ಬೆಂಗಳೂರು ದಕ್ಷಿಣ

ಶಕ್ತಿ ಯೋಜನೆ | ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ಬದಲಿಗೆ ಸಾಮಾನ್ಯ ಬಸ್‌ ಪಾಸ್ ವಿತರಣೆ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ತನ್ನ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್‌ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದರು. ಇದೇ ವೇಳೆ,...

ಬಿಟ್‌ ಕಾಯಿನ್ ಪ್ರಕರಣ | ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲು

ಸಿಸಿಬಿ ಅಧಿಕಾರಿಗಳ ವಿರುದ್ಧ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಆರೋಪಿಗಳಿಂದ ಜಪ್ತಿ ಮಾಡಿದ್ದ ವಸ್ತುಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದ ಎಸ್‌ಐಟಿ 2020ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

‘ಚಲಾಯಿಸಿ ನಿಮ್ಮ ಹಕ್ಕನ್ನು, ಬದಲಾಯಿಸಿ ದೇಶದ ದಿಕ್ಕನ್ನು’ ಯುವ ಮತದಾರರಿಗಾಗಿ ಕಾಂಗ್ರೆಸ್‌ ಅಭಿಯಾನ

ಯುವ ಸಮೂಹವನ್ನು ಸೆಳೆಯಲು ಆರಂಭವಾದ ಪೆಹಲಾ ಓಟ್ ಅಭಿಯಾನ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕುವ ಯುವ ಸಮೂಹ ಕರ್ನಾಟಕದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಇದೀಗ...

ಬಿಎಂಟಿಸಿ | ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ₹6.20 ಲಕ್ಷ ದಂಡ ಸಂಗ್ರಹ

ಕಡ್ಡಾಯವಾಗಿ ಟಿಕೆಟ್ ಪಡೆದು ಬಸ್‌ನಲ್ಲಿ ಪ್ರಯಾಣ ಬೆಳೆಸಿ: ಬಿಎಂಟಿಸಿ ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ತನಿಖೆ ನಡೆಸಿದ ಬಿಎಂಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ಜುಲೈನಲ್ಲಿ ಒಟ್ಟು ₹6,20,510...

ಸಂಚಾರ ನಿಯಮ ಉಲ್ಲಂಘನೆ | ಇ-ಚಲನ್ ಬಳಸಿ ದಂಡ ಸಂಗ್ರಹ : ಕರ್ನಾಟಕವೇ ಮುಂದು

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಇ-ಚಲನ್ ಮೂಲಕ ದಂಡ ವಿಧಿಸಿ ಸಂಗ್ರಹಿಸಲಾಗುತ್ತಿದೆ. ಇಡೀ ದೇಶದಲ್ಲಿಯೇ ಕರ್ನಾಟಕ ಇ-ಚಲನ್ ಮೂಲಕ ದಂಡ ಸಂಗ್ರಹಣೆಯಲ್ಲಿ ಮುಂದಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ತರಾತುರಿ ಸಿಐಡಿ ಬದಲು ನ್ಯಾಯಾಂಗ ತನಿಖೆ ಆಗಬೇಕು: ಮುಖ್ಯಮಂತ್ರಿ ಚಂದ್ರು

ಸಾಮಾಜಿಕ ನ್ಯಾಯಕ್ಕೆ ಎಳ್ಳುನೀರು ಬಿಟ್ಟ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ 15% ನಾಚಿಕೆಯಿಲ್ಲದೆ ಬೇಡಿಕೆ "ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಇಲಾಖೆಯ ಅಧಿಕಾರಿಗಳ ಬಳಿ ಲಂಚ ತೆಗೆದುಕೊಂಡ ಪ್ರಕರಣದಲ್ಲಿ ತರಾತುರಿಯಲ್ಲಿ ನಡೆಸುತ್ತಿರುವ...

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಕಾರ್ಪೊರೇಟರ್ ಪುತ್ರ ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ ನಡೆದಿದೆ. ಬೆಂಗಳೂರಿನ ಅತ್ತಿಗುಪ್ಪೆ ವಾರ್ಡ್‌ನ ಮಾಜಿ ಕಾರ್ಪೊರೇಟರ್ ದೊಡ್ಡಯ್ಯ ಅವರ ಮಗ ಗೌತಮ್(29)...

ಅನಧಿಕೃತ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಸೂಚನೆ

ಕರ್ನಾಟಕದಲ್ಲಿ ನೋಂದಣಿ ಆಗದೆ ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ. ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ಮುಚ್ಚಿಸಲು...

ಜಲಸುರಕ್ಷಾ ಬೆಂಗಳೂರು | ಅಂತರ್ಜಲ ಮಟ್ಟ ಹೆಚ್ಚಿಸಿ ನೀರಿನ ಸಮಸ್ಯೆ ನಿವಾರಣೆ

ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಮೂಲಕ ನೀರಿನ‌ ಸಮಸ್ಯೆಯನ್ನು ಕಡಿಮೆ ಮಾಡಲು ಸೂಕ್ತ ಯೋಜನೆ ರೂಪಿಸಬೇಕಿದೆ ಎಂದು ಜಲಸುರಕ್ಷಾ ಬೆಂಗಳೂರಿನ ನೋಡಲ್ ಅಧಿಕಾರಿ ಕೆ.ಎನ್ ರಾಜೀವ್ ತಿಳಿಸಿದರು. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ‘ಜಲಸುರಕ್ಷಾ/ತೃಪ್ತಿಕರ ಬೆಂಗಳೂರು’...

ಬೆಂಗಳೂರು | ಮನೆ ಬಾಡಿಗೆ ಹಣ ಕೇಳಿದಕ್ಕೆ ಚಾಕುವಿನಿಂದ ಹಲ್ಲೆ

ಬಾಡಿಗೆ ಹಣ ಕೇಳಿದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬಂಡೇಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀದೇವಿ ಹಲ್ಲೆಗೊಳಗಾದ ಮಹಿಳೆ. ಸದ್ದಾಂ ಹಲ್ಲೆ ಮಾಡಿದ ವ್ಯಕ್ತಿ. ಮುನೇಶ್ವರನಗರದಲ್ಲಿರುವ ಕಟ್ಟಡವೊಂದರಲ್ಲಿ ಹಲ್ಲೆಗೊಳಗಾದ...

ಬೆಂಗಳೂರು | ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಚಾಲಕ

ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಕ್ಯಾಬ್‌ ಚಾಲಕನೊಬ್ಬ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬೋಗನಹಳ್ಳಿಯಲ್ಲಿ ನಡೆದಿದೆ. ಕ್ಯಾಬ್‌ ಚಾಲಕ ಬಸವರಾಜ್ ಹಲ್ಲೆ ಮಾಡಿದ ವ್ಯಕ್ತಿ. ಬೆಂಗಳೂರಿನ ಬೋಗನಹಳ್ಳಿಯ ಮಹಿಳೆಯೊಬ್ಬರು ತಮ್ಮ ಮಗನನ್ನು...

ನಮ್ಮ ಮೆಟ್ರೋ | ಮೂರು ದಿನ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ವಿಸ್ತರಿತ ಮಾರ್ಗದಲ್ಲಿ ಸಿಗ್ನಲಿಂಗ್‌ ಸೇರಿದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ