ಬೆಂಗಳೂರು ದಕ್ಷಿಣ

ಕರ್ನಾಟಕ ರಾಜ್ಯಪಾಲರನ್ನು ಬಿಟ್ಟು ಹೈದರಾಬಾದ್‌ಗೆ ಹಾರಿದ ವಿಮಾನ; ದೂರು ದಾಖಲು

ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿಮಾನ ತಪ್ಪಿಸಿಕೊಂಡ ರಾಜ್ಯಪಾಲರು ಒಂದು ಗಂಟೆ ತಡವಾಗಿ ಹೈದರಾಬಾದ್​ಗೆ ತೆರಳಿದ ರಾಜ್ಯಪಾಲರು ಹೈದರಾಬಾದ್‌ಗೆ ತೆರಳಬೇಕಿದ್ದ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರನ್ನು ಬಿಟ್ಟು ವಿಮಾನ ಹಾರಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಶಂಕಿತ ಉಗ್ರರಿಗೆ ಪಿಸ್ತೂಲ್ ಸರಬರಾಜು ಮಾಡಿದ್ದವನ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು

ಸಲ್ಮಾನ್‌ ಪಾಸ್‌ಪೋರ್ಟ್‌, ಫೋನ್‌ ವಿವರ ಪಡೆದು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಶಂಕಿತ ಉಗ್ರರು ಹಾಗೂ ಕುಟುಂಬಸ್ಥರ ಬ್ಯಾಂಕ್‌ ಅಕೌಂಟ್‌ಗಳಿಗೆ ಹಣ ವರ್ಗಾವಣೆ, ಅನುಮಾನ ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರರ ಬಂಧನ...

ಶಾಲಾ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಮನವಿ ಮಾಡಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ನಡೆಯುವ ಚುನಾವಣಾ ಕೆಲಸಗಳಿಗೆ ಶಾಲಾ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ. ಚುನಾವಣಾ ಕಾರ್ಯಗಳಿಗಾಗಿ ಶಾಲೆಯ ಶಿಕ್ಷಕರನ್ನು ನಿಯೋಜನೆ ಮಾಡಲಾಗುತ್ತಿದೆ....

6 ವರ್ಷಗಳಲ್ಲಿ 50,000 ಸೈಬರ್ ಪ್ರಕರಣಗಳು ದಾಖಲು; ಕೇವಲ 23% ಮಾತ್ರ ಬಗೆಹರಿದಿವೆ

ದಾಖಲಾಗಿರುವ ಪ್ರಕರಣಗಳಲ್ಲಿ 11,895 ಪ್ರಕರಣಗಳನ್ನು ಮಾತ್ರ ಬಗೆಹರಿಸಲಾಗಿದೆ ಸೈಬರ್ ಅಪರಾಧ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ಕೆಲಸ ಬೆಂಗಳೂರಿನಲ್ಲಿ 2017ರಿಂದ ಮೇ 31ರವರೆಗೆ 50 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಈ...

ಬೆಂಗಳೂರು | ಶಂಕಿತ ಉಗ್ರರ ವಿಚಾರಣೆಗೆ ಸಿಸಿಬಿಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಿದ ನ್ಯಾಯಾಲಯ

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನದಲ್ಲಿರುವ ಐವರು ಶಂಕಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಅಪರಾಧ ವಿಭಾಗಕ್ಕೆ(ಸಿಸಿಬಿ) 10 ದಿನಗಳ ಕಾಲಾವಕಾಶ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ. ಐವರು...

ಅತ್ಯುತ್ತಮ ಆರ್.ಆರ್.ಆರ್ ನಗರವಾಗಿ ಆಯ್ಕೆಯಾದ ಬಿಬಿಎಂಪಿ

'ನನ್ನ ಜೀವನ, ನನ್ನ ಸ್ವಚ್ಛ ನಗರ' ಎಂಬ ದ್ಯೇಯದೊಂದಿಗೆ ಆರಂಭ ಅತ್ಯುತ್ತಮ ಆರ್.ಆರ್.ಆರ್ ನಗರ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಗೌರವ ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ...

ಬೆಂಗಳೂರು | ₹1.5 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು

ಮಾದಕ ವಸ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ ₹1.5 ಕೋಟಿ ಮೌಲ್ಯದ ಎಂಡಿಎಂಎ ಹರಳು ಮತ್ತು ಮಾತ್ರೆಗಳನ್ನು ಬಾಣಸವಾಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೂರ್ವ ಬೆಂಗಳೂರಿನಲ್ಲಿ ಒರ್ವ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಮಾದಕ ವಸ್ತು...

ಬಿಬಿಎಂಪಿ | ಖಾಯಿಲೆಗಳ ಡೇಟಾ ಸಂಗ್ರಹಣೆ ಹೆಚ್ಚಿಸಲು ಐಐಎಸ್‌ಸಿಯಲ್ಲಿ ಹೊಸ ಅಪ್ಲಿಕೇಶನ್ ಅಭಿವೃದ್ಧಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 1,000 ಖಾಸಗಿ ಆಸ್ಪತ್ರೆಗಳಿವೆ ಮುಂದೆ ವೈಯಕ್ತಿಕ ಚಿಕಿತ್ಸಾಲಯಗಳನ್ನು ಅಪ್ಲಿಕೇಶನ್‌ನಲ್ಲಿ ಸೇರಿಸಬಹುದು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಐಐಎಸ್‌ಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜತೆಗೆ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದೆ. ಐಐಎಸ್‌ಸಿಯಲ್ಲಿರುವ...

ಬೆಂಗಳೂರು | ಜುಲೈ 30ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ

ಯಲಹಂಕ ವ್ಯಾಪ್ತಿಯಲ್ಲಿ ಅಧಿಕ 17 ಮಿಲಿ ಮೀಟರ್ ಮಳೆ ದಾಖಲು ಬೆಂಗಳೂರಿನಲ್ಲಿ ಜು. 30ರವರೆಗೆ ಗರಿಷ್ಠ ತಾಪಮಾನ 27ರಿಂದ 29 ಡಿ.ಸೆ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬಹುತೇಕ ಕಡೆ ಜೋರು ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಸಂಪೂರ್ಣ...

ಬೆಂಗಳೂರು | ವಿವಾಹೇತರ ಸಂಬಂಧ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ

13 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿಗೆ ಇಬ್ಬರು ಮಕ್ಕಳು ಚಂದ್ರಾಲೇಔಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಮಹಿಳೆಯೊಬ್ಬರನ್ನು ಆಕೆಯ ಪತಿ ಬರ್ಬರವಾಗಿ ಕೊಲೆ ಮಾಡಿದ್ದು, ತನ್ನ ಅತ್ತೆಗೆ ಕೊಲೆಯ ಬಗ್ಗೆ...

ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಬಿಬಿಎಂಪಿ ಪ್ರತಿ ವಾರ್ಡ್‌ನಲ್ಲಿ ಸಹಾಯ ಕೇಂದ್ರ

ವಾರ್ಡ್ ಕಚೇರಿ ಮುಂಭಾಗ ಗೃಹಲಕ್ಷ್ಮೀ ನೋಂದಣಿ ಕೇಂದ್ರ ಎಂಬ ಬ್ಯಾನರ್ ಹಾಕಬೇಕು ಪಾಲಿಕೆಯ ವೆಬ್‌ಸೈಟ್‌ನಲ್ಲಿ ವಿವರ ಸಹಿತ ಮಾಹಿತಿ ನೀಡಬೇಕು: ತುಷಾರ್ ಗಿರಿನಾಥ್ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಬೃಹತ್ ಬೆಂಗಳೂರು ಮಹಾನಗರ...

ಬೆಂಗಳೂರು | ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಚಾಲಾಕಿ ಕಳ್ಳಿಯ ಬಂಧನ

ಚಿನ್ನವನ್ನು ಕದ್ದು ಗಿರಿವಿ ಇಟ್ಟು ನನಗೇನು ಗೊತ್ತಿಲ್ಲ ಎಂದು ವಾದಿಸಿದ ಮಹಿಳೆ ಉದ್ಯಮಿ ಹೊನ್ನಾಚಾರಿ ಅವರ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ ಕಳುವಾಗಿತ್ತು ಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಾಲೀಕನ ಮನೆಯಲ್ಲಿ 250ಗ್ರಾಂ ಚಿನ್ನವನ್ನು ಕಳ್ಳತನ ಮಾಡಿರುವ...

ಈ ಹೊತ್ತಿನ ಪ್ರಮುಖ ಸುದ್ದಿ