ಶೇ. 50ರಷ್ಟು ಹೆಚ್ಚು ವಿದ್ಯುತ್ ಶುಲ್ಕವನ್ನು ಗ್ರಾಹಕರಿಂದ ಸಂಗ್ರಹಿಸುತ್ತಿದೆ ಎಂಬ ಸುದ್ದಿ ಸುಳ್ಳು
ಸಾರ್ವಜನಿಕರಲ್ಲಿ ವಿದ್ಯುತ್ ಸರಬರಾಜು ಕಂಪನಿ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುವ ವ್ಯವಸ್ಥಿತ ಹುನ್ನಾರ
ʼಬೆಸ್ಕಾಂ ವಿದ್ಯುತ್ ಬಿಲ್ ತುಲನೆʼ ಹೆಸರಿನಲ್ಲಿ...
ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ಹೆಚ್ಚು ನಿಗಾವಹಿಸಬೇಕು
ಮರಗಳು ಬಿದ್ದಿರುವ ಸ್ಥಳಕ್ಕೆ ಹೋಗಲು ತಂಡಗಳು ಸದಾ ಸನ್ನದ್ಧ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ...
ಜೂ. 11ರಂದು 5,71,023 ಮಹಿಳೆಯರ ಪ್ರಯಾಣ
ಶಕ್ತಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ತನ್ನ 5 ಗ್ಯಾರಂಟಿಗಳಲ್ಲಿ ಒಂದಾದ ಬಸ್‌ನಲ್ಲಿ...
ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು
ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ಅಳಿಯನೊಬ್ಬ ಸ್ವಂತ ಅತ್ತೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ತನ್ನ ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆ ಜತೆಗೆ ಗಲಾಟೆಗೆ...
ರಾಜ್ಯಕ್ಕೆ ತಮಿಳುನಾಡಿನ ನಾಮಕ್ಕಲ್‌ನಿಂದ ಮೊಟ್ಟೆ ಆಮದು
ಊಟಿ ಸೇರಿದಂತೆ ಇನ್ನಿತರ ಪ್ರದೇಶಗಳಿಂದ ಹಾಪ್‌ಕಾಮ್ಸ್‌ಗೆ ತರಕಾರಿ
ಇತ್ತೀಚೆಗೆ ರಾಜ್ಯದ ಕೆಲವೆಡೆ ಸುರಿದ ಭಾರೀ ಮಳೆಯಿಂದಾಗಿ ತರಕಾರಿಗಳು ಕೊಳೆತು ನಾಶವಾಗಿವೆ. ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತರಕಾರಿಗಳು ಸರಬರಾಜು ಆಗಿದೆ....
ವಾಹನದ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸಲು ಅವಕಾಶ ನೀಡಬಾರದು
ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸೂಚನೆ
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದಲ್ಲಿ ಜೂನ್ 12ರಂದು ತುಂಬಿದ್ದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ಮುಂದುವರೆಸಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ನಗರದ ಪ್ರಮುಖ ಸಂಚಾರ ದಟ್ಟಣೆಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು ಪ್ರದಕ್ಷಿಣೆ ಹಾಕುವ ವೇಳೆ...
ವಿಟ್ಟಸಂದ್ರದ ಕಸದ ರಾಶಿಯಿಂದ ಹೊರಹೊಮ್ಮುವ ದುರ್ವಾಸನೆಯು ಆರೋಗ್ಯಕ್ಕೆ ಅಪಾಯ
ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ನೀಡಿದ ಉಪ ಲೋಕಾಯುಕ್ತ ಪೊಲೀಸರು
ಬೆಂಗಳೂರಿನ ವಿಟ್ಟಸಂದ್ರದ ಡಂಪಿಂಗ್ ಯಾರ್ಡ್‌ನಲ್ಲಿ ಕಸದ ರಾಶಿ ತೆರುವುಗೊಳಿಸುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...
ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ
ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಬಾಕಿ
ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ₹7 ಸಾವಿರ ಕೋಟಿ ಅನುದಾನ ನೀಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...
ರಸ್ತೆ ರಿಪೇರಿಗಾಗಿ ₹3 ಲಕ್ಷ ಖರ್ಚು ಮಾಡಿದ ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ
ಮಳೆ ಸುರಿದರೆ ಚರಂಡಿಯಲ್ಲಿ ನೀರು ಹರಿಯಲಾಗದೆ, ರಸ್ತೆ ಜಲಾವೃತವಾಗುತ್ತದೆ
ಖ್ಯಾತ ವಿಜ್ಞಾನಿಯ ಹೆಸರಿಟ್ಟುಕೊಂಡಿರುವುದು ಬೆಂಗಳೂರಿನ ಸಿ.ವಿ ರಾಮನ್ ನಗರ. ಆದರೆ, ಅಲ್ಲಿ...
2014ರಲ್ಲಿ ರಚಿಸಲಾಗಿದ್ದ ‘ತಜ್ಞರ ಸಮಿತಿ’ಯನ್ನೇ ಪುನರ್ ರಚಿಸಿದ ಸರ್ಕಾರ
ಬೆಂಗಳೂರು ಸಮಗ್ರ ಆಡಳಿತವನ್ನು ಒಂದೇ ವೇದಿಕೆಗೆ ತರುವ ಉದ್ದೇಶ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪುನರ್ ರಚಿಸಲು ರಾಜ್ಯ ಸರ್ಕಾರ ತಿರ್ಮಾನಿಸಿದ್ದು, ತಜ್ಞರ ಸಮಿತಿ...
70 ವರ್ಷದ ಬೀವಾ ಪಾಲ್ ಕೊಲೆಯಾಗಿರುವ ದುರ್ದೈವಿ
ಬೆಂಗಳೂರಿನ ವಸತಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ತಾಯಿಯನ್ನು ಸ್ವತಃ ಮಗಳೇ ಕೊಂದು ಸೂಟ್‌ಕೇಸ್‌ನಲ್ಲಿ ಮೃತದೇಹವನ್ನು...