ಜಾಗೃತ ಕರ್ನಾಟಕ ಮತ್ತು ಭಾರತ್ ಜೋಡೋ ಅಭಿಯಾನ ಸಂಯೋಜಿತವಾಗಿ ಮಾರ್ಚ್ 14ರಂದು ಬೆಳಿಗ್ಗೆ 10.30ರಿಂದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಎಸ್‌ಐಆರ್: ‘13 ರಾಜ್ಯಗಳಲ್ಲಿ ಏನಾಗಿದೆ? ಕರ್ನಾಟಕದಲ್ಲಿ ಏನು ಮಾಡಬೇಕಿದೆ?’ ಎಂಬ ವಿಷಯದ...
ರಾಷ್ಟ್ರೀಕೃತ, ಸಹಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಇರುವಂತಹ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಬಡ್ಡಿರಹಿತ ಸಾಲ ವಿತರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆಯನ್ನು...
ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘ ಒತ್ತಾಯಿಸಿದೆ.
ಶುಕ್ರವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಗುತ್ತಿಗೆ...
ಪಿಟಿಸಿಎಲ್ (PTCL) ಕಾಯ್ದೆ ತಿದ್ದುಪಡಿಯ ನಂತರವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯವಾಗುತ್ತಿದ್ದು, ರಾಜ್ಯ ಸರ್ಕಾರ 10 ದಿನಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ 'ಪಿಟಿಸಿಎಲ್ ಕಾಯ್ದೆ...
ಒಂದು ಸಮಗ್ರ ನೀತಿಯು ಅಸ್ತಿತ್ವದಲ್ಲಿಲ್ಲದಿದ್ದಾಗ ನೀತಿ, ಕಾರ್ಯಕ್ರಮ, ತೀರ್ಮಾನಗಳು ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳ ಬದಲಾಗಿ ವ್ಯಕ್ತಿ ಮತ್ತು ಅಧಿಕಾರಶಾಹಿ ನೆಲೆಯಲ್ಲಿ ರೂಪಗೊಳ್ಳುತ್ತವೆ ಎಂಬುದನ್ನು ಕರ್ನಾಟಕ ಸಾಕ್ಷೀಕರಿಸದೆ ಎಂಬುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ...
ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ ದತ್ತಿಯ ವತಿಯಿಂದ ವಚನ ವಿಶ್ವವಿದ್ಯಾಲಯ ಸ್ಥಾಪಿಸಲು ನೆರವು ನೀಡುವಂತೆ ರಾಜ್ಯ ಸರಕಾರಕ್ಕೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮನವಿ ಮಾಡಿದೆ.
ಈ...
“ರಾಜ್ಯದ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು 15,000 ರೂ.ಗಳಿಗೆ ಹೆಚ್ಚಿಸಬೇಕು” ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಂ.ಉಮಾದೇವಿ ಆಗ್ರಹಿಸಿದರು.
ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ “ಅಂಗನವಾಡಿ...
ಎಐಯುಟಿಯುಸಿ (AIUTUC) ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ರಾಜ್ಯ ಸಮಿತಿಯು, ಮುಂಬರುವ ಬಜೆಟ್ ಹಿನ್ನೆಲೆಯಲ್ಲಿ ಬಿಸಿಯೂಟ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ಪ್ರಮುಖ ಇಲಾಖಾ...
ಕರ್ನಾಟಕದ ನಾಲ್ಕು ರಾಜ್ಯ ಸಾರಿಗೆ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ)ದ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು 'ಬೆಂಗಳೂರು ಚಲೋ' ಪ್ರತಿಭಟನೆ ನಡೆಸಿದ್ದರು. ಆದರೆ,...
ರಾಜ್ಯ ಸರ್ಕಾರ ನಮ್ಮ ಮೇಲೆ ಎಸ್ಮಾ(ESMA: Essential Services Management Act) ಜಾರಿಗೊಳಿಸುವ ಬೆದರಿಕೆ ಹಾಕುತ್ತಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರತಿಭಟನಾನಿರತರನ್ನು ಬಂಧಿಸುವ ಯೋಜನೆ ರೂಪಿಸುತ್ತಿದೆ. ತಮ್ಮ ಬೇಡಿಕೆಗಳ ಕುರಿತು ಇಂದು ಸಂಜೆಯೊಳಗೆ ಸರ್ಕಾರ...
ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಸಾರಿಗೆ...