ಬೆಂಗಳೂರು ದಕ್ಷಿಣ

ಬಿಬಿಎಂಪಿ ಅಗ್ನಿ ಅವಘಡ | ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಅಭಿಯಂತರರಾಗಿದ್ದ ಸಿ.ಎಂ ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಪಾಲಿಕೆ ಕೇಂದ್ರ...

ಮಾಜಿ ಸಚಿವ ಹಾಲಪ್ಪ ಆಚಾರ್ ಗನ್‌ಮ್ಯಾನ್‌ ವಿರುದ್ಧ ವಂಚನೆ ಆರೋಪ; ದೂರು ದಾಖಲು

₹30 ಕೋಟಿ ವೆಚ್ಚದ ಟೆಂಡರ್‌ಗೆ 12 ಪರ್ಸೆಂಟ್‌ ಕಮಿಷನ್ ಪಡೆದು ವಂಚಿಸಿದ್ದ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್‌ಮ್ಯಾನ್‌ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಜಿ ಸಚಿವ ಹಾಲಪ್ಪ...

ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ ಖಾಸಗಿ ಸಾರಿಗೆ ಒಕ್ಕೂಟ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತನ್ನ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಶಕ್ತಿ ಯೋಜನೆಯನ್ನು ಜುಲೈ 11ರಂದು ಜಾರಿ ಮಾಡಿತ್ತು. ಈ ಯೋಜನೆ ಜಾರಿಯಾದ ಬಳಿಕ ಖಾಸಗಿ ವಾಹನ ಚಾಲಕರು...

ಎಸ್ಸಿ‌ಎಸ್ಪಿ ಮತ್ತು ಟಿ‌ಎಸ್ಪಿ ಕಲ್ಯಾಣ ಕಾರ್ಯಕ್ರಮ ತಕ್ಷಣವೇ ಜಾರಿಗೊಳಿಸಿ: ಆಡಳಿತಾಧಿಕಾರಿ ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯವ್ಯಯದಲ್ಲಿ ಎಸ್ಸಿ‌ಎಸ್ಪಿ ಮತ್ತು ಟಿ‌ಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಕೊಳಗೇರಿ ಪ್ರದೇಶದಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳು...

ಪರಿಸರ ಸ್ನೇಹಿ ಗಣಪತಿ ಇಟ್ಟು ಪೂಜಿಸಿ; ಸಾರ್ವಜನಿಕರಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಮನವಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು. ಬಣ್ಣದ/ಪಿಒಪಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸುವುದನ್ನು...

ಮಳೆಗಾಲ | ಹೇಳಿಕೆಯಲ್ಲಷ್ಟೇ ಸನ್ನದ್ಧ ಬಿಬಿಎಂಪಿ; ನಗರ ಜೀವನ ಅಸ್ತವ್ಯಸ್ತ

ಆಗಸ್ಟ್‌ 31ರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮತ್ತೆ ರಾಜಧಾನಿ ಬೆಂಗಳೂರು ನಲುಗಿಹೋಗಿದೆ. ಮಾಗಡಿ ರಸ್ತೆ, ಮೈಸೂರು ರಸ್ತೆ, ಹೊರ ವರ್ತುಲ ರಸ್ತೆ, ಎಲೆಕ್ಟ್ರಾನಿಕ್ಸ್ ಸಿಟಿ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋರಮಂಗಲ...

ಬೆಂಗಳೂರು | ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್‌ 31ರ ರಾತ್ರಿ ಸುಮಾರು 10 ಗಂಟೆಯಿಂದ ಸತತ ಒಂದೂವರೆ ಗಂಟೆಗಳ ಕಾಲ ಗುಡುಗು, ಮಿಂಚಿನೊಂದಿಗೆ ಧಾರಾಕಾರ ಮಳೆಯಾಗಿದೆ. ಈ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರೆಯುವ...

ಬೆಂಗಳೂರು | ಇಸ್ರೋ ವಿಜ್ಞಾನಿ ಮೇಲೆ ರಸ್ತೆ ಮಧ್ಯೆ ಸ್ಕೂಟರ್ ಸವಾರನಿಂದ ಹಲ್ಲೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿಯೊಬ್ಬರು ಕೆಲಸಕ್ಕೆ ತೆರಳುತ್ತಿದ್ದ ವೇಳೆ, ರಸ್ತೆಯ ಮಧ್ಯೆ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಜೆಬಿ ನಗರ ಪೊಲೀಸ್...

ಬೆಂಗಳೂರು | ₹25 ಸಾವಿರ ಲಂಚ ಪಡೆದ ಹೆಡ್ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲು

ಕ್ರಿಮಿನಲ್ ಬೆದರಿಕೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯ ಹೆಸರನ್ನು ಚಾರ್ಜ್‌ಶೀಟ್‌ನಿಂದ ತೆಗೆದುಹಾಕಲು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ವೊಬ್ಬರು ₹25,000 ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಾನ್‌ಸ್ಟೆಬಲ್‌ ಅನ್ನು ಅಧಿಕಾರಿಗಳು ಮಂಗಳವಾರ ರೆಡ್‌ಹ್ಯಾಂಡ್‌...

ಬೆಂಗಳೂರು | ಕಟ್ಟಡದಿಂದ ಬಿದ್ದು ಉದ್ಯಮಿ ಅನುಮಾನಾಸ್ಪದ ಸಾವು

ಕಟ್ಟಡದಿಂದ ಬಿದ್ದು ಉದ್ಯಮಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ನಾಗರಬಾವಿಯಲ್ಲಿ ನಡೆದಿದೆ. ಮಾರಾಂಜಿನಪ್ಪ(62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಾರಾಂಜಿನಪ್ಪ ಅವರು ಗುರುವಾರ ಮುಂಜಾನೆ 3 ಗಂಟೆ ವೇಳೆಗೆ ನಾಗರಬಾವಿಯಲ್ಲಿರುವ ತಮ್ಮ...

ಲೈಫ್ ಟೈಂ ಟ್ಯಾಕ್ಸ್‌ | ಸರ್ಕಾರದ ವಿರುದ್ಧ ಸಿಡಿದೆದ್ದ ಗೂಡ್ಸ್‌ ವಾಹನ ಮಾಲೀಕರು; ಸೆ. 1ರಂದು ಪ್ರತಿಭಟನೆ

ರಾಜ್ಯ ಸರ್ಕಾರ ಗೂಡ್ಸ್ ವಾಹನಗಳ ತೆರಿಗೆ ಮೊತ್ತವನ್ನು ಅಧಿಕಗೊಳಿಸಿದ್ದು, ಲೈಫ್ ಟೈಂ ಟ್ಯಾಕ್ಸ್‌ ಪಾವತಿಗೆ ಜುಲೈ 28ರಂದು ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು. ಇದೀಗ, ಈ ಕಾಯ್ದೆ ಗೂಡ್ಸ್‌ ವಾಹನ ಮಾಲೀಕರಿಗೆ ಹೊರೆಯಾಗಿ...

ಡ್ರಗ್ಸ್‌ ಹಾವಳಿ ತಡೆಗಟ್ಟಲು ವಿದ್ಯಾರ್ಥಿಗಳ ಪಡೆ ನಿರ್ಮಾಣ ಮಾಡಿದ ಬೆಂಗಳೂರು ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೆ ಡ್ರಗ್ಸ್‌ ಹಾವಳಿ ಹೆಚ್ಚಳವಾಗುತ್ತಿದ್ದು, ಯುವಕ-ಯುವತಿಯರು, ವಿದ್ಯಾರ್ಥಿಗಳು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಡ್ರಗ್ಸ್‌ ಹಾವಳಿಯನ್ನು ತಡೆಗಟ್ಟಲು ಬೆಂಗಳೂರು ಪೊಲೀಸರು ಸನ್ನದ್ಧರಾಗಿದ್ದು, ಡ್ರಗ್ಸ್‌ ಎಂಬ ಮಾದಕ ವಸ್ತುವಿನ...

ಈ ಹೊತ್ತಿನ ಪ್ರಮುಖ ಸುದ್ದಿ