ಬೆಂಗಳೂರು ದಕ್ಷಿಣ

ಇಂದಿರಾ ಕ್ಯಾಂಟೀನ್ | ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿ ಅಧಿಕಾರಿ ನೇಮಕ

2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ಯಾಂಟೀನ್‌ಗೆ ₹100 ಕೋಟಿ ಬಿಡುಗಡೆ ಜನರಿಗೆ ಸೇವೆ ನೀಡಲು 1533 ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಿದ ಬಿಬಿಎಂಪಿ ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಇಂದಿರಾ ಕ್ಯಾಂಟೀನ್ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಜುಲೈ 11ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಮೀಕ್ಷೆ

ಪ್ರತಿನಿತ್ಯ ಬೆಳಗ್ಗೆ 6 ರಿಂದ ಬೆಳಗ್ಗೆ 8.30 ಗಂಟೆವರೆಗೆ ನಡೆಯಲಿರುವ ಸಮೀಕ್ಷೆ 2019ನೇ ಸಾಲಿನಿಂದ ಇಲ್ಲಿಯವರೆಗೆ ನಿರಂತರವಾಗಿ ನಡೆಯುತ್ತಿರುವ ಸಮೀಕ್ಷೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶುಪಾಲನಾ ವಿಭಾಗದಿಂದ ನಗರದಲ್ಲಿ ಜುಲೈ 11ರಿಂದ ಬೀದಿ ನಾಯಿಗಳ...

ಬೆಂಗಳೂರು | ಮುಕ್ತ ಕಾಲುದಾರಿ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರ ಪೊಲೀಸ್‌

ನಗರದಲ್ಲಿ ಅಕ್ರಮವಾಗಿ ಒತ್ತುವರಿಯಾದ ಪಾದಚಾರಿ ಮಾರ್ಗಗಳು ಅಕ್ರಮವಾಗಿ ನಿಲುಗಡೆ ಮಾಡಿದ ವಾಹನ ಮತ್ತು ಅವಶೇಷಗಳ ತೆರವು ಬೆಂಗಳೂರಿನ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡಿ, ಪಾದಚಾರಿಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಲು ಬೆಂಗಳೂರು ಸಂಚಾರ...

ಬೆಂಗಳೂರು | ಮಸೀದಿಯಲ್ಲಿ ಮಲಗಲು ಜಾಗ ನೀಡಿಲ್ಲವೆಂದು ಹುಸಿ ಬಾಂಬ್‌ ಕರೆ; ಬಿಎಸ್‌ಸಿ ಪದವೀಧರ ಬಂಧನ

ಬಿಎಸ್‌ಸಿ ಪದವಿಧರನಾಗಿದ್ದ ಆರೋಪಿ, ಉದ್ಯೋಗವಿಲ್ಲದೆ ಮಸೀದಿ ಬಳಿ ಚಂದಾ ಎತ್ತುತ್ತಿದ್ದ ಬಸ್‌ ದೇವನಹಳ್ಳಿ ದಾಟುತ್ತಿದ್ದಂತೆ 112ಗೆ ಕರೆ ಮಾಡಿ ಬಾಂಬ್‌ ಇದೆ ಎಂದ ಆರೋಪಿ ಮಸೀದಿಯಲ್ಲಿ ಮಲಗಲು ಜಾಗ ನೀಡಲಿಲ್ಲವೆಂಬ ಕೋಪಕ್ಕೆ ಬಾಂಬ್‌ ಇದೆ ಎಂದು...

ಬೆಂಗಳೂರು | ಬೊಲೆರೋ ವಾಹನದ ಸಮೇತ 2 ಟನ್ ಟೊಮ್ಯಾಟೊ ಕದ್ದ ಕಳ್ಳರು : ರೈತ ಕಂಗಾಲು

ಸುಮಾರು 200 ಟ್ರೇಗಳಲ್ಲಿದ್ದ ಟೊಮ್ಯಾಟೊ ಕಳೆದುಕೊಂಡ ರೈತ ಕಂಗಾಲು ಆರ್​​ಎಮ್​​ಸಿ ಯಾರ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ರಾಜ್ಯದಲ್ಲಿ ಟೊಮ್ಯಾಟೊ ಬೆಲೆ ಏರಿಕೆಯಾದ ಬೆನ್ನಲ್ಲೆ ಕಳವು ಪ್ರಕರಣಗಳು ವರದಿಯಾಗುತ್ತಿದ್ದು, ಸುಮಾರು 2 ಟನ್‌ಗೂ ಹೆಚ್ಚು ಟೊಮ್ಯಾಟೊ...

ರಾಜ್ಯದ ಹಲವೆಡೆ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ಐದು ಜನ ಸಾವು ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಜುಲೈನಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರ ಮತ್ತು ಭಾನುವಾರ ಕರಾವಳಿ...

ಸಂಚಾರ ನಿಯಮ ಉಲ್ಲಂಘಣೆ | ಶೇ.50ರಷ್ಟು ರಿಯಾಯಿತಿ; ₹50.71 ಲಕ್ಷ ದಂಡ ಸಂಗ್ರಹ

ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ಎರಡು ದಿನದಲ್ಲಿ 15,980 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ₹50.71 ಲಕ್ಷ ದಂಡ ಸಂಗ್ರಹವಾಗಿದೆ. ಸಂಚಾರ...

ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಿಸಲು ಆರಂಭಿಸಿದ ಬಿಎಂಟಿಸಿ

ಟಿಟಿಎಂಸಿಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 6:30 ರವರೆಗೆ ವಿದ್ಯಾರ್ಥಿಗಳಿಗೆ ಬಸ್ ಪಾಸ್‌ ವಿತರಣೆ ವಿದ್ಯಾರ್ಥಿನಿಯರು ಶಕ್ತಿ ಯೋಜನೆಯಡಿ ಆಧಾರಕಾರ್ಡ್‌ ತೋರಿಸಿ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ 2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬೆಂಗಳೂರು...

40 ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ಬಂಡೇಪಾಳ್ಯ ಪೊಲೀಸ್‌ ಠಾಣೆ ನೆರವು

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಅವರು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಮಾಡುವಲ್ಲಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್‌ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಎಲೆ ಮರೆ ಕಾಯಿಯಂತೆ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶ್ರಮಿಸಿದ...

ಬೆಂಗಳೂರು | ಮೆಟ್ರೋ ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್; ತಪ್ಪಿದ ಭಾರಿ ಅನಾಹುತ

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಮೆಟ್ರೊ ಕಾಮಗಾರಿ ವೇಳೆ ನಿರ್ಮಾಣ ಹಂತದ ಪಿಲ್ಲರ್ ಜತೆಗೆ ಬಿದ್ದ ಕ್ರೇನ್ ಬೆಂಗಳೂರಿನ ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ...

ನಮ್ಮ ಮೆಟ್ರೋ | ನೇರಳೆ ಮಾರ್ಗದಲ್ಲಿ ಜು.10ರಿಂದ ಆ.9ರವರೆಗೆ ನಿತ್ಯ 2 ಗಂಟೆ ಸಂಚಾರ ಸ್ಥಗಿತ

ಬೆಳಗ್ಗೆ 7 ಗಂಟೆಯ ನಂತರ ಎಂದಿನಂತೆ ರೈಲು ಸಂಚಾರ ಆರಂಭ ನಮ್ಮ ಮೆಟ್ರೋ ಪ್ರಯಾಣಿಕರು ಆಗಿರುವ ಬದಲಾವಣೆ ಗಮನಿಸಿ ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣ ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ...

ಮುಂದಿನ ಐದು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಜುಲೈ 7ರಂದು ಗಂಟೆಗೆ 35-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಇದು ವಾರಾಂತ್ಯದಲ್ಲಿ ನಿಧಾನಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ