ಬೆಂಗಳೂರು ದಕ್ಷಿಣ

ನಮ್ಮ ಮೆಟ್ರೋ | ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ನೋಡಿ

ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ಸಲುವಾಗಿ ಆಗಸ್ಟ್​ 17, 20, 23, 24 ಮತ್ತು 29ರಂದು...

ಸ್ವಾತಂತ್ರ್ಯ ದಿನ | ಬಿಬಿಎಂಪಿ ಮತ್ತು ಕೆಎಸ್‌ಆರ್‌ಟಿಸಿ ಕಚೇರಿಗಳಲ್ಲಿ ಆಚರಣೆ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಆಡಳಿತಗಾರರಾದ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಧ್ವಜಾರೋಹಣ...

ಬಿಬಿಎಂಪಿ | ಮತ್ತಿಕೆರೆ ಪದವಿ ಪೂರ್ವ ಕಾಲೇಜಿನಲ್ಲಿ ‘ಸಂಚಾರಿ ವಿಜ್ಞಾನ ಪ್ರದರ್ಶನ’

ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಬಿಎಂಪಿಯ ಮತ್ತಿಕೆರೆ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಮ್‌) ಹಾಗೂ ಬಾಹ್ಯಾಕಾಶ ಇಲಾಖೆ(ಇಸ್ರೋ) ವತಿಯಿಂದ "ಸಂಚಾರಿ ವಿಜ್ಞಾನ ಪ್ರದರ್ಶನ" ಏರ್ಪಡಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರಾದ ಜಿ.ಎನ್...

ಬೆಂಗಳೂರು | ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ ತೆರವು ಮಾಡುವಂತೆ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌, ಫ್ಲಾಗ್, ಬಂಟಿಂಗ್ಸ್ ಸೇರಿದಂತೆ ಇತ್ಯಾದಿಗಳನ್ನು ನಿಯಮಾನುಸಾರ ತೆರವುಗೊಳಿಸಿ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಬಿಎಂಪಿ...

ಆ. 15ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌: ಬಿಎಂಆರ್‌ಸಿಎಲ್‌

ಸಸ್ಯಕಾಶಿಯಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ನೋಡಲು ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಆ.15 ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪರಿಚಯಿಸಲಿದೆ. "ಆಗಸ್ಟ್‌ 15ರಂದು ಬೆಳಗ್ಗೆ...

ನಟ ಉಪೇಂದ್ರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಬೆಂವಿವಿ ವಿದ್ಯಾರ್ಥಿಗಳು; ಬಂಧನಕ್ಕೆ ಒತ್ತಾಯ

ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ನಟ, ನಿರ್ದೇಶಕ ಉಪೇಂದ್ರ ಅವರ ವಿರುದ್ಧ ರಾಜ್ಯದೆಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ನಟನ ಪ್ರತಿಕೃತಿ ದಹಿಸಿ...

ಸದ್ದಿಲ್ಲದೇ ಹೆಚ್ಚಳವಾಗುತ್ತಿರುವ ಈರುಳ್ಳಿ ದರ

ಟೊಮ್ಯಾಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಬೆಲೆ ಕುಸಿತ ಕಂಡ ನಂತರ ನಿಟ್ಟುಸಿರು ಬಿಟ್ಟು ಟೊಮ್ಯಾಟೋ ಕೊಳ್ಳಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಈರುಳ್ಳಿ ದರ ಸದ್ದಿಲ್ಲದಂತೆ ಹೆಚ್ಚಳವಾಗುತ್ತಿದೆ. ಕಳೆದ ಒಂದು ವಾರದಿಂದ...

ಬೆಂಗಳೂರು | ಭೂಮಿ, ವಸತಿ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳು

ಸಾಗುವಳಿ ಭೂಮಿ ಮತ್ತು ವಾಸಿಸುತ್ತಿರುವ ನಿವೇಶನಗಳ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳು ಒಂದು ಗಂಭೀರ ಯುದ್ಧಕ್ಕೆ ಸಿದ್ದರಾಗಬೇಕಾದ ಪರಿಸ್ಥಿತಿಯನ್ನು ಈ ಸರ್ಕಾರಗಳು ತಂದೊಡ್ಡಿವೆ ಎಂದು ರೈತ ಸಂಘದ ಮುಖಂಡ ಟಿ ಯಶವಂತ್ ಕಿಡಿಕಾರಿದರು. ಬೆಂಗಳೂರಿನಲ್ಲಿ...

ಬೆಂಗಳೂರು | ಒಂದೇ ವಾರದಲ್ಲಿ ಬಡವರ ಭೂಮಿ, ವಸತಿ ಸಮಸ್ಯೆ ಪರಿಹರಿಸಬಹುದು: ಬಡಗಲಪುರ ನಾಗೇಂದ್ರ

ಭೂಮಿ, ನಿವೇಶನ, ವಸತಿ ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್‌ ಸರ್ಕಾರ ಭೂಮಿ, ವಸತಿ ವಂಚಿತರ ಈ ಹೋರಾಟ ಹೊಸದಾಗಿ ಆರಂಭವಾಗಿಲ್ಲ ರಾಜ್ಯದಲ್ಲಿ ಬಡವರಿಗೆ ಭೂಮಿ ಹಂಚಲು ಸಾಕಷ್ಟು ಭೂಮಿ ಇದೆ. ಕೇವಲ ಒಂದು ವಾರದಲ್ಲಿ ಬಡವರ...

ಬೆಂಗಳೂರು | ಬಡವರಿಗೆ ಭೂಮಿ, ವಸತಿ ಸಿಗದೆ ಸ್ವಾತಂತ್ರ್ಯದ ಅರ್ಥ ಪೂರ್ಣವಾಗದು: ನೂರ್ ಶ್ರೀಧರ್

ಬಡವರಿಗೆ ಭೂಮಿ ದೊರೆತಾಗಲೇ ನಿಜವಾದ ಸ್ವಾತಂತ್ರ್ಯ ಬಡವರು, ಭೂವಂಚಿತರನ್ನು ಸಂಪೂರ್ಣವಾಗಿ ಕಡೆಗಣಿಸಿದ ಸರ್ಕಾರಗಳು ಎಲ್ಲಿಯವರೆಗೆ ಬಡವರಿಗೆ, ಭೂ ವಂಚಿತರಿಗೆ ಭೂಮಿ, ವಸತಿ ಸಿಗುವುದಿಲ್ಲವೋ ಅಲ್ಲಿಯವರೆಗೆ ಈ ದೇಶಕ್ಕೆ ಪೂರ್ಣ ಸ್ವಾತಂತ್ರ್ಯ ಸಿಗದು. ಸ್ವಾತಂತ್ರ್ಯದ ಅರ್ಥ ಪರಿಪೂರ್ಣಗೊಳ್ಳಬೇಕಿದ್ದರೆ,...

ಬೆಂಗಳೂರು | ರಾಜ್ಯದ ಎಲ್ಲ ಬಡವರಿಗೆ ಭೂಮಿ ದೊರೆಯದೆ ಹೋರಾಟ ನಿಲ್ಲದು: ಕುಮಾರ್ ಸಮತಳ

ಕಾಂಗ್ರೆಸ್‌ ಸರ್ಕಾರ ಜನಪರವಾಗಿ ಕೆಲಸ ಮಾಡಬೇಕು ಹಿಂದಿನ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ, ಜನ ವಿರೋಧಿ ಸರ್ಕಾರ "ಬಡವರು, ಭೂಮಿ ಮತ್ತು ಹಕ್ಕು ವಂಚಿತರು. ತಮ್ಮ‌ ಹಕ್ಕುಗಳಿಗಾಗಿ ಕಳೆದ 40-50 ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಯಾವ...

ಬೆಂಗಳೂರು | ಭೂಮಿ, ವಸತಿ ಹಕ್ಕು ಸಿಗುವವರೆಗೂ ಹೋರಾಟ ನಿಲ್ಲದು; ಎಚ್.ಎಸ್ ದೊರೆಸ್ವಾಮಿ ಹೆಸರಿನಲ್ಲಿ ಭೂಮಿ, ವಂಚಿತರ ಪ್ರತಿಜ್ಞೆ

ಭೂಮಿ, ವಸತಿ ಹಕ್ಕು ವಂಚಿತರಿಗೆ ಭೂಮಿ ಮತ್ತು ನಿವೇಶನದ ಹಕ್ಕು ದೊರೆಯುವವರೆಗೂ ಹೋರಾಟ ನಿಲ್ಲುವುದಿಲ್ಲ. ಭೂಮಿ ವಂಚಿತರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಘನತೆಯ ಬದುಕನ್ನ ಕಟ್ಟಿಕೊಡಲು ಹೋರಾಟ ಮಾಡಿಸಿ ಸ್ವಾತಂತ್ರ್ಯ ಸೇನಾನಿ ಎಚ್.ಎಸ್...

ಈ ಹೊತ್ತಿನ ಪ್ರಮುಖ ಸುದ್ದಿ