ಬೆಂಗಳೂರು ದಕ್ಷಿಣ

ಬಾಲಕಿ ಮೇಲೆ ಅತ್ಯಾಚಾರ | ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಶಾಲೆ ಬಂದ್

ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಾಡಲಾಗಿದೆ. ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ ​ಕೋರಮಂಗಲದಲ್ಲಿ...

ಕರಾಳ ಶನಿವಾರ | ರಾಜ್ಯದಲ್ಲಿ ಅಪಘಾತಗಳಿಂದ 37 ಸಾವು ; ಎಡಿಜಿಪಿ ಟ್ವೀಟ್

ರಾಜ್ಯದ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಕಳೆದ ಶನಿವಾರ ರಾಜ್ಯದಲ್ಲಿ ರಸ್ತೆ ಅಪಘಾತದಿಂದ 37 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ರಾಜ್ಯ...

ಆಗಸ್ಟ್‌ 15 ರಿಂದ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್) ಮೆಟ್ರೋ ನಿಲ್ದಾಣಗಳಲ್ಲಿ ನಾಟಕ, ಲಾವಣಿಪದ ಸೇರಿದಂತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “ನಮ್ಮ ಮೆಟ್ರೋ ಬಣ್ಣದ...

ಬೆಂಗಳೂರು | ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹರಿಸಿದ ಚಾಲಕ

ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಕಾರು ಹರಿಸಿದ ಘಟನೆ ಬೆಂಗಳೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ನಡೆದಿದೆ. ಆಗಸ್ಟ್‌ 8ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ...

ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ | ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ಆಗಸ್ಟ್‌ 21ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಈ ಬಗ್ಗೆ...

ಟೊಮ್ಯಾಟೋ ದರದಲ್ಲಿ ದಿಢೀರ್ ಕುಸಿತ ; ಕೆಜಿಗೆ ₹30-40

ಕಳೆದ ಎರಡು ತಿಂಗಳಿನಿಂದ ₹200ರ ಗಡಿಯಲ್ಲಿದ್ದ ಟೊಮ್ಯಾಟೋ ದರ ಇದೀಗ ಏಕಾಏಕಿ ಕುಸಿತ ಕಂಡಿದ್ದು, ಪ್ರತಿ ಕೆಜಿಗೆ ₹30-40 ಆಗಿದೆ. ಇದರಿಂದ ಗ್ರಾಹಕರ ಮೊಗದಲ್ಲಿ ಸಂತಸ ಮೂಡಿದೆ. ಆದರೆ, ಟೊಮ್ಯಾಟೋ ಬೆಳೆಗಾರರಿಗೆ ತೀವ್ರ...

ಬಿಬಿಎಂಪಿ ಅಗ್ನಿ ಅವಘಡ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಶಕ್ಕೆ ಪಡೆದ ಮೂವರು...

ಬಿಬಿಎಂಪಿ ಅಗ್ನಿ ಅವಘಡ | 20 ಸಾವಿರ ಕೋಟಿ ಹಗರಣದ ದಾಖಲೆಗಳನ್ನು ನಾಶಪಡಿಸುವ ಯತ್ನ: ಎಎಪಿ ಶಂಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪೂರ್ವಯೋಜಿತ ಕೃತ್ಯವೆಂದು ಎಎಪಿ ಶಂಕೆ ವ್ಯಕ್ತಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಸ್ಥಳ ಪರಿಶೀಲನೆ ನಡೆಸಿದೆ. ಕೋಟ್ಯಂತರ ವ್ಯವಹಾರಗಳ...

ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ: ಬಿಬಿಪಿವಿ ಶಾಹೀನ್ ಶಾಸಾ

"ವ್ಯವಸ್ಥೆಯ ಮೇಲೆ ಪ್ರಭಾವ ಬೀರಲು ನಮಗೆ 10 ವರ್ಷಗಳು ಬೇಕಾಯಿತು. ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ" ಎಂದು ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆ (ಬಿಬಿಪಿವಿ) ಶಾಹೀನ್ ಶಾಸಾ ಹೇಳಿದರು. ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಬಿಬಿಪಿವಿ...

ಯುವತಿ ಕೊಲೆ ಮಾಡಿ ಮೃತದೇಹವನ್ನು ಆಕೆಯ ಮನೆ ಮುಂದೆ ಇಟ್ಟ ಆರೋಪಿಯ ಬಂಧನ

ಯುವತಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ, ಕೊಲೆ ಮಾಡಿ ಆಕೆಯ ಮೃತದೇಹವನ್ನು ಆರೋಪಿ ಅವರ ಮನೆ ಮುಂದೆ ಇಟ್ಟ ಘಟನೆ ಬೆಂಗಳೂರಿನ ಮಹದೇವಪುರಲ್ಲಿ ನಡೆದಿದೆ. ಕಲಬುರಗಿ ಮಹಾನಂದ(21) ಕೊಲೆಯಾದ ಯುವತಿ. ಕೃಷ್ಣ ಚಂದ್​ ಸೇಟಿ...

ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈ ನ್ಯಾಯಾಲಯವು, ಆರು ತಿಂಗಳು...

ಪತ್ರಕರ್ತರಲ್ಲಿ ಪ್ರಶ್ನೆ ಮಾಡುವ ಸೂಕ್ಷ್ಮತೆ ಕ್ಷೀಣ: ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ

ಓದುವ ಪ್ರವೃತ್ತಿಯನ್ನು ಯುವ ಜನರು ಬೆಳೆಸಿಕೊಂಡು ಪ್ರಶ್ನೆ ಮಾಡಬೇಕು ಮಾಧ್ಯಮ ಕ್ಷೇತ್ರಕ್ಕೆ ಬರಬೇಕೆಂದರೆ ಎಲ್ಲ ವಿಷಯದ ಬಗ್ಗೆ ಜ್ಞಾನ ಬೇಕು “ಪತ್ರಕರ್ತರಲ್ಲಿ ಓದುವ ಆಸಕ್ತಿ ಕಡಿಮೆ ಆಗಿರುವುದರಿಂದ ಇಂದು ಪತ್ರಕರ್ತರು ಪ್ರಶ್ನೆ ಮಾಡುವ ಸೂಕ್ಷ್ಮತೆಯನ್ನು ಕಳೆದುಕೊಳ್ಳುತ್ತಿದ್ದಾರೆ”...

ಈ ಹೊತ್ತಿನ ಪ್ರಮುಖ ಸುದ್ದಿ