ಬೆಂಗಳೂರು ದಕ್ಷಿಣ

ಕೆಐಎ ಸಿಬ್ಬಂದಿ ಮೇಲೆ ಅಸಮಾಧಾನ ಹೊರಹಾಕಿದ ರಾಜಭವನದ ಉನ್ನತ ಅಧಿಕಾರಿಗಳು

ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ ಏರ್ ಏಷ್ಯಾ ಇಂಡಿಯಾ ಅಧಿಕಾರಿಗಳು ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅಧಿಕಾರಿಗಳು ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್‌ ಅವರನ್ನು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಕೆ

ಅತಿ ವೇಗದ ವಾಹನ ಚಾಲನೆ ಅಪಾಯಕಾರಿ ಕಳೆದ 9 ತಿಂಗಳಿನಲ್ಲಿ 595 ಅಪಘಾತ ಸಂಭವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತದಿಂದ ಉಂಟಾಗುವ ಸಾವು-ನೋವು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ (ಎಎನ್​​ಪಿಆರ್) ಅಳವಡಿಕೆ ಮಾಡಲಾಗಿದೆ...

ಬೆಂಗಳೂರು | ಶಂಕಿತ ಉಗ್ರರಿಗೆ ವಿದೇಶದಿಂದ ಬಂದ ಗ್ರೆನೇಡ್ ; ಸಿಸಿಬಿ ತನಿಖೆ

ಪತ್ತೆಯಾದ ಗ್ರೆನೇಡ್‌ ಪರಿಶೀಲನೆ ನಡೆಸುತ್ತಿರುವ ಬಿಡಿಟಿಎಸ್‌ ಹಾಗೂ ಎಫ್‌ಎಸ್‌ಎಲ್ ತಜ್ಞರು ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಮತ್ತು ಉಮರ್ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ರಾಜಧಾನಿ ಬೆಂಗಳೂರಿನ 10 ಕಡೆ ಸ್ಪೋಟ ನಡೆಸಲು ಸಂಚು...

ಬೆಂಗಳೂರು | ಚಾಕುವಿನಿಂದ ಇರಿದು ಅಡುಗೆ ಭಟ್ಟನ ಕೊಲೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನೇ ದಿನೆ ಹೆಚ್ಚಾಗಿ ನಡೆಯುತ್ತಿವೆ. ಇದೀಗ ಅಡುಗೆ ಭಟ್ಟನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್‌ನಲ್ಲಿ ನಡೆದಿದೆ. ರವಿ ಭಂಡಾರಿ(44) ಕೊಲೆಯಾದ...

ಬೆಂಗಳೂರು | ಮೊಹರಂ ಹಬ್ಬ; ಹಲವೆಡೆ ಸಂಚಾರ ಮಾರ್ಗ ಬದಲಾವಣೆ

ಶನಿವಾರ ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಹಲವೆಡೆ ಮೆರವಣಿಗೆ ನಡೆಯಲಿದೆ. ಹಾಗಾಗಿ, ನಗರದಲ್ಲಿ ಮಧ್ಯಾಹ್ನ 1ರಿಂದ ಸಂಜೆ 4.30ರವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಚಾರ...

ಬೆಂಗಳೂರು | ಮಧ್ಯರಾತ್ರಿ ಫುಡ್‌ ಡೆಲಿವರಿ ಬಾಯ್‌ ಮೇಲೆ ಬೀದಿ ನಾಯಿಗಳನ್ನು ಛೂ ಬಿಟ್ಟ ಅಮ್ಮ, ಮಗ

ನಾಯಿಗಳು ಸಂತ್ರಸ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೇಪಿಸಿದ ವ್ಯಕ್ತಿಗಳು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್‌ ಮೇಲೆ ಮೂರು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಬೊಮ್ಮನಹಳ್ಳಿಯ...

ಆದಾಯ ಹೆಚ್ಚಳಕ್ಕೆ ಕಟ್ಟಡಗಳನ್ನು ಬಾಡಿಗೆಗೆ ನೀಡಲು ಯೋಜಿಸಿದ ರಸ್ತೆ ಸಾರಿಗೆ ನಿಗಮಗಳು

ಕೆಎಸ್‌ಆರ್‌ಟಿಸಿಯ 1,640 ಅಂಗಡಿ ಮತ್ತು ಕಟ್ಟಡಗಳ ಪೈಕಿ 360 ಖಾಲಿ ಇವೆ ಅಂಗಡಿ ಮತ್ತು ಕಟ್ಟಡಗಳ ಬಾಡಿಗೆಯು ಸಾರಿಗೆ ನಿಗಮಗಳಿಗೆ ಆದಾಯದ ಪ್ರಮುಖ ಮೂಲ ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ...

ಬೆಂಗಳೂರು | ಸ್ನೇಹಿತನ ಪ್ರೀತಿಗೆ ಹತ್ಯೆಯಾದ ಮಾರ್ವೇಶ್

ಬೆಂಗಳೂರಿನ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾರ್ವೇಶ್‌ನಿಗೆ ಮನಬಂದಂತೆ ಥಳಿಸಿ ಹಲ್ಲೆ ಮಾಡಿದ್ದ ಆರೋಪಿಗಳು ಬೆಂಗಳೂರಿನ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೆಳೆಯನ ಪ್ರೀತಿಗೆ ಅಮಾಯಕ ಮಾರ್ವೇಶ್ ಬಲಿಯಾಗಿರುವುದು ತನಿಖೆಯಿಂದ...

ಬಿಎಂಟಿಸಿ | ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‌ಗೆ ಚಾಲನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

ನೂತನ ವಿದ್ಯುತ್ ವಾಹನಗಳಲ್ಲಿ ಮಾಲಿನ್ಯ ರಹಿತವಾಗಿ ಬೆಂಗಳೂರಿನ ಜನರ ಪ್ರಯಾಣ ಸರ್ಕಾರದ ಫೇಮ್-2 ಯೋಜನೆಯಡಿಯಲ್ಲಿ ಜಿಸಿಸಿ ಆಧಾರದ ಮೇಲೆ ಕಾರ್ಯಾಚರಣೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 921 ಟಾಟಾ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆಗೊಳಿಸುತ್ತಿದ್ದು, ಬೆಂಗಳೂರಿನ...

ಬೆಂಗಳೂರು | ಸ್ವಾವಲಂಬಿ ಜೀವನ ಸಾಗಿಸಲು ಅರ್ಹ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಬೆಂಗಳೂರಿನ ಮಹದೇವಪುರ ವಲಯ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುವ ಸಲುವಾಗಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಲಯದ ಜಂಟಿ ಆಯುಕ್ತೆ ದಾಕ್ಷಾಯಿಣಿ ವಿತರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...

₹500 ಕೋಟಿ ಬಾಕಿ | ಪೌರ ಕಾರ್ಮಿಕರ ಭವಿಷ್ಯದೊಂದಿಗೆ ಬಿಬಿಎಂಪಿ ಚೆಲ್ಲಾಟ: ಮುಖ್ಯಮಂತ್ರಿ ಚಂದ್ರು

ಪೌರ ಕಾರ್ಮಿಕರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವ ಬಿಬಿಎಂಪಿ ಹಾಗೂ ಕಸ ವಿಲೇವಾರಿ ಗುತ್ತಿಗೆದಾರರು ಗುತ್ತಿಗೆ ಏಜೆನ್ಸಿಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 16,000 ಪೌರ ಕಾರ್ಮಿಕರು ರಾಜಧಾನಿ ಬೆಂಗಳೂರಿನ ಸ್ವಚ್ಛತೆ ಕಾಪಾಡುತ್ತಿರುವ ಪೌರ ಕಾರ್ಮಿಕರ ಮೂಲ ಸಮಸ್ಯೆಗಳನ್ನು...

ಬೆಂಗಳೂರು | ನಾಪತ್ತೆಯಾದ ಮಕ್ಕಳನ್ನು ಮೂರು ಗಂಟೆಗಳಲ್ಲಿ ಪತ್ತೆ ಮಾಡಿದ ಪೊಲೀಸರು

ಕರೆ ಮಾಡಿದ್ದ ಲೊಕೇಷನ್‌ನಿಂದ 1 ಕಿ.ಮೀ ದೂರದಲ್ಲಿ ಇದ್ದ ಮಕ್ಕಳು ಸೆಟಲೈಟ್ ಬಸ್ ಸ್ಟಾಂಡ್ ಹತ್ತಿರ ಪತ್ತೆಯಾದ ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಶಾಲೆಗೆ ತೆರಳಿದ ಮಕ್ಕಳು ಆಟೋ ಹತ್ತಿ ಮನೆಗೆ ಬರುವ ವೇಳೆ ನಾಪತ್ತೆಯಾಗಿದ್ದರು. ವಿ.ವಿ...

ಈ ಹೊತ್ತಿನ ಪ್ರಮುಖ ಸುದ್ದಿ