ಆನೇಕಲ್

ಬೆಂಗಳೂರು | ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಬಿಜೆಪಿ ಅಧ್ಯಕ್ಷನ ವಿರುದ್ಧ ಆರೋಪ

ಇತ್ತೀಚೆಗಷ್ಟೇ ಬೆಂಗಳೂರಿನ ನಾಗವಾರದಲ್ಲಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಆನೇಕಲ್ ಪಟ್ಟಣದ ಪ್ರವೀಣ್‌ ಗೌಡ...

ಆನೇಕಲ್‌ | ಮದ್ದೂರಮ್ಮ ಜಾತ್ರೆ; ತೇರು ಬಿದ್ದು ಗಾಯಗೊಂಡಿದ್ದ ಯುವತಿ ಸಾವು

ಬೆಂಗಳೂರು ಗ್ರಾಮಾಂತರದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಧರೆಗುರುಳಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಇಂದು ಸಾವನ್ನಪ್ಪಿದ್ದಾರೆ. ತೇರಿನ ಕೆಳಗೆ ಸಿಲುಕಿ ನಿನ್ನೆ 28ರ ಯುವಕ ಲೋಹಿತ್‌ ಸಾವನ್ನಪ್ಪಿದ್ದರು. ಇಂದು ಜ್ಯೋತಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ...

ಆನೇಕಲ್‌ | ಕ್ರಿಕೆಟ್‌ ಬೆಟ್ಟಿಂಗ್; ಟೆಕ್ಕಿ ಬಂಧನ

ಕ್ರಿಕೆಟ್‌ ಬೆಟ್ಟಿಂಗ್ ನಡೆಸುತ್ತಿದ್ದ ಟೆಕ್ಕಿಯೊಬ್ಬನನ್ನು ಆನೇಕಲ್‌ ತಾಲೂಕಿನ ಜಿಗಣಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಐಫೋನ್‌ ಸೇರಿದಂತೆ 6 ಮೊಬೈಲ್‌ ಹಾಗೂ 1 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಟೆಕ್ಕಿ ಗೋವಿಂದರಾಜು ತುಮಕೂರು...

ಆನೇಕಲ್‌ | ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ; ಮೀನುಗಾರರಿಗೆ ಎಚ್ಚರಿಕೆ ನೀಡಿದ ಪುರಸಭೆ

ಆನೇಕಲ್‌ ತಾಲೂಕಿನ ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಕೆರೆ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಲ್ಲಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.  ತಾಲೂಕಿನ ಜಿಗಣಿ ಕೆರೆಯಲ್ಲಿ ಕಳೆದ ಎರಡು ದಿನಗಳಿಂದ ಮೊಸಳೆ ಕಾಣಿಸಿಕೊಳ್ಳುತ್ತಿದೆ. ಕೆರೆ ದಡದ ಮೇಲೆ ಮೊಸಳೆ...

ಬೆಂಗಳೂರು | ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬೊಮ್ಮಂಡನಹಳ್ಳಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು ನೊಸೇನೂರು ಗ್ರಾಮದ ಕಾಂತಮ್ಮ(35) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಮನನೊಂದಿದ್ದ ಈಕೆ...

ಬೆಂ.ನಗರ | ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ; 200 ಹಾಸಿಗೆಯುಳ್ಳ ಇಎಸ್‌ಐ ಆಸ್ಪತ್ರೆ ನಿರ್ಮಾಣ

ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಅವಶ್ಯವಿದೆ. ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗಲು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಈ ಭಾಗಕ್ಕೆ ಉಪಯುಕ್ತವಾಗಿದೆ ಎಂದು ಸಂಸದ ಡಾ. ಸಿ ಎನ್‌ ಮಂಜುನಾಥ್‌ ಹೇಳಿದರು. ಬೆಂಗಳೂರು...

ಬೆಂಗಳೂರು | ಸಮೀಸುತ್ತಿರುವ ದೀಪಾವಳಿ; ಅಗ್ನಿಶಾಮಕ ಇಲಾಖೆಯಿಂದ ಸುರಕ್ಷತಾ ಮುಂಜಾಗೃತೆ

ದೀಪಾವಳಿ ಸಮೀಪಿಸುತ್ತಿದ್ದಂತೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಜಾಗರೂಕತೆ ವಹಿಸುತ್ತಿದ್ದು, ವಿಶೇಷವಾಗಿ ಕಳೆದ ವರ್ಷ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ಸ್ಫೋಟ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟಾಕಿ ಮಳಿಗೆಗಳಿಗೆ ಕಠಿಣ...

ಬೆಂಗಳೂರು | ತಡೆಗೋಡೆ ಕುಸಿದು ಕಾರ್ಮಿಕ ಸಾವು; ಮಗು ಸೇರಿ ಮೂವರಿಗೆ ಗಂಭೀರ ಗಾಯ

ಮಣ್ಣು ಡ್ರೆಜ್ಜಿಂಗ್‌ ಮಾಡುತ್ತಿದ್ದ ವೇಳೆ ಪಕ್ಕದ ಜಮೀನಿನ ತಡೆಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮಗು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಿಗಣಿಯಲ್ಲಿ ನಡೆದಿದೆ. ಘಟನೆಯಲ್ಲಿ ರಾಯಚೂರು ಜಿಲ್ಲೆಯ ಪರಶುರಾಮ(28) ಕಮಲದಿನ್ನಿ ಮೃತಪಟ್ಟಿದ್ದು, ಮೃತನ...

ಬೆಂ.ನಗರ | ಬೇಸಿಗೆಯಲ್ಲೂ ಮೈದುಂಬಿರುವ ಬನ್ನೇರುಘಟ್ಟ ಕೆರೆಗಳು

ಬನ್ನೇರುಘಟ್ಟ ಜೈವಿಕ ಉದ್ಯಾನವು ನೀರಿನ ಬವಣೆಯನ್ನು ನಿವಾರಿಸಿಕೊಳ್ಳಲು ಪಾರಂಪರಿಕ ಜೈವಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಬೇಸಿಗೆ ಬಿರು ಬಿಸಿಲಿನಿಂದಾಗಿ ಎಲ್ಲೆಡೆ ಕೆರೆಗಳು ಬತ್ತಿ ಹೋಗಿದ್ದರೂ ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ...

ಆನೇಕಲ್ | ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಸಾವು: 20 ಜನರಿಗೆ ಗಾಯ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ...

ಬೆಂ.ಗ್ರಾ. | ಚಿರತೆ ಪ್ರತ್ಯಕ್ಷ; ಸೆರೆಗೆ ಸಜ್ಜಾದ ಅರಣ್ಯ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ತಾಲೂಕಿನ ಹಲವೆಡೆ ಪದೇ ಪದೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿ ಶನಿವಾರ ಚಿರತೆ ಕಂಡುಬಂದಿದ್ದು, ಚಿರತೆ ಓಡಾಟದ ವಿಡಿಯೋ ಸಾಮಾಜಿಕ...

ಬೆಂಗಳೂರು | ತಲೆಗೆ ಕಬ್ಬಿಣದ ರಾಡ್‌ ಹೊಕ್ಕಿ ಕಾರ್ಮಿಕ ದುರಂತ ಸಾವು

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕನ ತಲೆಗೆ ಕಬ್ಬಿಣದ ರಾಡ್ ಹೊಕ್ಕಿದ್ದು, ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ತ್ರಿಪುರಾ ರಾಜ್ಯದ ಅಗರ್ತಲಾ ಮೂಲದ ದೀಪಾಂಕರ್ ಚಾಸ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ