ಬೆಂಗಳೂರು ದಕ್ಷಿಣ

ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಆಚರಣೆ ; ಗಣ್ಯರಿಂದ ಶುಭಾಶಯ

ನಾಡಪ್ರಭು ಕೆಂಪೇಗೌಡರ ದಕ್ಷ, ದೂರದೃಷ್ಟಿಯ, ಜನಾನುರಾಗಿ ಆಡಳಿತ ನಮ್ಮೆಲ್ಲರಿಗೂ ಮಾದರಿ 100ಕ್ಕೂ ಹೆಚ್ಚು ಕೆರೆ ಹಾಗೂ 65 ಪೇಟೆ ನಿರ್ಮಿಸಿದ ಕೆಂಪೇಗೌಡರು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿ ರಾಜ್ಯದಲ್ಲಿ ಜೂನ್ 27ರಂದು ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ...

ಕಳೆದ ವರ್ಷ ₹117 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಬೆಂಗಳೂರು ಪೊಲೀಸರು

ಆರೋಪಿಗಳ ದತ್ತಾಂಶ ಸಂಗ್ರಹಕ್ಕೆ 'ಬಿಸಿಪಿ ಎನ್‌ಡಿಪಿಎಸ್ ಪೋರ್ಟಲ್' ಪ್ರಾರಂಭ 2022ರ ಜನವರಿಯಿಂದ 2023ರ ಜೂನ್‌ವರೆಗೆ 6,191 ಪ್ರಕರಣ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ...

ಬೆಂಗಳೂರು | ಅಕ್ರಮ ಸಂಬಂಧ ಶಂಕಿಸಿ ಪತ್ನಿಗೆ ಚಾಕುವಿನಿಂದ ಇರಿದ ರೌಡಿ ಪತಿ

ದಯಾನಂದ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು ದಯಾನಂದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್ ಬೆಂಗಳೂರಿನ ಆಡುಗೋಡಿಯಲ್ಲಿ ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಶಂಕೆಯಿಂದ ಚಾಕುವಿನಿಂದ ಇರಿದ ರೌಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ 10 ಗಂಟೆ...

ಬಕ್ರೀದ್ ಹಬ್ಬ | ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ನಿಷೇಧ

ಅಧಿಕೃತ ಕಸಾಯಿಖಾನೆಗಳಲ್ಲಿ ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳ ವಧೆಗೆ ಅವಕಾಶ ಪ್ರಾಣಿ ಬಲಿ ತಡೆ ಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ ಜೂನ್ 29ರಂದು ಬಕ್ರೀದ್ ಹಬ್ಬದ ಹಿನ್ನೆಲೆ, ಬೃಹತ್ ಬೆಂಗಳೂರು...

ನಮ್ಮ ಮೆಟ್ರೋ | 2ನೇ ಹಂತದ ನಿರ್ಮಾಣಕ್ಕೆ ₹3,045 ಕೋಟಿ ನೆರವು ನೀಡಲು ಆರ್‌ಇಸಿ ಒಪ್ಪಿಗೆ

ಬಿಎಂಆರ್‌ಸಿಎಲ್‌ ಪ್ರಸ್ತಾವನೆಯನ್ನು ಅನುಮೋದಿಸಿದ ಮಂಡಳಿ ಮೆಟ್ರೋ ಮಾರ್ಗಗಳ ಸ್ಥಾಪನೆ ಮತ್ತು ಅಭಿವೃದ್ಧಿಗೆ ಆರ್ಥಿಕ ನೆರವು ಕೇಂದ್ರದ ಇಂಧನ ಸಚಿವಾಲಯದ ಅಧೀನದಲ್ಲಿನ ಸಾರ್ವಜನಿಕರ ವಲಯದ ಗ್ರಾಮೀಣ ವಿದ್ಯುದೀಕರಣ ನಿಗಮ (ಆರ್‌ಇಸಿ) ನಮ್ಮ ಮೆಟ್ರೋ ಯೋಜನೆಯ ಹಂತ-2ರ ಮೆಟ್ರೋ...

ಬೆಂಗಳೂರು | ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಬಾಲಕರ ಬಂಧನ

ಬೈಕ್‌ನ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಬಾಲಕರು ಬೈಕ್‌ನ ಬಿಡಿಭಾಗಗಳ ಮಾರಾಟ ಮಾಡಿದ ಆರೋಪಿಗಳು ಬೈಕ್‌ನ ಹ್ಯಾಂಡಲ್ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದ 16 ವರ್ಷದ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು, ಆಂಧ್ರಪ್ರದೇಶ ಸೇರಿದಂತೆ...

ಬಕ್ರೀದ್ ಹಬ್ಬ | ಈದ್ಗಾ ಮೈದಾನದಲ್ಲಿ ಭರ್ಜರಿ ವ್ಯಾಪಾರ

ಬಂಡೂರು ಕುರಿ ಕನಿಷ್ಠ ₹15 ಸಾವಿರದಿಂದ ಗರಿಷ್ಠ ₹90 ಸಾವಿರದವರೆಗೆ ಮಾರಾಟ ಕೋವಿಡ್ ಪೂರ್ವದ ಸಮಯಕ್ಕೆ ಹೋಲಿಸಿದರೆ ವ್ಯಾಪಾರವು ಈ ವರ್ಷ ಹೆಚ್ಚಾಗಿದೆ ಕಳೆದ ಕೆಲವು ತಿಂಗಳ ಹಿಂದೆ ವಿವಾದದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ...

ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರಿಗಾಗಿ ನೂತನ ‘BLR Pulse’ ಆ್ಯಪ್

ಗ್ರೇಮ್ಯಾಟರ್ ಸಾಫ್ಟ್‌ವೇರ್ ಸರ್ವೀಸಸ್ ಸಹಯೋಗದೊಂದಿಗೆ ‘ಬಿಎಲ್‌ಆರ್ ಪಲ್ಸ್’ ರಚನೆ ಪ್ರಯಾಣಿಕರ ನಾನಾ ಪ್ರಶ್ನೆಗಳಿಗೆ ಚಾಟ್‌ಬಾಟ್‌ ಮಾಡುವ ಮೂಲಕ ಉತ್ತರ ಹುಡುಕಬಹುದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಿ ಬರುವ ಪ್ರಯಾಣಿಕರಿಗೆ ಸಿಹಿ ಸುದ್ದಿಯಿದ್ದು, ಕೆಐಎಎಲ್ ಪ್ರಯಾಣಿಕರಿಗಾಗಿಯೇ...

₹100 ಸನಿಹಕ್ಕೆ 1ಕೆಜಿ ಟೊಮೆಟೊ ದರ!

ಮಳೆಯ ಕೊರತೆಯಿಂದ ಮಾರುಕಟ್ಟೆಗೆ ತರಕಾರಿಗಳ ಪೂರೈಕೆ ಕಡಿಮೆ ಮೊದಲ ಬಾರಿಗೆ ಕರ್ನಾಟಕ ರಾಜ್ಯದಿಂದ ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತು ರಾಜ್ಯದಲ್ಲಿ ಮುಂಗಾರು ಈಗ ಚುರುಕಾಗಿದ್ದು, ಕೆಲವೆಡೆ ಜೋರು ಮಳೆಯಾಗುತ್ತಿದ್ದರೆ, ಇನ್ನೂ ಕೆಲವೆಡೆ ಮಳೆರಾಯನ ದರ್ಶನವಾಗಿಲ್ಲ. ಮಳೆಯ ಕೊರತೆಯಿಂದ...

ಪ್ರಯಾಣಿಕರ ಸುರಕ್ಷತಾ ನಿಯಮ ಅನುಸರಿಸದ ಬಿಎಂಟಿಸಿ ಬಸ್‌ ಸಿಬ್ಬಂದಿ: ಆರೋಪ

ನಿಗಮ ಹೊರಡಿಸಿದ ಸುತ್ತೋಲೆಯನ್ನು ಗಾಳಿಗೆ ತೂರಿದ ಬಸ್‌ ಸಿಬ್ಬಂದಿ ವಾಹನ ಚಲಿಸುವಾಗ ಪ್ರಯಾಣಿಕರಿಗೆ ಬಸ್ ಹತ್ತಲು ಅನುವು ಮಾಡುವ ಸಿಬ್ಬಂದಿ ಸಾರಿಗೆ ನಿಗಮ ಪ್ರಯಾಣಿಕರ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿ ಮತ್ತು ಬಸ್ ಚಲಿಸುವ ಮೊದಲು...

ಬೆಂಗಳೂರು | ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಸವಾರರ ಬಂಧನ

ಬಂಧಿತರಿಂದ ಮೂರು ದ್ವಿಚಕ್ರ ವಾಹನ ವಶ ಆರ್‌ಸಿ ಮತ್ತು ಚಾಲನಾ ಪರವಾನಗಿ ರದ್ದು ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳು ಸೇರಿದಂತೆ ಹಲವೆಡೆ ಬೈಕ್ ಸ್ಟಂಟ್‌ ಮತ್ತು ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ರಸ್ತೆಯಲ್ಲಿ...

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ: ರಾಮಲಿಂಗಾರೆಡ್ಡಿ

ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಬದ್ಧವಾಗಿದೆ ಮರುವಿಂಗಡಣೆಯಾಗಿರುವ 243 ವಾರ್ಡ್‌ಗಳಿಗೆ ಚುನಾವಣೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್‌ನಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಶನಿವಾರ...

ಈ ಹೊತ್ತಿನ ಪ್ರಮುಖ ಸುದ್ದಿ