ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಗೆ ಬರುವ ಗುಳಕಮಲೆ ಸರ್ವೆ ನಂಬರ್ 35, 36, ಮತ್ತು ವಡ್ಡರಪಾಳ್ಯ ಸರ್ವೆ ನಂಬರ್ 175 ರಲ್ಲಿ, 1950 ರಿಂದ 2004 ರವರೆಗೆ ಕೃಷಿ ಚಟುವಟಿಕೆ ನಡೆಸುತ್ತಿದ್ದ ರೈತರಿಗೆ...
ನಗರ ಪ್ರದೇಶದಲ್ಲಿ ವಾಹನಗಳಿಂದ ಹೊರಹೊಮ್ಮುವ ಇಂಗಾಲದಿಂದ ಆಗುವ ದುಷ್ಪರಿಣಾಮ ತಗ್ಗಿಸುವಲ್ಲಿ ಬಿದಿರು ಮಹತ್ವದ ಪಾತ್ರ ವಹಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ದಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...
ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ...
ಜಯನಗರ ನಾಲ್ಕನೇ ಬ್ಲಾಕ್ ಬೀದಿ ವ್ಯಾಪಾರಿಗಳಿಗೆ ಬಿಬಿಎಂಪಿ ಮಾರ್ಷಲ್‌ಗಳು ನೀಡುತ್ತಿರುವ ಕಿರುಕುಳ ತಡೆದು, ನಮ್ಮ ಜೀವನೋಪಾಯಕ್ಕೆ ರಕ್ಷಣೆ ನೀಡಬೇಕು ಎಂದು ಅಲ್ಲಿಯ ಬೀದಿ ವ್ಯಾಪಾರಿಗಳು ಬೆಂಗಳೂರು ದಕ್ಷಿಣ ವಲಯ ಬಿಬಿಎಂಪಿ ಆಯುಕ್ತರಿಗೆ ಮನವಿ...
ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್‌ಐಓ)ದ ರಾಜ್ಯ ಕಚೇರಿ 'ವಿದ್ಯಾರ್ಥಿ ಭವನ'ವನ್ನು ಸಂಘಟನೆಯ ಪ್ರಥಮ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದ ಇಕ್ಬಾಲ್ ಮುಲ್ಲಾ ಅವರು ಇಂದು(ಗುರುವಾರ) ಬೆಂಗಳೂರಿನಲ್ಲಿ ಉದ್ಘಾಟಿಸಿದರು.
ಸಂಘಟನೆಯ ಸಂಸ್ಥಾಪನಾ ದಿನ(ಅ.19)ದ ಅಂಗವಾಗಿ...
ಪಾಲಿಕೆಯ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳಿವೆ
2023ರ ಜುಲೈ 11 ರಿಂದ 2023ರ ಆಗಸ್ಟ್ 2ರವರೆಗೆ ನಡೆದ ಸಮೀಕ್ಷೆ
50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಬೃಹತ್ ಬೆಂಗಳೂರು ಮಹಾನಗರ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಒಬ್ಬರನ್ನು ವಿಲ್ಸನ್ ಗಾರ್ಡನ್ ಪೊಲೀಸರು...
ತೆರಿಗೆ ವಂಚನೆ ಹಿನ್ನೆಲೆ, ರಾಜಧಾನಿ ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಐಟಿ...
ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ...
2019ರ ಜನಗಣತಿಯ ನಂತರ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಜನಸಂಖ್ಯೆ 29,645ರಷ್ಟು ಕಡಿಮೆಯಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀದಿ ನಾಯಿ ಗಣತಿ ವರದಿ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಎಲ್ಲ ಎಂಟು ವಲಯಗಳಾದ...