ಬೆಂಗಳೂರು ದಕ್ಷಿಣ

ಬೆಂಗಳೂರು | ಕರ್ತವ್ಯನಿರತ ಸಂಚಾರ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ; ಬಂಧನ

ಬೆಂಗಳೂರಿನ ಬಾಣಸವಾಡಿ ಸಂಚಾರ ಠಾಣೆಯ ಪೇದೆಯೊಬ್ಬರು ನೋ ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿದಕ್ಕೆ ಕ್ಲಾಂಪ್ ಹಾಕಿದ್ದರು. ಇದಕ್ಕೆ ಕೋಪಗೊಂಡ ಕಾರು ಮಾಲೀಕ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದ. ಇದೀಗ ಕೃತ್ಯವೆಸಗಿದ್ದ...

ಬೆಂಗಳೂರು | ₹10,000 ಲಂಚ ಪಡೆದಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಅಮಾನತು

ಲೋಕಾಯುಕ್ತ ತನಿಖೆ ಆಧರಿಸಿ ಪ್ರಸೂತಿ ವೈದ್ಯ ರಾಮಚಂದ್ರ ವಿರುದ್ಧ ಕ್ರಮಕೈಗೊಂಡ ಆರೋಗ್ಯ ಇಲಾಖೆ ಬಡ ಗರ್ಭಿಣಿ ಮಹಿಳೆಗೆ ಸಿಸೇರಿಯನ್ ಮಾಡಲು ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ರಾಮಚಂದ್ರ ಬೆಂಗಳೂರಿನ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಗೆ...

ಬೆಂಗಳೂರು | ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ

ಬೆಂಗಳೂರನ್ನು ಟಾರ್ಗೆಟ್‌ ಮಾಡಿ ನಗರದ 10 ಕಡೆ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತ ಆರೋಪಿಗಳ ಪೈಕಿ ಓರ್ವನ ಮನೆಯಲ್ಲಿ...

ಬಿಬಿಎಂಪಿ | ಅನಧಿಕೃತ 80 ಕಟ್ಟಡಗಳ ತೆರವಿಗೆ ಸೂಚನೆ: ಆಯುಕ್ತ ಜಯರಾಮ್ ರಾಯಪುರ

ಹಂತ-ಹಂತವಾಗಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಬಸವನಗುಡಿ ಈಜುಕೊಳದ ಎದುರು ನಕ್ಷೆಗೆ ವ್ಯತಿರಿಕ್ತವಾಗಿ ಹೆಚ್ಚುವರಿ ಕಟ್ಟಡ ನಿರ್ಮಾಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ಒಟ್ಟು 80 ಕಟ್ಟಡಗಳನ್ನು ನಿರ್ಮಾಣ ಮಾಡಿದ್ದು,...

ಬಿಬಿಎಂಪಿ | ಮತದಾರರ ಪಟ್ಟಿ ಪರಿಷ್ಕರಣೆಗೆ ಕ್ರಮ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜುಲೈ 21ರಿಂದ ಆರಂಭ ಆ. 28 ರಿಂದ ಸೆ. 29 ರವರೆಗೆ ಮತಗಟ್ಟೆಗಳ ಪುನರ್ ವಿಂಗಡಣಾ ಕಾರ್ಯ "ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ...

ಗಣ್ಯರಿಗೆ ಐಎಎಸ್ ಅಧಿಕಾರಿಗಳು ಸ್ವಾಗತ ಕೋರುವುದರಲ್ಲಿ ಯಾವುದೇ ತಪ್ಪಿಲ್ಲ: ಬ್ರಿಜೇಶ್ ಕಾಳಪ್ಪ

ಉಪ ಸಭಾಪತಿಗಳ ವಿರುದ್ಧ ನಡೆಸುತ್ತಿರುವ ಅನುಚಿತ ವರ್ತನೆ ಖಂಡನೀಯ ಗಣ್ಯ ವ್ಯಕ್ತಿಗಳು ರಾಜ್ಯಕ್ಕೆ ಬಂದಾಗ ಐಎಎಸ್ ಅಧಿಕಾರಿಗಳು ಸ್ವಾಗತ ಕೋರುವುದರಲ್ಲಿ ತಪ್ಪಿಲ್ಲ  "ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಇಂಡಿಯಾ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ...

ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್‌ಗೆ ಕರೆ

27ರ ಮಧ್ಯರಾತ್ರಿ 12ರವರೆಗೆ ಆಟೋ ಕ್ಯಾಬ್, ಖಾಸಗಿ ಬಸ್‌ಗಳ ಸಂಚಾರ ಬಂದ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ‍್ಯಾಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ...

ಗೋವಿಂದರಾಜ ನಗರ | ₹217 ಕೋಟಿ ಮೊತ್ತದ ಯೋಜನೆಗಳ ಬಗ್ಗೆ ತನಿಖೆಗೆ ಶಾಸಕ ಪ್ರಿಯಕೃಷ್ಣ ಮನವಿ

243 ಯೋಜನೆಗಳ ಬಗ್ಗೆ ವಿವರ ನೀಡುವಂತೆ ಪತ್ರ ಬರೆದ ತಾಂತ್ರಿಕ ವಿಚಕ್ಷಣಾ ದಳ 243 ಯೋಜನೆ ಬಿಲ್ ಪಾವತಿ ಸ್ಥಗಿತಗೊಳಿಸುವಂತೆ ಎಂಜಿನಿಯರ್‌ಗಳಿಗೆ ಸೂಚನೆ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ₹217 ಕೋಟಿ...

ನಿತ್ಯದ ಆದಾಯದಲ್ಲಿ ಶೇ.50ಕ್ಕಿಂತ ಹೆಚ್ಚಿನ ತೆರಿಗೆ ಸರ್ಕಾರಕ್ಕೆ ಪಾವತಿಸಬೇಕು : ವ್ಯಕ್ತಿಯೊಬ್ಬರ ಅಳಲು, ಟ್ವೀಟ್‌ ವೈರಲ್

ಬೆಂಗಳೂರಿನ ವ್ಯಕ್ತಿಯೊಬ್ಬರು ತಾವು ನಿತ್ಯ ದುಡಿಯುವ ಆದಾಯದಲ್ಲಿ ಶೇ.50ಕ್ಕಿಂತ ಹೆಚ್ಚಿನ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ವೈರಲ್‌ ಆಗಿದ್ದು, ಹಲವರು ಕಮೆಂಟ್‌ ಮಾಡುತ್ತಿದ್ದಾರೆ. ಫ್ಲಿಪ್‌ಕಾರ್ಟ್‌ನ ವರ್ಗ ವ್ಯವಸ್ಥಾಪಕ ಸಂಚಿತ್...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ

ತಪ್ಪೆಸಗಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರ ಒತ್ತಾಯ ಬಸ್ ಚಾಲಕನ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ವೇಳೆ ಬಿಡದಿಯ ಕಣಿಮಿಣಿಕೆ ಟೋಲ್...

ಬೆಂಗಳೂರು | ಕೊಲೆಗೆ ಯತ್ನಿಸಿದ ದುಷ್ಕರ್ಮಿಗಳು; ಶೌಚಾಲಯದಲ್ಲಿ ಅವಿತು ಕುಳಿತ ವೈದ್ಯ

ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಖಾಸಗಿ ಆಸ್ಪತ್ರೆಯೊಂದರಲ್ಲಿ ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ವೈದ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಂಗಸಂದ್ರದ ಬೇಗೂರು ಮುಖ್ಯರಸ್ತೆಯಲ್ಲಿರುವ ಸೋನು ಆಸ್ಪತ್ರೆಯಲ್ಲಿ...

ಬೆಂಗಳೂರು | ರ‍್ಯಾಪಿಡೋ ಆಟೋಗಳ ಮೇಲೆ ಸಾರಥಿ ಆಟೋ ಚಾಲಕರ ದಾಳಿ: ದೂರು ದಾಖಲು

10-15 ಜನರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ₹1.40 ಲಕ್ಷ ಮೌಲ್ಯದ ಸೈಡ್‌ ಕರ್ಟನ್‌ ಮತ್ತು ಸೀಟ್ ಬೆಲ್ಟ್‌ ಹಾನಿ ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನ 5ನೇ ಮುಖ್ಯರಸ್ತೆಯಲ್ಲಿರುವ ರ‍್ಯಾಪಿಡೋ ಕಚೇರಿ ಎದುರು ನಿಲ್ಲಿಸಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ