ಬೆಂಗಳೂರು ಗ್ರಾಮಾಂತರ

ಬಿಪರ್‌ಜಾಯ್ ಚಂಡಮಾರುತ | ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂಬ ಹೆಸರು ಕೊಟ್ಟಿದ್ದು ಬಾಂಗ್ಲಾದೇಶ ಕಡಲ ತೀರದಲ್ಲಿ 2.3 ರಿಂದ 3.2 ಮೀ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು, ಕರಾವಳಿ ಭಾಗದಲ್ಲಿ...

ಬೆಂಗಳೂರು | ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಬೆಂಗಳೂರು ಪೂರ್ವ ವಿಭಾಗದ ಪೋಲಿಸರಿಂದ ದಾಳಿ ಬೆಂಗಳೂರಿನ 8 ವಿಭಾಗದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಒಂದು...

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಕ್ಕೆ ಚಿಕಿತ್ಸೆ; ಪರಿಹಾರ ಪಡೆಯದ ಸಂತ್ರಸ್ತರು

ಭಯ, ಸಾಮಾಜಿಕ ಒತ್ತಡದಿಂದ ಸಂತ್ರಸ್ತರು ಪೊಲೀಸ್ ಪ್ರಕರಣ ದಾಖಲಿಸಿಲ್ಲ ಸರ್ಕಾರದ ಯೋಜನೆಯಡಿ ₹2 ರಿಂದ ₹8 ಲಕ್ಷ ಪರಿಹಾರವನ್ನು ಪಡೆಯಬಹುದು ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವರ್ಷಕ್ಕೆ ನೂರಾರು ಮಂದಿ ಸುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆಯಲು...

‘ಗೃಹಜ್ಯೋತಿ’ ವಿರುದ್ಧ ಚೆಂಡು ಹೂವು ಮುಡಿದುಕೊಂಡು ವಿನೂತನ ಪ್ರತಿಭಟನೆ: ಆಪ್

ಜನ ವಿರೋಧಿ ನೀತಿಯನ್ನು ವಿರೋಧಿಸಿ ಜೂನ್ 9ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಕಾಂಗ್ರೆಸ್‌ಗೆ ನೀಡಿರುವ ಬಹುಮತ 40% ಕಮಿಷನ್, ಜನ ವಿರೋಧಿ ಬಿಜೆಪಿ ವಿರುದ್ಧ ನೀಡಿದ ಮತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು...

ಬೆಳ್ಳಂದೂರು ಕೆರೆಯ ನೊರೆಗೆ ಕಾರಣ ಕಂಡುಹಿಡಿದ ಐಐಎಸ್‌ಸಿಯ ಸಂಶೋಧಕರು

ಕಳೆದ ನಾಲ್ಕು ವರ್ಷಗಳಿಂದ ಪ್ರತಿ ತಿಂಗಳು ಕೆರೆಯ ನೀರಿನ ಮಾದರಿ ಸಂಗ್ರಹಿಸಿ ಅಧ್ಯಯನ ನಿರ್ದಿಷ್ಟ ಬ್ಯಾಕ್ಟೀರಿಯಾ ಹೊಂದಿರುವ ಘನವಸ್ತುಗಳು ಕೆರೆ ಸೇರುವುದರಿಂದ ನೊರೆ ನಿರ್ಮಾಣ ರಾಜ್ಯ ರಾಜಧಾನಿ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ 2015ರಲ್ಲಿ ನೊರೆ...

ತಿಂಗಳಿಗೆ ₹6 ಕೋಟಿ ಲಾಭ ಗಳಿಸುತ್ತಿರುವ ಬಿಎಂಆರ್‌ಸಿಎಲ್‌ : ಡಿಸಿಎಂ ಡಿಕೆ ಶಿವಕುಮಾರ್

ಪ್ರಯಾಣಿಕರ ಹೊರತಾಗಿ ಇತರೆ ಮೂಲಗಳಿಂದ ಲಾಭ ಪಡೆಯಲು ಸಲಹೆ ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೂರನೇ ಹಂತದ ಯೋಜನೆಗಾಗಿ ಸಮೀಕ್ಷೆ ದೇಶದಲ್ಲಿ ಎರಡನೇ ಅತಿ ದೊಡ್ಡದಾಗಿರುವ ಬೆಂಗಳೂರಿನ ‘ನಮ್ಮ ಮೆಟ್ರೋ’ ತಿಂಗಳಿಗೆ ₹48 ಕೋಟಿ ಆದಾಯ ಗಳಿಸುತ್ತಿದ್ದರೂ, ಅದರ...

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ 3 ವರ್ಷ ಕಠಿಣ‌ ಜೈಲು ಶಿಕ್ಷೆ

ಸಂತ್ರಸ್ತೆಗೆ ₹50,000 ಪರಿಹಾರ ನೀಡುವಂತೆ ತಿಳಿಸಿದ ವಿಶೇಷ ನ್ಯಾಯಾಲಯ ಕಾಮುಕ ಅದಕ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದ ಪೊಲೀಸರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಮೂರು ವರ್ಷಗಳ ಕಠಿಣ ಜೈಲು...

ಫೇಸ್‌ಬುಕ್ ಯುವತಿ ಬಲೆಗೆ ಬಿದ್ದು ₹37 ಲಕ್ಷ ಕಳೆದುಕೊಂಡ ಕಂಬಾಳು ಸ್ವಾಮೀಜಿ

ವಂಚನೆ ನಡೆದಿರುವ ಬಗ್ಗೆ ದೂರು ದಾಖಲಿಸಿದ ಸ್ವಾಮೀಜಿ 2020ರಲ್ಲಿ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವತಿ 'ಫೇಸ್‌ಬುಕ್‌'ನಲ್ಲಿ ಪರಿಚಯವಾದ ಯುವತಿಯ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ₹37 ಲಕ್ಷ ಕಳೆದುಕೊಂಡಿದ್ದು, ಈ ಬಗ್ಗೆ...

ಬೆಂಗಳೂರು | ಕಾನೂನು ಉಲ್ಲಂಘಿಸಿದ ಇಬ್ಬರು ಇನ್ಸ್‌ಪೆಕ್ಟರ್‌ ಅಮಾನತು

ವೈದ್ಯರ ಮೇಲೆ ಜಾರ್ಜ್‌ಶೀಟ್‌ ಹಾಕಿದ್ದ ಇನ್ಸ್​​​​ಪೆಕ್ಟರ್​ ಮಂಜುನಾಥ್ ವೈದ್ಯರೊಬ್ಬರ ಮೇಲೆ ಡ್ರಗ್ಸ್‌ ಪ್ರಕರಣದಡಿ ಸುಳ್ಳು ಎಫ್ಐಆರ್ ದಾಖಲು ಕಾನೂನು ದುರ್ಬಳಕೆ ಮಾಡಿಕೊಂಡ ಆರೋಪದಡಿ ಇಬ್ಬರು ಪೊಲೀಸರನ್ನು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಅಮಾನತು...

ಬೆಂಗಳೂರು | ಗಾಂಜಾ ಮಾರಾಟ ಆರೋಪ ; ಮೂವರು ಮಹಿಳೆಯರ ಬಂಧನ

7.9 ಕೆ.ಜಿ ಗಾಂಜಾ ಮತ್ತು ₹4 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು ಪರಾರಿಯಾದ ಆರೋಪಿ ದರ್ಶನ್ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವ ಪೊಲೀಸರು ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು...

ಬೆಂಗಳೂರು | ಧಮ್ಕಿ ಹಾಕಿದ್ದಕ್ಕೆ ರೌಡಿಶೀಟರ್‌ನನ್ನು 26 ಬಾರಿ ಕೊಚ್ಚಿ ಕೊಂದ ಸಹಚರರು

ಪ್ರಶಾಂತ್, ಶ್ರೀಕಾಂತ್ ಹಾಗೂ ವಸಂತ್​ನನ್ನು​ ಬಂಧಿಸಿದ ಮಹದೇವಪುರ ಪೊಲೀಸರು ಮೇ 25 ರಂದು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿದ ಸಹಚರರು ಸಹಚರರಿಗೆ ಧಮ್ಕಿ ಹಾಕಿದ ಹಿನ್ನೆಲೆ, ರೌಡಿಶೀಟರ್‌ನನ್ನು 40 ಸೆಕೆಂಡ್‌ನಲ್ಲಿ 26 ಬಾರಿ ಕೊಚ್ಚಿ ಕೊಲೆ...

ಬೆಂಗಳೂರು | ಮಗಳನ್ನು ತಡವಾಗಿ ಮನೆಗೆ ಬಿಟ್ಟ ಶಾಲಾ ವಾಹನ; ಶಾಲೆಯ ವಿರುದ್ಧ ಮಕ್ಕಳ ಆಯೋಗಕ್ಕೆ ದೂರು

ವಿದ್ಯಾರ್ಥಿನಿಗೆ ಸಾರಿಗೆಯನ್ನು ರದ್ದುಗೊಳಿಸಿದ ಶಾಲಾ ಆಡಳಿತ ಮಂಡಳಿ ಮಕ್ಕಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ; ಶಾಲಾ ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ 5ನೇ ತರಗತಿಯ ಬಾಲಕಿಯನ್ನು ತಡವಾಗಿ ಮನೆಗೆ ಬಿಟ್ಟಿದ್ದಕ್ಕಾಗಿ ಪೋಷಕರು...

ಈ ಹೊತ್ತಿನ ಪ್ರಮುಖ ಸುದ್ದಿ