ಬೆಂಗಳೂರು ದಕ್ಷಿಣ

ಕೆಐಎ ಟರ್ಮಿನಲ್ 2 | ತಪಾಸಣೆ ವೇಳೆ ಸಿಬ್ಬಂದಿ ಮೇಲೆ ಹಲ್ಲೆ; ಮಹಿಳಾ ಪ್ರಯಾಣಕಿ ಬಂಧನ

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿಮಾನ ಹತ್ತುವ ಮೊದಲು ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ, ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 31 ವರ್ಷದ ಮಹಿಳಾ ಪ್ರಯಾಣಕಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ...

ರಾಜ್ಯದಲ್ಲಿ ಶೇ.14 ರಷ್ಟು ಮಳೆ ಕೊರತೆ; ಸೆ.1ರಿಂದ ಸಾಧಾರಣ ಮಳೆ ಸಾಧ್ಯತೆ

ಈ ವರ್ಷ ಮುಂಗಾರು ವಾಡಿಕೆಯಂತೆ ರಾಜ್ಯಕ್ಕೆ ಆಗಮಿಸದ ಕಾರಣ, ಜೂನ್‌ನಲ್ಲಿ ಮಳೆಯ ಕೊರತೆ ಎದುರಾಗಿತ್ತು. ಬಳಿಕ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದು, ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ಹರಿದಿದ್ದವು. ಇದೀಗ, ಆಗಸ್ಟ್‌ನಲ್ಲಿ...

ರಾಜ್ಯದಲ್ಲಿ ಈ ವರ್ಷ ಡೆಂಗ್ಯೂ ಪ್ರಕರಣಗಳಲ್ಲಿ ಶೇ. 22ರಷ್ಟು ಏರಿಕೆ

ಅಕಾಲಿಕ ಮಳೆ ಹಾಗೂ ಹವಾಮಾನದ ವೈಪರೀತ್ಯದ ಕಾರಣದಿಂದ ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವೈರಲ್‌ ಜ್ವರ ಸೇರಿದಂತೆ ಡೆಂಗ್ಯೂ ರೋಗ ಲಕ್ಷಣಗಳಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗೆ ಭೇಟಿ...

ಬಿಬಿಎಂಪಿ 57 ಗುತ್ತಿಗೆದಾರರ ವಿರುದ್ಧ ಎಫ್‌ಐಆರ್‌ ದಾಖಲು

ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿ ಮಹದೇವ ಈ ಬಗ್ಗೆ...

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಅಧಿಕಾರ ಲೋಕಾಯುಕ್ತ ಬಲೆಗೆ

ಖಾಸಗಿ ಕಟ್ಟಡವೊಂದಕ್ಕೆ 23 ಕಿಲೋ ವಾಟ್‌ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡಲು ₹3.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಅಧಿಕಾರಿ ಹಾಗೂ ಆತನ ಸಹಚರನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂನ ಜಯನಗರ ಉಪ...

ಶೌಚಾಲಯಗಳ ನಿರ್ವಹಣೆ – ಹೊರಗುತ್ತಿಗೆಗೆ ನೀಡಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಸಾರ್ವಜನಿಕ ಶೌಚಾಲಯಗಳಿಲ್ಲ. ಜತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಂಪೂರ್ಣ ವಿಫಲವಾಗಿದೆ ಎಂದು ಈ ಹಿಂದೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಈ ಬೆನ್ನಲ್ಲೇ,...

ಬೆಂಗಳೂರು | ರಾಜಕಾಲುವೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಬೃಹತ್ ನೀರುಗಾಲುವೆಗಳ ಬಳಿ ಅಗತ್ಯ ಕಾಮಗಾರಿ ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ವಲಯ ಆಯುಕ್ತ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ...

ಬೆಂಗಳೂರು | ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹರಿದ ಬಿಎಂಟಿಸಿ ಬಸ್‌; ಸಾವು

ಬೈಕ್‌ನಲ್ಲಿ ತಂದೆಯೊಂದಿಗೆ ಶಾಲೆಗೆ ತೆರಳುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ ಹರಿದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ನಾಲ್ಕು ವರ್ಷದ ಮಗು ಪೂರ್ವಿ...

ಕುಡಿಯುವ ನೀರಿನ ಬೆಲೆ ದುಪ್ಪಟ್ಟು; ಕಂಗಾಲಾದ ನಗರದ ನಾಗರಿಕರು

ವಿದ್ಯುತ್ ದರ ಏರಿಕೆಯಾದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಹಲವು ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಬೆಲೆ ಏರಿಕೆಯಾಗಿದ್ದು, ಸಾರ್ವಜನಿಕರ ಮೇಲೆ ಮತ್ತೆ ಹೊರೆ ಬಿದ್ದಂತಾಗಿದೆ. ನಿತ್ಯ ಕುಡಿಯುವ ನೀರಿಗೆ ಒಮ್ಮೆಲೆ ದರ ಹೆಚ್ಚಳವಾದ್ದರಿಂದ...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ತಂದೆ-ಮಗನ ಬಂಧನ

ಐದು ವರ್ಷದ ಮಗುವಿನ ಮೇಲೆ ತಂದೆ-ಮಗ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುಂಕದಕಟ್ಟೆ ಚಂದನ ಲೇಔಟ್‌ ನಿವಾಸಿ ನಾಗರಾಜು ಮತ್ತು...

ಬೆಂಗಳೂರು | ಕ್ಯಾಶ್‌ಬ್ಯಾಕ್ ಆಫರ್ ಎಂದು ನಂಬಿಸಿ ಹೋಟೆಲ್‌ ಮಾಲೀಕನಿಗೆ ವಂಚನೆ

ಹೋಟೆಲ್‌ ಮಾಲೀಕರೊಬ್ಬರಿಗೆ ಆನ್‌ಲೈನ್ ಪೇಮೆಂಟ್‌ ಆ್ಯಪ್‌ನಲ್ಲಿ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ನಂಬಿಸಿ ಅಕೌಂಟ್‌ನಿಂದ ಸಾವಿರಾರು ರೂಪಾಯಿ ಹಣ ವರ್ಗಾವಣೆ ಮಾಡಿಸಿಕೊಂಡು ದುಷ್ಕರ್ಮಿಗಳು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಿರಿಯಾನಿ ಹೋಟೆಲ್‌ ಮಾಲೀಕ...

ಬೆಂಗಳೂರು | ಆ.16 ಮತ್ತು 17 ರಂದು ವಿದ್ಯುತ್ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್‌)ನ ನಿರ್ವಹಣಾ ಕಾರ್ಯಗಳಿರುವ ಹಿನ್ನೆಲೆ, ಆ.16 ಮತ್ತು ಆ.17ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ...

ಈ ಹೊತ್ತಿನ ಪ್ರಮುಖ ಸುದ್ದಿ