ಬೆಂಗಳೂರು ದಕ್ಷಿಣ

ಬೆಂಗಳೂರು | ಕನ್ನಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ ಹಣ ವಸೂಲಿ

ಸುದ್ದಿ ಬಿತ್ತರಿಸುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ ಆರೋಪಿ ತಂಡದ ಬಲೆಗೆ ಬಿದ್ದ 10ಕ್ಕೂ ಹೆಚ್ಚು ಬಲಿಪಶುಗಳು ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)...

ಬೆಂಗಳೂರು | ಕಳ್ಳತನಕ್ಕೆ ಸಂಚು ರೂಪಿಸಿದ್ದ ನೋಕಿಯಾ ಮಾಜಿ ಎಂಜಿನಿಯರ್ ಬಂಧನ

2019ರಲ್ಲಿ ಮಾಮನಿಯನ್ನು ಕೆಲಸದಿಂದ ವಜಾ ಮಾಡಿದ್ದ ಕಂಪನಿ ಬೆಳಗ್ಗೆ ಕಳ್ಳತನ ಮಾಡಲು ಮನೆ ಹುಡುಕಿ ರಾತ್ರಿಯ ವೇಳೆ ಕಳ್ಳತನ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿದ್ದ ನೋಕಿಯಾ ಮಾಜಿ ಇಂಜಿನಿಯರ್ ಎರಡು ಮನೆಗಳ್ಳತನಕ್ಕೆ ಸಂಚು ರೂಪಿಸಿದ್ದಕ್ಕಾಗಿ ಬಂಧಿಸಲಾಗಿದೆ. ತಮಿಳುನಾಡು...

ಫೇಸ್‌ಬುಕ್‌ ಲೈವ್‌ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ದೂರು ದಾಖಲು

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಲೈವ್ ಮಾಡುವ ವೇಳೆ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವ್ಯಕ್ತಿಯ ವಿರುದ್ಧ ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ವಿಮ ಬಂಗಾಳ ಮೂಲದ ಬಿಜನ್‌ದಾಸ್ ಎಂಬುವವನು ಫೇಸ್‌ಬುಕ್‌ನಲ್ಲಿ...

ಕೆರೆ, ರಾಜಕಾಲುವೆಗಳ ಒತ್ತುವರಿ ತೆರವು: ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ನ್ಯಾಯಾಲಯದ ಸೂಚನೆಯಂತೆ ಕೆರೆ, ರಾಜಕಾಲುವೆಗಳ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಕೆರೆ, ರಾಜಕಾಲುವೆ ಒತ್ತುವರಿ ತೆರವು ಕುರಿತು...

ಲಾಲ್‌ಬಾಗ್‌ನಲ್ಲಿ ಆ.4 ರಿಂದ 15ರವರೆಗೆ 214ನೇ ಫಲಪುಷ್ಪ ಪ್ರದರ್ಶನ

ಆ.4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಹನುಮಂತಯ್ಯನವರ 4 ಅಡಿ ಎತ್ತರದ ಬೃಹತ್ ಹೂವಿನ ಪ್ರತಿಮೆ ವಿಶೇಷ ಆಕರ್ಷಣೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 214ನೇ ಫಲಪುಷ್ಪ ಪ್ರದರ್ಶನ ಆ.4 ರಿಂದ...

ಬೆಂಗಳೂರು | ಕೊಂದು ಮೃತದೇಹವನ್ನು ಬೈಕ್‌ನಲ್ಲಿ ತಂದ ಆರೋಪಿ

ಸರ್ಜಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ದ್ವಿಚಕ್ರ ವಾಹನದಲ್ಲಿ ಮೃತದೇಹ ಊರಿಗೆ ತಂದ ಆರೋಪಿ ಪಾರ್ಟಿಗೆಂದು ಸ್ನೇಹಿತನನ್ನು ಕರೆದು, ಆತನನ್ನು ಕೊಲೆ ಮಾಡಿ ಮೃತದೇಹವನ್ನು ಬೈಕ್‌ನಲ್ಲಿ ಊರಿಗೆ ತಂದ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ. ಮೊಹಮ್ಮದ್ ಸಲೀಂ...

ಬೆಂಗಳೂರು | ಮದ್ಯ ಸೇವಿಸಿ ಟ್ಯಾಂಕರ್ ಚಾಲನೆ; ಪಾದಾಚಾರಿಗಳ ಸಾವು

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿ ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಆಶಿಕ್ (28), ಮನೋಜ್ ಕುಮಾರ್(30) ಮೃತ ದುರ್ದೈವಿಗಳು. ಟ್ಯಾಂಕರ್ ವಾಹನ ಚಾಲನೆ ಮಾಡುವ ವೇಳೆ...

ಬೆಂಗಳೂರು | ನಿಲ್ಲದ ಬೈಕ್ ವ್ಹೀಲಿಂಗ್; ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಕುತ್ತು ಬಂದಂತಾಗಿದೆ. ನಗರ ಸಂಚಾರ ಪೊಲೀಸರು ವ್ಹೀಲಿಂಗ್ ಮಾಡುವವರನ್ನು ಬಂಧಿಸುತ್ತಿದ್ದಾರೆ ಮತ್ತು ದಂಡ ವಿಧಿಸುತ್ತಿದ್ದಾರೆ. ಆದರೂ, ಯುವಕರ...

ಬೆಂಗಳೂರು | ಯುವತಿ ಮೇಲೆ ಅತ್ಯಾಚಾರಗೈದ ಮೂವರ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಪ್ರೀತಿ ಹೆಸರಿನಲ್ಲಿ ಯುವತಿಗೆ ಕಿರುಕುಳ ನೀಡಿ ಸ್ನೇಹಿತರ ಜತೆ ಸೇರಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಯುವತಿ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು...

ಬೆಂಗಳೂರು | ಶಂಕಿತರಿಂದ ವಶಪಡಿಸಿಕೊಂಡ ಗ್ರೆನೇಡ್‌ಗಳು ಭಾರತದಲ್ಲಿ ತಯಾರಿಸಿಲ್ಲ: ಸಿಸಿಬಿ

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ ಭಾರತದಲ್ಲಿ ತಯಾರಿಸಿದ್ದಲ್ಲ, ಬದಲಾಗಿ ಹೊರಗಡೆಯಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು...

ಬೆಂಗಳೂರು | ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಶರವಣ ಪ್ರಮುಖ ಆರೋಪಿಯಾಗಿದ್ದು, ಈತ ಬಿಹಾರ್‌ದಿಂದ ಐನೂರು ಮುಖಬೆಲೆಯ ನಕಲಿ ನೋಟು ತರಿಸಿ ಕಾಳಸಂತೆಯಲ್ಲಿ ಕಡಿಮೆ...

ಬೆಂಗಳೂರು | ನೋಟ್ಸ್‌ ಕೇಳಲು ವಿದ್ಯಾರ್ಥಿನಿ ಜೊತೆ ಮಾತಾಡಿದ ವಿದ್ಯಾರ್ಥಿ; ಸಹಪಾಠಿಗಳಿಂದ ಹಲ್ಲೆ

ಬಾಲಕರ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲು ಜಗಳ ಮಾಡುವ ವೇಳೆ ನಾಲ್ವರಿಗೆ ಬೈದು ಬುದ್ಧಿವಾದ ಹೇಳಿದ್ದ ದೈಹಿಕ ಶಿಕ್ಷಕಿ ರಾಜಧಾನಿ ಬೆಂಗಳೂರಿನ ಶ್ರೀರಾಂಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳು...

ಈ ಹೊತ್ತಿನ ಪ್ರಮುಖ ಸುದ್ದಿ