ್ವಲ್ ಹಲವು ಕನ್ನಡ ಧಾರಾವಾಹಿಗಳಲ್ಲಿ ನಟಿಸಿ ಹೆಸರು ಮಾಡಿದ್ದ ಕಿರುತೆರೆ ನಟ ಪ್ರಜ್ವಲ್ ಬಾರ್‌ನಲ್ಲಿ ಓರ್ವನ ಮೇಲೆ ಹಲ್ಲೆ...

ಗೃಹಜ್ಯೋತಿ ಯೋಜನೆ; ರಾತ್ರಿ ವೇಳೆ ಸರ್ವರ್ ಸಕ್ರಿಯ

200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ವರ್‌ ಸಮಸ್ಯೆ ಅಡ್ಡಿಯಾಗಿದ್ದು, ಗ್ರಾಹಕರು ಕಾದು ವಾಪಸ್‌ ತೆರಳುತ್ತಿದ್ದಾರೆ. ನಾಗರಿಕರು ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಲು ಅಗತ್ಯವಿರುವ ದಾಖಲೆಗಳೊಂದಿಗೆ...

ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ನಂದೀಶ್‌ ರೆಡ್ಡಿ ವಿರುದ್ಧ ಬಿಬಿಎಂಪಿ ದೂರು

ರಾಜಧಾನಿಯಲ್ಲಿ ಇನ್ನೂ 700ಕ್ಕೂ ಹೆಚ್ಚು ಕಡೆ ಒತ್ತುವರಿ ತೆರವು ಬಾಕಿ ತೆರವು ಕಾರ್ಯಾಚರಣೆ ವೇಳೆ ಜೆಸಿಬಿ ಮೇಲೆ ಹತ್ತಿ ಬೀಗ ಕಿತ್ತುಕೊಂಡ ಮಾಜಿ ಶಾಸಕ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ದೊಡ್ಡನೆಕ್ಕುಂದಿಯ ಫರ್ನ್ ಸಿಟಿ ಬಡಾವಣೆಯ ವಿಲ್ಲಾದಲ್ಲಿ...

ಪ್ರಯಾಣಿಕರ ಸಂದಣಿಗೆ ಅನುಗುಣವಾಗಿ ಹೆಚ್ಚುವರಿ ಬಸ್‌ ನಿಯೋಜನೆ; ವಿ ಅನ್ಬುಕುಮಾರ್

ಕಳೆದ ಒಂದು ವಾರದಲ್ಲಿ 4 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣ 'ಶಕ್ತಿ' ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾರ್ವಜನಿಕರು ಸಹಕರಿಸಿ ಸರ್ಕಾರದ ಮಹತ್ವಾಕಾಂಕ್ಷಿ 'ಶಕ್ತಿ' ಯೋಜನೆಯನ್ನು ವ್ಯವಸ್ಥಿತವಾಗಿ ನಡೆಸಲು ವಿಭಾಗಗಳ ವ್ಯಾಪ್ತಿಯಲ್ಲಿ ಜನಸಂದಣಿ ಹೆಚ್ಚಿರುವ 10...

ಇಂದಿರಾ ಕ್ಯಾಂಟೀನ್ | ಇನ್ಮುಂದೆ ಬಿಸಿಬಿಸಿ ರಾಗಿ ಮುದ್ದೆ ಜತೆಗೆ ಪಾಯಸ

ಇಂದಿರಾ ಕ್ಯಾಂಟೀನ್‌ನಲ್ಲಿ ಬೆಳಗಿನ ಉಪಾಹಾರಕ್ಕೆ ಈ ಹಿಂದೆ ನೀಡಲಾಗುತ್ತಿದ್ದ ಉಪ್ಪಿಟ್ಟು, ಕೇಸರಿ ಬಾತ್, ಪುಳಿಯೊಗರೆ, ಖಾರಾಬಾತ್, ಪೊಂಗಲ್ ರವಾ ಕಿಚಡಿ, ಚಿತ್ರಾನ್ನ, ಇಡ್ಲಿ ಜೊತೆಗೆ ಇನ್ನುಮುಂದೆ ಬ್ರೆಡ್ ಜಾಮ್ ಹಾಗೂ ಮಂಗಳೂರು ಬನ್ಸ್ ರಾಜಧಾನಿ...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಶೇ.29.54ರಷ್ಟು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪಾಸ್ ಗ್ರಾಮಾಂತರ ಭಾಗದ ಶೇ.29.37 ವಿದ್ಯಾರ್ಥಿಗಳು ಉತ್ತೀರ್ಣ ಮೇ 25ರಿಂದ ಜೂ.3ರವರೆಗೆ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮುಂದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...

ಬೆಂಗಳೂರು | ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆ ; ಹವಾಮಾನ ಇಲಾಖೆ

ಘಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿರುವ ಬಿರುಗಾಳಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜೋರು ಮಳೆ ಆರಂಭ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಕಪ್ಪು ಮೋಡ ಕವಿದ ವಾತಾವರಣವಿದ್ದು, ನಗರದ ಹಲವೆಡೆ...

ಬೆಂಗಳೂರು | ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು; ಅನಾಥವಾದ ಮಗು

ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕ ಕೋವಿಡ್‌ಗೆ 2021ರಲ್ಲಿ ಸಾವನ್ನಪ್ಪಿದ್ದ ಅವರ ಪತಿ ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂಚಾರಿ ಮಹಿಳಾ ಪೊಲೀಸ್ ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ...

ಬಿಬಿಎಂಪಿ | ಬಾಕಿ ಬಿಲ್ ಪಾವತಿ ಮಾಡದಿದ್ದರೇ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಸಂಘ

ಹೊಸ ಸರ್ಕಾರ ಬಂದ ನಂತರ ಬಿಲ್ ಪಾವತಿ ಸ್ಥಗಿತ ಕಳೆದ 26 ತಿಂಗಳ ಬಿಲ್ ಪಾವತಿ ಮಾಡುವುದು ಬಾಕಿ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಕನಿಷ್ಠ ₹650 ಕೋಟಿ ಬಾಕಿ ಬಿಲ್‌ಗಳನ್ನು ಸರ್ಕಾರ ಬಿಡುಗಡೆ ಮಾಡಬೇಕು....

ಬೆಂಗಳೂರು | ದರೋಡೆಗೆ ಹೊಂಚು ಹಾಕಿದ್ದ ಐವರು ಆರೋಪಿಗಳ ಬಂಧನ

ಕುಖ್ಯಾತ ರೌಡಿಶೀಟರ್‌ ಮಹೇಶ್‌ನ ಸಹಚರರ ಬಂಧನ ಬಂಧಿತರಿಂದ ಕಾರು ಹಾಗೂ ಮಾರಕಾಸ್ತ್ರಗಳ ಜಪ್ತಿ ಸಾರ್ವಜನಿಕರಿಂದ ದರೋಡೆ ಮಾಡಲು ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕಿ ಕುಳಿದಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ