₹82,999 ಮೊತ್ತದ ಆಪಲ್ ವಾಚ್ ಅಲ್ಟ್ರಾವನ್ನು ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ ಡೆಲಿವೆರಿ ಎಕ್ಸಿಕ್ಯೂಟಿವ್ ಕದ್ದಿದ್ದರು ಎಂದು ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಆರೋಪಿಸಿ ಟ್ವೀಟ್ ಮಾಡಿದ್ದಾರೆ.
ಧೋಲಾಕಿಯಾ ಜಯದೀಪ್ ಎಂಬುವವರು ಈ ಬಗ್ಗೆ ಟ್ವೀಟ್...
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಆಗಿರುವ ನಷ್ಟವನ್ನು ಸರಿದೂಗಿಸಲು ಪ್ರತಿ ತಿಂಗಳಿಗೆ ತಲಾ ₹10 ಸಾವಿರ ನೀಡಬೇಕು ಎಂದು ನಗರದ ಆಟೋ ರಿಕ್ಷಾ ಚಾಲಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು ಆಟೋ ಚಾಲಕರ ಸಂಘಗಳ ಒಕ್ಕೂಟವು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ ಮತ್ತು ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರ ಹಾಗೂ ಒಣಗಿರುವ ರೆಂಬೆ ಕೊಂಬೆಗಳು ಅಪಾಯ ಸ್ಥಿತಿಯಲ್ಲಿದ್ದರೆ, ತೆರವು ಮಾಡಲು ಸಾರ್ವಜನಿಕರು ಕರೆ ಮಾಡಿ ಎಂದು...
ಶಿಶುಗಳಿಗೆ ಎದೆ ಹಾಲು ನೀಡುವ ದಾನಿಗಳು ಆಸ್ಪತ್ರೆಯ ತಾಯಂದಿರು
ಕರ್ನಾಟಕದಲ್ಲಿ ಮೂರನೇಯ ತಾಯಂದಿರ ಎದೆ ಹಾಲಿನ ಬ್ಯಾಂಕ್ ಆರಂಭ
ರಾಜ್ಯ ರಾಜಧಾನಿ ಬೆಂಗಳೂರಿನ ಗೋಶಾ ಆಸ್ಪತ್ರೆಯಲ್ಲಿ ಮುಂದಿನ ವಾರದಿಂದ ತಾಯಂದಿರ ಎದೆ ಹಾಲಿನ ಎರಡನೇ ಬ್ಯಾಂಕ್...
ಇನ್ನು 15 ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದ ಬೆಂವಿವಿ ಕುಲಪತಿ
ವಿಶ್ವವಿದ್ಯಾಲಯದ ಸುಮಾರು 52 ವಿಭಾಗದ 3 ಸಾವಿರ ವಿದ್ಯಾರ್ಥಿಗಳು ತರಗತಿಗೆ ಗೈರು
ಬೆಂಗಳೂರು ವಿಶ್ವವಿದ್ಯಾಲಯ ‘ನ್ಯಾಕ್ ಎ ಡಬಲ್ ಪ್ಲಸ್’ ಪಡೆದಿದ್ದರೂ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ...
50 ವರ್ಷ ಹಳೆಯದಾಗಿರುವ ಎಂ.ಎಸ್ ಕಟ್ಟಡ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲು ಅನುದಾನ
ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿ ಉದ್ಯಾನವನ ಹಾಗೂ ಆಟದ ಮೈದಾನ ನಿರ್ಮಾಣ
ಜಯನಗರ ವಿಧಾನಸಭಾ ಕ್ಷೇತ್ರ ತಿಲಕನಗರ ವ್ಯಾಪ್ತಿಯ ಪಾಲಿಕೆ ಜಾಗದಲ್ಲಿ ಸ್ಲಂ...
ತನ್ನ ಹುಚ್ಚು ವರ್ತನೆಯಿಂದ ಫೇಮಸ್ ಆಗಿದ್ದ ಆರೋಪಿ ಫೆಲಿಕ್ಸ್
ವ್ಯವಹಾರದಲ್ಲಿ ನಷ್ಟ ಅನುಭವಿಸಲು ಆರಂಭಿಸಿದ ಅರುಣ್ ಕುಮಾರ್
ಬೆಂಗಳೂರಿನ ಹೆಬ್ಬಾಳ ಸಮೀಪದ ಪಂಪಾ ಬಡಾವಣೆಯಲ್ಲಿ ನಡೆದ ಜೋಡಿ ಕೊಲೆಗೆ ಸಂಬಂಧಿಸಿದಂತೆ ಕೊಲೆ ಸುಪಾರಿ ನೀಡಿದ್ದ ಆರೋಪದ...
76ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಪ್ರದರ್ಶನ
214ನೇ ಫಲಪುಷ್ಪ ಪ್ರದರ್ಶನಕ್ಕೆ ₹2 ಕೋಟಿ ಮೀಸಲು
ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ 214ನೇ ಫಲಪುಷ್ಪ ಪ್ರದರ್ಶನ ಆಗಸ್ಟ್ 4ರಿಂದ 15ರವರೆಗೆ ನಡೆಯಲಿದೆ.
76ನೇ ಸ್ವಾತಂತ್ರ್ಯ...
ಸಾಲದ ಇಎಂಐ ಪಾವತಿಸುವಂತೆ ಪದೇಪದೇ ಪೀಡಿಸುತ್ತಿದ್ದ ಚೀನಾ ಮೂಲದ ಆ್ಯಪ್‌ನವರ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಎಚ್‌ಎಂಟಿ ಕ್ವಾಟರ್ಸ್‌ನಲ್ಲಿ ನೆಲೆಸಿದ್ದ ವಿದ್ಯಾರ್ಥಿ ತೇಜಸ್ ಆತ್ಮಹತ್ಯೆ...
ಆಂಜನಪ್ಪ ಗಾರ್ಡನ್, ವಿದ್ಯಾಪೀಠ, ಶ್ರೀನಿವಾಸ ನಗರದಲ್ಲಿ ನೀರು ವ್ಯತ್ಯಯ
ಜಲರೇಚಕ ಯಂತ್ರಗಾರಗಳ ದುರಸ್ತಿ ಹಾಗೂ ಕವಾಟಗಳ ದುರಸ್ತಿ ಕಾಮಗಾರಿ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 1 ಮತ್ತು 2ನೇ ಹಂತದ...
ಪಂಪಾ ಬಡಾವಣೆಯಲ್ಲಿ ಮಂಗಳವಾರ ನಡೆದ ಘಟನೆ
ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಹಾಡಹಗಲೇ ಜೋಡಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷಣಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದ್ದು, ಯುವತಿಗೋಸ್ಕರ ಈ ಹತ್ಯೆ...
ರಾಜಧಾನಿ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ವೈಟ್‌ಫೀಲ್ಡ್ ಡಿಸಿಪಿ ಎಸ್ ಗಿರೀಶ್ ಆದೇಶ ಹೊರಡಿಸಿದ್ದಾರೆ.
ಮಹದೇವಪುರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಈರಪ್ಪ ಉಂಡು,...