ಬೆಂಗಳೂರು ದಕ್ಷಿಣ

ಸಣ್ಣ ಗುತ್ತಿಗೆದಾರರಿಗೆ ಮೊದಲ ಹಂತದ ಹಣ ಬಿಡುಗಡೆ ಮಾಡಿದ ಬಿಬಿಎಂಪಿ

25 ಲಕ್ಷದೊಳಗೆ ಕಾಮಗಾರಿ ಮುಗಿಸಿದ ಗುತ್ತಿಗೆದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಾಕಿ ಹಣ ಬಿಡುಗಡೆ ಮಾಡಿದೆ. 28 ತಿಂಗಳ ಬಾಕಿ ಬಿಲ್ ಪಾವತಿ ಮಾಡುವಂತೆ ಗುತ್ತಿಗೆದಾರರು ಸರ್ಕಾರಕ್ಕೆ ಮನವಿ ಮಾಡಿದ್ದರು. ಕೊನೆಗೂ...

14 ಕಡೆ ಲೋಕಾಯುಕ್ತ ದಾಳಿ: ಐದು ಮದ್ಯದಂಗಡಿ ಹೊಂದಿದ್ದ ಭೂಮಾಪನ ಇಲಾಖೆ ಅಧೀಕ್ಷಕ

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ...

ಬಿಬಿಎಂಪಿ | 225 ವಾರ್ಡ್‌ಗಳ ಕರಡು ನಕ್ಷೆ ವೆಬ್‌ಸೈಟ್‌ನಲ್ಲಿ ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮರುವಿಂಗಡಣೆಯ 225 ವಾರ್ಡ್‌ಗಳ ನಕ್ಷೆಯನ್ನು ಪಾಲಿಕೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 225 ವಾರ್ಡ್‌ಗಳ ನಕ್ಷೆಯನ್ನು ಪಾಲಿಕೆ ಸೋಮವಾರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ವಾರ್ಡ್‌ಗಳ ಭೌಗೋಳಿಕ ಪ್ರದೇಶ,...

ಹುನಗುಂದ | ಸರ್ಕಾರಿ ಕಾಲೇಜಿನ ಕಟ್ಟಡದಲ್ಲಿಯೇ ಪ್ರಾಂಶುಪಾಲ ಆತ್ಮಹತ್ಯೆ

ಸರ್ಕಾರಿ ಕಾಲೇಜಿನ ಪ್ರಾಂಶುಪಾಲರೊಬ್ಬರು ಕಾಲೇಜು ಕಟ್ಟಡದೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ. ನಾಗರಾಜ ಮುದಗಲ್ (55) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ಹುನಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ...

ಬ್ರ್ಯಾಂಡ್ ಬೆಂಗಳೂರು | ಉನ್ನತ ಮಟ್ಟದ ಶಿಕ್ಷಣಕ್ಕೆ ಯೋಜನೆ ಅಗತ್ಯ: ಬಿಬಿಎಂಪಿ ವಿಶೇಷ ಆಯುಕ್ತ

ಬೆಂಗಳೂರು ವ್ಯಾಪ್ತಿಯಲ್ಲಿ ಉನ್ನತ ಮಟ್ಟದ ಶಿಕ್ಷಣ ನೀಡುವ ಸಲುವಾಗಿ ನಾವೆಲ್ಲರೂ ಸೇರಿ ಉತ್ತಮ ಯೋಜನೆಯನ್ನು ರೂಪಿಸಬೇಕಿದೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು ಹಾಗೂ ಶೈಕ್ಷಣಿಕ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಪ್ರೀತಿ...

ಬೆಂಗಳೂರು | ಚಿಕ್ಕನಾಗಮಂಗಲ ಕೆರೆಗೆ ಕೊಳಚೆ ನೀರು, ಮೀನುಗಳ ಸಾವು; ನಿವಾಸಿಗಳ ಆರೋಪ

ಬೆಂಗಳೂರಿನ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಕೆರೆಯಲ್ಲಿ ಭಾನುವಾರ ನೂರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಬೆಳಗ್ಗೆ ಸ್ಥಳೀಯ ನಿವಾಸಿಗಳು ಓಡಾಡುತ್ತಿರುವಾಗ ಕೆರೆಯಲ್ಲಿ ನೂರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಚಿಕ್ಕನಾಗಮಂಗಲದಲ್ಲಿರುವ ಘನತ್ಯಾಜ್ಯ ನಿರ್ವಹಣಾ...

ಬ್ಯಾಂಕ್ ಪರೀಕ್ಷೆ: ಹಿಂದಿಯವರು ಹಿಂದಿಯಲ್ಲಿ ಬರೆಯಬಹುದಾದರೆ ಕನ್ನಡಿಗರು ಕನ್ನಡದಲ್ಲೇಕೆ ಬರೆಯಬಾರದು?: ಎಎಪಿ

ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ನಡೆಸುತ್ತಿರುವುದು ಏಕೆ? ಇದರಿಂದ ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ?...

ಬೆಂಗಳೂರು | ಬಸ್‌ನಲ್ಲಿ ಪ್ರಯಾಣಿಕರ ಲ್ಯಾಪ್‌ಟಾಪ್ ಕದಿಯುತ್ತಿದ್ದ ಖದೀಮರ ಬಂಧನ

ಆಂಧ್ರಪ್ರದೇಶ-ಬೆಂಗಳೂರು ಬಸ್‌ನಲ್ಲಿ ಪ್ರಯಾಣಿಕರ ಲ್ಯಾಪ್‌ಟಾಪ್, ಮೊಬೈಲ್ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ವಸ್ತುಗಳನ್ನು ಕದಿಯುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮೂಲತಃ ಆಂಧ್ರಪ್ರದೇಶದವರು. ಬಂಧಿತರಿಂದ 39 ಲ್ಯಾಪ್‌ಟಾಪ್‌ಗಳನ್ನು ಕೊಡಿಗೇಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶ-ಬೆಂಗಳೂರು, ಬೆಂಗಳೂರು-ಆಂಧ್ರಪ್ರದೇಶ...

ಬೆಂಗಳೂರು | 63 ವರ್ಷದ ಅಜ್ಜಿಗೆ ಪ್ರೀತಿಸಿ ಮೋಸ ಮಾಡಿದ 70 ವರ್ಷದ ಅಜ್ಜ: ದೂರು ದಾಖಲು

ಮದುವೆಯಾಗುವುದಾಗಿ ಹೇಳಿ ಬಳಿಕ ನಿರ್ಲಕ್ಷ್ಯ ಮಾಡಿದ ಆರೋಪಿ ಪೂರ್ವ ವಿಭಾಗದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು 70ರ ಹರೆಯದ ಅಜ್ಜ ಪ್ರೀತಿಸಿ ಮದುವೆಯಾಗುವುದಾಗಿ ಮೋಸ ಮಾಡಿದ್ದಾರೆ. ಅಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು 63...

ಬೆಂಗಳೂರು | ₹2.7 ಲಕ್ಷ ಸಾಲ ಮಾಡಿ ರಸ್ತೆ ಗುಂಡಿ ಮುಚ್ಚಿದ ಸಿಟಿಜನ್ಸ್‌ ಗ್ರೂಪ್‌ ಸಂಘಟನೆ

ರಸ್ತೆ ಗುಂಡಿ ಮುಚ್ಚಲು ಉದಾಸೀನ ತೋರುತ್ತಿರುವ ಸರ್ಕಾರ; ಸಾರ್ವಜನಿಕರ ಆಕ್ರೋಶ 6 ಕಿ.ಮೀ ಉದ್ದದ ಗುಂಡಿಗಳನ್ನು ಸರಿಪಡಿಸಲು ಹಣ ಸಂಗ್ರಹಿಸಿದ ಸಿಟಿಜನ್ಸ್‌ ಗ್ರೂಪ್‌ ಸದಸ್ಯರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಎಲ್ಲೆಂದರಲ್ಲಿ ಗುಂಡಿಗಳು...

ಆಗಸ್ಟ್‌ 21 ರಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎನ್‌ಸಿಎಂಸಿ ಕಾರ್ಡ್‌ ಮಾರಾಟ

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ (ಎನ್‌ಸಿಎಂಸಿ) ಕಾರ್ಡ್‌ಗಳನ್ನು ಆಗಸ್ಟ್‌ 21 ರಿಂದ ಮಾರಾಟ ಮಾಡಲಾಗುತ್ತದೆ. ದೇಶಾದ್ಯಂತ ಪ್ರಯಾಣಕ್ಕೆ ಮತ್ತು ಶಾಪಿಂಗ್ ಅಗತ್ಯಗಳಿಗಾಗಿ ಈ ಒಂದೇ ಕಾರ್ಡ್...

ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಾಯಂಕಾಲ ಜೋರು ಮಳೆ ಸುರಿದಿದೆ. ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಾಜಿನಗರ, ಪ್ರಕಾಶನಗರ, ಗೋವಿಂದರಾಜನಗರ, ವಿಧಾನಸೌಧ,...

ಈ ಹೊತ್ತಿನ ಪ್ರಮುಖ ಸುದ್ದಿ