ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸುವುದು ಕಡ್ಡಾಯ

ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಫಲಕ ಅಳವಡಿಸಿ ಎರಡು ದಿನದಲ್ಲಿ ಡಿಜಿ ಕಚೇರಿಗೆ ವರದಿ ನೀಡಿ ಸಾರ್ವಜನಿಕರ ದೂರನ್ನು ಪೊಲೀಸ್‌ ಸಿಬ್ಬಂದಿ ಸ್ವೀಕರಿಸದಿದ್ದರೆ ಹಿರಿಯ ಅಧಿಕಾರಿಗೆ ಕರೆ ಮಾಡಿ ರಾಜ್ಯದ ಪ್ರತಿ ಪೊಲೀಸ್‌ ಠಾಣೆಗಳಲ್ಲಿ...

50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ ಟೆಂಡರ್ ಕರೆದ ಬಿಎಂಆರ್‌ಸಿಎಲ್

ಶುಲ್ಕ ವಿಧಿಸಬಹುದಾದ 70,000 ಚದರ ಅಡಿ ಜಾಗವನ್ನು ನೀಡುತ್ತಿರುವ ನಿಗಮ ಕಳೆದ 15-20 ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ 50,000 ಏರಿಕೆ ಕಂಡಿದೆ 50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)...

ಬೆಂಗಳೂರು | ಮತ್ತೆ ಬುಲ್ಡೋಜರ್; ಒತ್ತುವರಿ ತೆರವು ಕಾರ್ಯ ಶೀಘ್ರ ಆರಂಭ

ತಹಶೀಲ್ದಾರ ಅವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿ ಶೀಘ್ರ ತೆರವು ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು: ತುಷಾರ್ ಗಿರಿನಾಥ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ...

ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ 16,969 ಹುದ್ದೆಗಳನ್ನು ಭರ್ತಿ ಮಾಡಿ: ಫೆಡರೇಷನ್‌ ಅಧ್ಯಕ್ಷ ಅನಂತಸುಬ್ಬರಾವ್

ಸಮಗ್ರ ಪ್ರದೇಶ ಯೋಜನೆಯನ್ನು ಸಂಪೂರ್ಣವಾಗಿ ಜಾರಿ ಮಾಡಿ ನಿಗಮಗಳ ವಾಹನದ ಸಂಖ್ಯೆ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಳ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ತನ್ನ ಐದು ಗ್ಯಾರಂಟಿಗಳ ಪೈಕಿ ಮೊದಲಿಗೆ ಶಕ್ತಿ ಯೋಜನೆಯನ್ನು...

ಇಂದಿರಾ ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ಊಟದ ಜೊತೆಗೆ ಮೊಟ್ಟೆ ನೀಡಲು ಚಿಂತನೆ

ಬಡವರಿಗೆ ಅತಿ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿ ಮತ್ತು ಊಟ ವಾರದಲ್ಲಿ ಮೂರು ದಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೋಳಿ ಮೊಟ್ಟೆ ನೀಡಲು ಚಿಂತನೆ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಮಲತಾಯಿ ಧೋರಣೆಗೆ ಒಳಗಾಗಿದ್ದ ಇಂದಿರಾ...

ಬೆಂಗಳೂರು | ತಂದೆಯ ಮೇಲೆ ಒರಳು ಕಲ್ಲು ಎತ್ತಿ ಹಾಕಿ ಕೊಲೆಗೈದ ಮಗ

ಘಟನಾ ಸ್ಥಳ ಪರಿಶೀಲನೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಒರಳು ಕಲ್ಲು ಎತ್ತಿ ಹಾಕಿ ತಂದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಗಳದ ವೇಳೆ ತಂದೆಯ ಮೇಲೆ ಒರಳು...

ಜೂನ್‌ 30 ರವರೆಗೆ ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ : ಕೆಎಸ್‌ಆರ್‌ಟಿಸಿ

ಜೂನ್‌ 15ರಿಂದ ಜೂನ್ 30ರವರೆಗೆ ಸಮಯಾವಕಾಶ ವಿಸ್ತರಣೆ ಮಾಡಿ ಆದೇಶ ಶಕ್ತಿಯೋಜನೆಯಡಿ ವಿದ್ಯಾರ್ಥಿನಿಯರು ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸಿ ಜೂನ್‌ 15 ರವರೆಗೆ ವಿದ್ಯಾರ್ಥಿಗಳಿಗೆ ನೀಡಿದ್ದ ಉಚಿತ ಬಸ್ ಪ್ರಯಾಣದ ಗಡುವನ್ನು ಜೂನ್‌ 30ರವರೆಗೆ ವಿಸ್ತರಿಸಿ...

ಬಸ್‌ ನಿರ್ವಾಹಕನಿಗೆ ಅವಾಚ್ಯ ಶಬ್ದದಿಂದ ನಿಂದನೆ: ದಂತ ವೈದ್ಯ ವಿದ್ಯಾರ್ಥಿ ವಿರುದ್ಧ ಎಫ್‌ಐಆರ್‌ ದಾಖಲು

ಕೆಎಲ್‌ಇ ದಂತ ವೈದ್ಯಕೀಯ ಕಾಲೇಜಿನಲ್ಲಿ ಮೌನೇಶ್‌ ವ್ಯಾಸಂಗ ಯೂರೋ ಕ್ಯಾಬ್ಸ್​ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು ದಂತ ವೈದ್ಯ ವಿದ್ಯಾರ್ಥಿಯೊಬ್ಬ ಕಾರ್ಯನಿರತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್‌ನ ನಿರ್ವಾಹಕನಿಗೆ ಅವಾಚ್ಯ ಶಬ್ದಗಳಿಂದ...

ಸಿಇಟಿ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಾಲಕಿಯರು

11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಪ್ರಥಮ ಸ್ಥಾನ 2023-24ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಿದ್ದು, ಎಲ್ಲ ವಿಭಾಗಗಳಲ್ಲಿಯೂ ಬಾಲಕಿಯರೇ ಮೇಲುಗೈ...

ಕೆ.ಸಿ ಜನರಲ್ ಆಸ್ಪತ್ರೆ | ಶೀಘ್ರದಲ್ಲಿಯೇ ಟ್ರಾಮಾ ಕೇರ್ ಸೆಂಟರ್‌ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

ಆಸ್ಪತ್ರೆಯ ಸಮಸ್ಯೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರದ ಸಮಸ್ಯೆ ಇದೆ ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಕೆ.ಸಿ ಜನರಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಟ್ರಾಮಾ...

91 ವರ್ಷದ ವ್ಯಕ್ತಿಗೆ ಯಶಸ್ವಿ ಹೃದಯದ ಮಹಾಅಪಧಮನಿ ಕವಾಟ ಬದಲಾವಣೆ

ಹೃದಯದಲ್ಲಿ ರಕ್ತದ ಹರಿಯುವಿಕೆಯ ಪ್ರಮಾಣ ಕಡಿಮೆಯಾಗಿ ಉಸಿರಾಟದ ಸಮಸ್ಯೆ ಪರೀಕ್ಷೆಗಳಿಗೆ ಒಳಪಡಿಸಿದಾಗ ಕ್ಯಾಲ್ಸಿಫಿಕ್ ಮಹಾಅಪಧಮನಿಯ ಸ್ಟೆನೋಸಿಸ್ ಸಮಸ್ಯೆ ಪತ್ತೆ ರಾಜ್ಯ ರಾಜಧಾನಿ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯ ವೈದ್ಯರು 91 ವರ್ಷದ ಹಿರಿಯ ವ್ಯಕ್ತಿಗೆ ಪ್ರಜ್ಞೆ ಇರುವಾಗಲೇ...

ಬೆಂಗಳೂರು | ನಿತ್ಯ ಕುಡಿದು ಹಿಂಸಿಸುತ್ತಿದ್ದ ಅಣ್ಣನನ್ನೇ ಕೊಂದ ತಮ್ಮ

ಪುಲಕೇಶಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಪತಿ ಕಾಟ ತಾಳಲಾಗದೆ ಮೈದುನನಿಗೆ ಕರೆ ಮಾಡಿದ್ದ ಸಂಧ್ಯಾ ಕುಡಿದು ಬಂದು ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ಸ್ವಂತ ತಮ್ಮನೆ ಚಾಕುವಿನಿಂದ ಇರಿದು ಕೊಂದಿರುವ...

ಈ ಹೊತ್ತಿನ ಪ್ರಮುಖ ಸುದ್ದಿ