ಜಾಲತಾಣದ ಮೂಲಕ ₹25,000 ಬೆಲೆಗೆ ಮತದಾರರ ಮಾಹಿತಿ ಮಾರಾಟಕ್ಕೆ ಇರಿಸಿದ ಖಾಸಗಿ ಸಂಸ್ಥೆ
ವಿಧಾನಸಭಾ ಕ್ಷೇತ್ರದ ದತ್ತಾಂಶ ಖರೀದಿಸಿ, 2023ರ ಚುನಾವಣೆಯಲ್ಲಿ ಗೆಲ್ಲಿ ಎಂದು ಜಾಹೀರಾತು
ಮತದಾರರ ದತ್ತಾಂಶ ಕಳ್ಳತನ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ, ಆಗ್ನೇಯ...
ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರು
ಬೆಂಗಳೂರಿನಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆ ಹೆಚ್ಚಾಗಿದ್ದು 1,43,526 ಮತದಾರರು
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ಹಿನ್ನಲೆ,...
ಹಲಸೂರಿನ ಕಚೇರಿಯಲ್ಲಿ ಲಂಚದ ಸಮೇತ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು
ಬಾಕಿ ಹಣ ಬಿಡುಗಡೆಗೊಳಿಸಲು ₹80 ಸಾವಿರ ಲಂಚ ಕೇಳಿದ್ದ ಆರೋಗ್ಯಾಧಿಕಾರಿ ಶಿವೇಗೌಡ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯಾಧಿಕಾರಿ ₹50 ಸಾವಿರ ಲಂಚ...
ಪ್ರೀಯಕರನಿಗೆ ₹50 ಸಾವಿರ ಹಣ ನೀಡಿ, ಬಾಡಿಗೆ ಮನೆ ಮಾಡಿಕೊಟ್ಟಿದ್ದ ಮಹಿಳೆ
ಆರೋಪಿ ಗಣೇಶ್ನನ್ನು ಬಂಧಿಸಿದ ಬಸವೇಶ್ವರ ನಗರ ಪೊಲೀಸರು
ಬೆಂಗಳೂರಿನ ಜೆಸಿ ನಗರದಲ್ಲಿ ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿಯಾದ್ದಾಳೆ. ಬಸವೇಶ್ವರ...
ಹೊಸ ಟರ್ಮಿನಲ್‌ನಿಂದ ಹಾರಾಟ ಪ್ರಾರಂಭಿಸಿದ ಮೊದಲ ವಿಮಾನಯಾನ ಸಂಸ್ಥೆ 'ಸ್ಟಾರ್ ಏರ್'
ಎರಡು ಟರ್ಮಿನಲ್‌ಗಳ ನಡುವೆ ಇಲ್ಲಿಯವರೆಗೆ 28,040 ಶಟಲ್ ಟ್ರಿಪ್‌ಗಳನ್ನು ಕೈಗೊಳ್ಳಲಾಗಿದೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಟರ್ಮಿನಲ್-2 ಕಾರ್ಯಾಚರಣೆ ಆರಂಭವಾಗಿ 100...
ಆಪ್ ವಿರುದ್ಧ ಮಲತಾಯಿ ಧೋರಣೆ ತೋರುತ್ತಿರುವ ಅಧಿಕಾರಿಗಳು
ಚುನಾವಣಾ ಅಧಿಕಾರಿಗಳಿಂದ ತಾರತಮ್ಯ: ಎಎಪಿ ಆರೋಪ
ಸ್ಥಳೀಯ ಚುನಾವಣಾ ಅಧಿಕಾರಿಗಳು ಬಿಜೆಪಿ ಪರವಾಗಿ ವರ್ತಿಸುತ್ತಿದ್ದಾರೆ. ಆಮ್ ಆದ್ಮಿ ಪಾರ್ಟಿ ವಿರುದ್ಧ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಚುನಾವಣಾ ಆಯೋಗವು...
ಖಾಸಗಿ ಕಂಪನಿಯ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡ ಪೊಲೀಸರು
ಕಳೆದ ನವೆಂಬರ್‌ನಲ್ಲಿ ಮತದಾರರ ದತ್ತಾಂಶ ಮಾರಾಟ ಮಾಡಿದ್ದ ‘ಚಿಲುಮೆ ಸಂಸ್ಥೆ’
ರಾಜ್ಯ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಮತದಾರರ ಮಾಹಿತಿ ಸಂಗ್ರಹ...
ಬಿಬಿಎಂಪಿ ಗುತ್ತಿಗೆ ಪಡೆದಿದ್ದ ಕಾಮಗಾರಿಯಲ್ಲಿ ವೆಂಕಟೇಶ್‌ಗೆ ನಷ್ಟ
ಕ್ಲಾಸ್ 1 ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೆಂಕಟೇಶ್ ಎ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರೊಬ್ಬರು ಲೇವಾದೇವಿಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು...
ಮದ್ಯ ಸೇವನೆಗೆ ದುಡ್ಡು ಕೊಡದೆ ಇರುವುದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ
ನಗರದ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಮದ್ಯಪಾನ ಮಾಡಲು ಹಣ ನೀಡದಿದ್ದಕ್ಕೆ ದುಷ್ಟ ಮಗನೊಬ್ಬ ತನ್ನ ತಂದೆಯನ್ನು ಕೊಂದಿರುವ ಘಟನೆ...
ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ
ಬೆಂಗಳೂರಿನ ಜೆ.ಸಿ.ರಸ್ತೆಯ ಭರತ್ ಸರ್ಕಲ್ ಬಳಿಯ ಕಮರ್ಷಿಯಲ್ ಬಿಲ್ಡಿಂಗ್ನ ಲಿಫ್ಟ್ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಪ್ರೀತಿ, ಪ್ರೇಮದ ಜತೆಗೆ ಬೈಕ್ ಕದಿಯುವುದನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು
ಬಂಧಿತರಿಂದ 3 ಬೈಕ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಹೆಚ್ಚಾಗಿದ್ದು, ರಾಯಲ್ ಲೈಫ್‌ಗಾಗಿ ಪ್ರೇಮಿಗಳು ಬೈಕ್...
ಎಕ್ಸ್‌ಪ್ರೆಸ್ ವೇ ಮುಖ್ಯ ಭಾಗದಿಂದ ನಿಷೇಧಿಸಲಾದ ವಾಹನಗಳು ಸೇವಾ ರಸ್ತೆಗಳನ್ನು ಬಳಸಬಹುದು
ಈ ಪ್ರಸ್ತಾವನೆಗೆ ಅನುಮೋದನೆ ದೊರೆತಾಗ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಪಟ್ಟಿಯಲ್ಲಿ ಪ್ರಕಟ
ಬೆಂಗಳೂರಿನಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್ ವೇ ಮೂಲಕ 90...