ಬೆಂಗಳೂರು ಗ್ರಾಮಾಂತರ

ಮತದಾನ ಮಾಡಲು ಆಮಿಷ ಬಂದರೆ ‘ಸಿ-ವಿಜಿಲ್’ ತಂತ್ರಾಂಶದಲ್ಲಿ ದೂರು ದಾಖಲಿಸಿ: ತುಷಾರ್ ಗಿರಿನಾಥ್

ಕಳೆದ ಬಾರಿ ಶೇ.55 ರಷ್ಟು ಮತದಾನವಾಗಿತ್ತು ಬೆಂಗಳೂರಿನಲ್ಲಿ 97 ಲಕ್ಷ ಮತದಾರರಿದ್ದಾರೆ "ಮತ ಚಲಾಯಿಸುವ ಹಕ್ಕನ್ನು ಹೊಂದಿರುವವರು ಮತದಾನ ಮಾಡದಿರುವುದು ಘಾತಕದ ಸಂಗತಿ. ಆಮಿಷಕ್ಕೊಳಗಾಗಿ ಮತ ನೀಡುವುದು ಮತದಾನ ಮಾಡದಿರುವುದಕ್ಕಿಂತಲೂ ದೊಡ್ದ ಘಾತಕದ ಸಂಗತಿ. ಮತದಾನ...

ಬಿಜೆಪಿಗೆ ‘ಇಂದಿರಾ ಕ್ಯಾಂಟೀನ್’ ಮೇಲೆ ಯಾಕಿಷ್ಟು ದ್ವೇಷ!

ಕೋವಿಡ್ ಲಾಕ್‌ಡೌನ್ ಕಾಲದಲ್ಲಿ 'ಇಂದಿರಾ ಕ್ಯಾಂಟೀನ್' ದುಡಿದು ತಿನ್ನುವ ಬಡವರಿಗೆ ವರದಾನವಾಗಿತ್ತು. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಅನುದಾನ ನೀಡಿಕೆ ಕ್ರಮೇಣ ಕ್ಷೀಣಿಸಿತು. ಈ ಬಾರಿಯ ಬಜೆಟ್‌ನಲ್ಲಿ ಬಿಜೆಪಿ ಸರ್ಕಾರ...

ಬೆಂಗಳೂರು | ಮೇ 1ರಿಂದ ಆಸ್ತಿ ತೆರಿಗೆ ಪಾವತಿಸುವವರಿಗೆ 5% ರಿಯಾಯಿತಿಯಿಲ್ಲ!

ಆಸ್ತಿ ತೆರಿಗೆ ಪಾವತಿದಾರರಿಗೆ ಶೇ.5ರಷ್ಟು ತೆರಿಗೆ ರಿಯಾಯಿತಿಯನ್ನು ಏಪ್ರಿಲ್ ನಂತರ ವಿಸ್ತರಣೆ ಮಾಡದಿರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಧರಿಸಿದೆ. ಸೋಮವಾರದಿಂದ (ಮೇ 1) ತೆರಿಗೆ ಪಾವತಿದಾರರಿಗೆ ರಿಯಾಯಿತಿ ಸಿಗುವುದಿಲ್ಲ. ಇದಕ್ಕೆ ವಿಧಾನಸಭಾ...

ಬೆಂಗಳೂರು | ನೇಣು ಬಿಗಿದ ಸ್ಥಿತಿಯಲ್ಲಿ ಕೊರಿಯರ್ ಬಾಯ್ ಮೃತದೇಹ ಪತ್ತೆ!

ನಾಗರಬಾವಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ ಪೊಲೀಸರು ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ ಬೆಂಗಳೂರಿಗೆ ದುಡಿಮೆಗಾಗಿ ಚಿತ್ರದುರ್ಗದಿಂದ ಆಗಮಿಸಿ, ನಗರದಲ್ಲಿ ಕೊರಿಯರ್‌ ಬಾಯ್‌ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನ ಮೃತದೇಹವು ನಾಗರಬಾವಿಯಲ್ಲಿ...

ಬೆಂಗಳೂರು | ಗಲಾಟೆಗೆ ಸಂಬಂಧವಿಲ್ಲದವ ಜಗಳದಲ್ಲಿ ಜೋಶ್‌ ಬೇಕೆಂದು ಚಾಕು ಇರಿದ: ಬಂಧನ

ಎರಡು ಗುಂಪುಗಳ ನಡುವೆ ಗಲಾಟೆ ವೇಳೆ ಕೊಲೆಯಾದ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ವಾರ್ಷಿಕೋತ್ಸವದ ವೇಳೆ ಈ ಘಟನೆ ನಡೆದಿದೆ ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ...

ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವೃದ್ಧ ಸಾವು; ನಿಮ್ಹಾನ್ಸ್‌ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು

ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲವೆಂಬ ಕಾರಣ ನೀಡಿ ವೈದ್ಯರು ಚಿಕಿತ್ಸೆ ನಿರಾಕರಿಸಿದ್ದರು ಆಸ್ಪತ್ರೆಯ ಶುಲ್ಕ ಪಾವತಿಸಿದ ವಿಲ್ಸನ್​ ಗಾರ್ಡನ್​ ಸಂಚಾರ ಠಾಣೆಯ ಸಿಬ್ಬಂದಿ ಪ್ರಸನ್ನಕುಮಾರ್ ಬೈಕ್ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ್ದ ವೃದ್ಧ ಮೃತಪಟ್ಟಿದ್ದು,...

ಮೋದಿ ರ್‍ಯಾಲಿ | ₹500 ಕೊಡ್ತೀವಿ ಅಂತ ಕರೆದೊಯ್ದು ₹200 ಕೊಟ್ರು; ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ 500 ರೂ. ಕೊಡುತ್ತೇವೆಂದು ಕರೆದುಕೊಂಡು ಬಂದು ಕೇವಲ 200 ರೂ. ಕೊಟ್ಟಿದ್ದಾರೆಂದು ಬಿಜೆಪಿ ವಿರುದ್ಧ...

ಬೆಂಗಳೂರು | ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆಗೆ ಯತ್ನ; ಟ್ವೀಟ್‌ನಲ್ಲಿ ಘಟನೆ ವಿವರಿಸಿದ ವ್ಯಕ್ತಿ!

ಕಾರನ್ನು ನಿಲ್ಲಿಸುವಂತೆ ಧಮ್ಕಿ ಹಾಕಿದ ಇಬ್ಬರು ಆರೋಪಿಗಳು ಹೆಲ್ಮೆಟ್‌ನಿಂದ ಕಾರಿನ ಗಾಜುಗಳಿಗೆ ಹೊಡೆದು ಹಾನಿಗೊಳಿಸಿದ್ದಾರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳಿನಿಂದ ನಿರ್ಜನ ಪ್ರದೇಶದಲ್ಲಿ ಕಾರುಗಳನ್ನು ಅಡ್ಡಗಟ್ಟಿ ಕೆಲವರು ದರೋಡೆ ಮಾಡಲು ಹೊಂಚು ಹಾಕುತ್ತಿರುವ...

ಬೆಂಗಳೂರು | ಇಳೆಗೆ ತಂಪೆರೆದ ಮಳೆ; ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ

ಜಯನಗರ ಸೇರಿದಂತೆ ನಗರದ ಹಲವೆಡೆ ಸುರಿದ ಮಳೆ ಮಂಗಳವಾರ ಬೆಳಿಗ್ಗೆಯಿಂದ ನಗರದ ಹಲವೆಡೆ ಮೋಡ ಕವಿದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ...

ಬೆಂಗಳೂರು | ಮಾರ್ಚ್‌ನಲ್ಲಿ 79,027 ಪಾಸ್‌ಪೋರ್ಟ್‌ ವಿತರಿಸಿದ ರಿಜನಲ್ ಪಾಸ್‌ಪೋರ್ಟ್ ಆಫೀಸ್

ಅತಿ ಹೆಚ್ಚು ಪಾಸ್‌ಪೋರ್ಟ್‌ಗಳ ವಿತರಣೆಯಲ್ಲಿ ಬೆಂಗಳೂರು ಮೊದಲ ಸ್ಥಾನ 2021ರಲ್ಲಿ ಪಾಸ್‌ಪೋರ್ಟ್‌ ಪಡೆಯುವುದು ಕಷ್ಟದ ಕೆಲಸವಾಗಿತ್ತು ಬೆಂಗಳೂರಿನಲ್ಲಿ ಪಾಸ್‌ಪೋರ್ಟ್‌ಗಳನ್ನು ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ನಗರದ ರಿಜನಲ್ ಪಾಸ್‌ಪೋರ್ಟ್ ಆಫೀಸ್ ಮಾರ್ಚ್‌ ತಿಂಗಳಲ್ಲಿ ಬರೋಬ್ಬರಿ 79,027 ಪಾಸ್‌ಪೋರ್ಟ್‌ಗಳನ್ನು...

ಬೆಂಗಳೂರು | ಅಪಘಾತದಲ್ಲಿ 17 ವರ್ಷದ ಯುವತಿ ಸಾವು

ಜಯನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ ದಕ್ಷಿಣ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹದಿನೇಳು ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಅನಾಹಿತಾ ಪಾಲ್ ಮೃತ...

2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...

ಈ ಹೊತ್ತಿನ ಪ್ರಮುಖ ಸುದ್ದಿ