ದೇಶದಲ್ಲೇ ಪ್ರಪ್ರಥಮ ಬಾರಿಗೆ ಉದ್ಯಾನನಗರಿ ಬೆಂಗಳೂರಿನಲ್ಲಿ 500 ಕೆವಿಎ ಭೂಗತ ಪರಿವರ್ತಕ ಕೇಂದ್ರ ನಿರ್ಮಿಸಲಾಗಿದೆ. ಈ ಭೂಗತ ಪರಿವರ್ತಕ ಕೇಂದ್ರವನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮಂಗಳವಾರ ಉದ್ಘಾಟನೆ ಮಾಡಿದರು.
ಬೆಂಗಳೂರು ವಿದ್ಯುತ್...
ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟುತ್ತಿದೆ. ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲು ಕೃಷ್ಣನ ಭಕ್ತರು ಸಿದ್ಧತೆ ನಡೆಸಿದ್ದಾರೆ. ಮುಖ್ಯವಾಗಿ ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲಕ್ಕೆ ಬುಧವಾರ...
ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ್ ನಾಗಲಿಂಗನಗೌಡ ಅವರಿಂದಲೇ ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ. ಇವರು ಕರ್ನಾಟಕ ಸರ್ಕಾರದ ಲಾಂಛನ ಮತ್ತು ಫಲಕವನ್ನು ಕಬಳಿಕೆ ಮಾಡಿರುವುದರಿಂದ ತಕ್ಷಣ ಅವರನ್ನು...
ಒಂದೇ ಸೂರಿನಡಿ ತರಕಾರಿ-ಹಣ್ಣು, ಮೀನು-ಮಾಂಸ ಸಿಗುವ ರಸೆಲ್ ಮಾರುಕಟ್ಟೆ ನಗರದ ಪ್ರಮುಖ ಮತ್ತು ಪುರಾತನ ವಾಣಿಜ್ಯ ಕೇಂದ್ರವಾಗಿದೆ. ಮಾರುಕಟ್ಟೆಯ ಮೂಲಸೌಕರ್ಯ ಹಾಳಾಗಿ ದಶಕಗಳೇ ಗತಿಸಿವೆ. 1984ರಿಂದ ಈ ರಸೆಲ್ ಮಾರುಕಟ್ಟೆ ಬಿಬಿಎಂಪಿಯ ಕಡೆಗಣನೆಗೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ವಹಣೆ ಮಾಡುತ್ತಿರುವ ಉಳ್ಳಾಲ ಕೆರೆಯಲ್ಲಿ ಇತ್ತೀಚೆಗೆ ಮೀನುಗಳ ಮಾರಣಹೋಮ ನಡೆದಿದೆ. ಹಾಗಾಗಿ, ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಮೇಲ್ದರ್ಜೆಗೇರಿಸಿ ಕಾಮಗಾರಿ ಮುಗಿಯುವವರೆಗೆ ಈ ಕೆರೆಯಲ್ಲಿ...
‘ಶ್ರೀ ಕೃಷ್ಣ ಜನ್ಮಾಷ್ಟಮಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ...
ರಾಜ್ಯ ರಾಜಧಾನಿ ಬೆಂಗಳೂರು ಜಿಲ್ಲೆಯಲ್ಲಿ 960.32 ಎಕರೆ ಕೆರೆ ಭೂಮಿ ಒತ್ತುವರಿಯನ್ನು ನಗರ ಜಿಲ್ಲಾಡಳಿತ ಇನ್ನೂ ತೆರವುಗೊಳಿಸಿಲ್ಲ.
ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ಅತಿಕ್ರಮಣ ತೆರವು ಕಾರ್ಯಪಡೆ ಪ್ರಕಾರ, “ಬೆಂಗಳೂರು ನಗರ ಜಿಲ್ಲೆಯ ಐದು ತಾಲ್ಲೂಕುಗಳು...
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಈ ಘಟನೆ ನಡೆದಿದೆ....
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಮತ್ತು ಹೆಸರು ಬಳಸಿ ಸಾಮಾಜಿಕ ಜಾಲತಾಣದದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರಾಜ್ಯಪಾಲರ ಹೆಸರು ಮತ್ತು...
ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾದ ವೈ.ರಾಮಚಂದ್ರ ರಸ್ತೆ ಬೀದಿ ದೀಪ ಕಾಣದೆ ಕಗ್ಗತ್ತಲಾಗಿದೆ. ಇದರಿಂದ ವಾಹನ ಸವಾರರು ದಾರಿಹೋಕರು ಈ ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಗಾಂಧಿನಗರ ಮತ್ತು ಅರಮನೆ ರಸ್ತೆಗೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 225 ವಾರ್ಡ್‌ಗಳನ್ನು ರಚಿಸಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಿತ್ತು. ಇದೀಗ ಮೂರು ಸಾವಿರಕ್ಕೂ...
"ಬೆಂಗಳೂರಿನ ಹೃದಯಭಾಗದಲ್ಲಿರುವ ಬಾಲಬ್ರೂಯಿ ಪಾರಂಪರಿಕ ಅತಿಥಿ ಗೃಹವನ್ನು ‘ಕಾನ್ಸ್‌ಟಿಟ್ಯೂಷನಲ್ ಕ್ಲಬ್’ ಆಗಿ ಪರಿವರ್ತಿಸುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ರಾಷ್ಟ್ರದ ಮಹಾತ್ಮರು ನೆಲೆಸಿದ್ದ ಐತಿಹಾಸಿಕ ಅತಿಥಿಗೃಹವನ್ನು ಮೋಜು, ಮಸ್ತಿಗೆ ಬಳಕೆ ಮಾಡುವುದು ನಾಚಿಕೆಗೇಡಿನ...