ಬೆಂಗಳೂರು ಗ್ರಾಮಾಂತರ

ಜೀವನದ ಮೇಲೆ ಜಿಗುಪ್ಸೆ ಬಂದಿದೆ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕೈ ಮೇಲೆ ಭೀಮೇಶ್ ಎಂಬ ಹೆಸರು, ಆತನ ಮೊಬೈಲ್ ನಂಬರ್ ಬರೆದುಕೊಂಡಿದ್ದ ವಿದ್ಯಾರ್ಥಿನಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಿದ ಪೊಲೀಸರು‌ ಜೀವನದ ಮೇಲೆ ಜಿಗುಪ್ಸೆ ಬಂದಿದೆ ಎಂದು ಡೆತ್‌ನೋಟ್...

ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಿ : ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

ವಿಧಾನಸಭೆಗೆ ಕಳುಹಿಸುವಂತ ಪ್ರತಿನಿಧಿಯ ಬಗ್ಗೆ ಮೊದಲು ನಾವೆಲ್ಲರೂ ತಿಳಿದುಕೊಳ್ಳಬೇಕು ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯ ಪಥದತ್ತ ನಡೆಸಲು ರಾಜ್ಯಕ್ಕೆ ಒಳ್ಳೆಯ ಪ್ರತಿನಿಧಿ ಬೇಕು ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ...

ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...

ದೇವನಹಳ್ಳಿ ರೈತ ಹೋರಾಟ | ಬಿಜೆಪಿಗೆ ಮತ ನೀಡದಿರಲು 13 ಗ್ರಾಮಗಳ ನಿರ್ಧಾರ

ಶೇ.62ರಷ್ಟು ರೈತರು ಭೂಮಿ ನೀಡಲು ಸಿದ್ಧರಿದ್ದಾರೆ ಎಂದ ಬಿಜೆಪಿ ಅಭ್ಯರ್ಥಿ ತಮ್ಮ ಹೇಳಿಕೆ ಸಾಕ್ಷಿ ಸಮೇತ ಸಾಬೀತು ಮಾಡಲು ಬಿಜೆಪಿ ಅಭ್ಯರ್ಥಿಗೆ ರೈತರ ಸವಾಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ರೈತರ...

ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಗುಡುಗು ಸಹಿತ ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 2ರಂದು ಗುಡುಗು ಸಹಿತ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ ಗುಡುಗು, ಮಿಂಚು ಸಹಿತ ಮಳೆಯಾಗುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ ಇಲಾಖೆ ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ಕರ್ನಾಟಕದತ್ತ ಗಾಳಿ...

ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ!

ಪೊಲೀಸರ ಅಧಿಕೃತ ಟ್ವಿಟರ್ ಖಾತೆಯೂ ಕಂದುಬಣ್ಣದ ಚೆಕ್​ಮಾರ್ಕ್ ಹೊಂದಿದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಬೆಂಗಳೂರು ನಗರ ಪೊಲೀಸ್ ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ‘blrcitypolicee’ ಎಂಬ ನಕಲಿ ಟ್ವಿಟರ್ ಖಾತೆಯೊಂದು ಕಾರ್ಯಾಚರಣೆ...

ಬೆಂಗಳೂರು ಗ್ರಾಮಾಂತರ | ಮೀನು ಸಾಕಾಣಿಕೆ; ನೆಲಮಂಗಲ ಕೆರೆಗಳಿಂದ ಸರ್ಕಾರಕ್ಕೆ 39.29 ಲಕ್ಷ ರೂ. ಆದಾಯ

19 ಕೆರೆಗಳಲ್ಲಿ ಸುಮಾರು 39 ಲಕ್ಷ ಮೀನು ಮರಿಗಳನ್ನು ಬಿಡಲಾಗಿದೆ ಮೀನುಗಾರಿಕಾ ಇಲಾಖೆಗೆ ಅಧಿಕ ಆದಾಯ ಬಂದಿದೆ ಎಂದ ಸಹಾಯಕ ನಿರ್ದೇಶಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆರೆಗಳಲ್ಲಿ ಮೀನು ಸಾಕಣೆಯಿಂದ 2022-23ನೇ ಸಾಲಿನಲ್ಲಿ...

ಬೆಂಗಳೂರಿಗೆ ಪ್ರಧಾನಿ ಮೋದಿ: ಎಲ್ಲೆಲ್ಲಿ ಸಂಚಾರ ನಿರ್ಬಂಧ? ಇಲ್ಲಿದೆ ನೋಡಿ!

ಸಂಚಾರ ಮಾರ್ಪಾಡುಗಳಿಗೆ ಸಹಕರಿಸುವಂತೆ ನಾಗರಿಕರಲ್ಲಿ ಪೊಲೀಸರ ಮನವಿ ಬೆಂಗಳೂರಿನಲ್ಲಿ 6 ಕಿ.ಮೀ ಮೋದಿ ರೋಡ್‌ ಶೋ ನಡೆಯಲಿದೆ ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ...

2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

ಬೆಂಗಳೂರು 2050ರ ವೇಳೆಗೆ ದಿನಕ್ಕೆ 514 ದಶಲಕ್ಷ ಲೀಟರ್ ನೀರಿನ ಕೊರತೆಯನ್ನು ಎದುರಿಸಲಿದೆ ಬಿಡಬ್ಲ್ಯೂಎಸ್‌ಎಸ್‌ಬಿ ಕಾವೇರಿ ನದಿಯಿಂದ 1,470 ಎಂಎಲ್‌ಡಿ ಶುದ್ಧ ನೀರನ್ನು ಪಂಪ್ ಮಾಡುತ್ತದೆ ಭಾರತದಲ್ಲಿ 2050ರ ವೇಳೆಗೆ ತಾಜಾ ನೀರಿನ ವಾರ್ಷಿಕ ಬೇಡಿಕೆಯು...

ಚುನಾವಣಾ ಆಯೋಗದ ಕೆಲಸ ಕಾರ್ಯಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಸ್ತಕ್ಷೇಪ: ಬ್ರಿಜೇಶ್ ಕಾಳಪ್ಪ

ಕೇಂದ್ರ ಸಚಿವೆ ಶೋಭಾ ಡಿಸಿ ಮತ್ತು ಎಸ್‌ಪಿಗಳನ್ನ ಸಂಪರ್ಕ ಮಾಡಿ ಈ ವಿವರವನ್ನು ಪಡೆಯಬೇಕು ಒಂದು ರಾಜಕೀಯ ಪಕ್ಷ ಹಾಗೂ ಕೇಂದ್ರ ಗೃಹ ಸಚಿವರ ಈ ರೀತಿಯ ಬೆದರಿಕೆ ಎಷ್ಟರ ಮಟ್ಟಿಗೆ ಸರಿ ರಾಜ್ಯ ಚುನಾವಣಾ...

‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಗೆ ಒಂಬತ್ತು ಜನಪದ ಸಾಧಕರ ಆಯ್ಕೆ

ಪ್ರತಿ ವರ್ಷ ಜನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರನ್ನು ಗುರುತಿಸಿ ಗೌರವಿಸಲಾಗುತ್ತದೆ ಮೂರು ವರ್ಷಗಳ ಪ್ರಶಸ್ತಿಗಾಗಿ ಒಂಬತ್ತು ಜನಪದ ಸಾಧಕರನ್ನು ಆಯ್ಕೆ ಮಾಡಲಾಗಿದೆ ಕನ್ನಡ ಸಾಹಿತ್ಯ ಪರಿಷತ್ತು 2020, 2021 ಹಾಗೂ 2022ನೇ ಸಾಲಿನ 'ದಿ....

ಬೈಕ್‌ಗೆ ಡಿಕ್ಕಿ ಹೊಡೆದು ಕಂಟೇನರ್ ಲಾರಿ ಚಾಲಕ ಪರಾರಿ ; ಸವಾರ ಸಾವು

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಾಯಗೊಂಡು ಸ್ಥಳದಲ್ಲೆ ಸಾವು ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬೆಂಗಳೂರಿನ ಮಡಿವಾಳ ಸಮೀಪದ ಮೈಕೋಬಂಡೆ ಬಳಿ ವೇಗವಾಗಿ ಬಂದ ಕಂಟೇನರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ...

ಈ ಹೊತ್ತಿನ ಪ್ರಮುಖ ಸುದ್ದಿ